Date : Saturday, 16-01-2021
ಬೆಂಗಳೂರು: ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶನಿವಾರ ಸಂಜೆ ಆಗಮಿಸಿದ ಕೇಂದ್ರ ಗೃಹ ಸಚಿವರು ಮತ್ತು ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷರೂ ಆದ ಅಮಿತ್ ಶಾ ಅವರನ್ನು ಕಾರ್ಯಕರ್ತರು ಸಂಭ್ರಮೋಲ್ಲಾಸದಿಂದ ಅದ್ದೂರಿಯಾಗಿ ಸ್ವಾಗತಿಸಿದರು. ಬಿಜೆಪಿ ಬಾವುಟ ಹಿಡಿದಿದ್ದ ಕಾರ್ಯಕರ್ತರು...
Date : Saturday, 16-01-2021
ನವದೆಹಲಿ: ಇಂದು ಗೋವಾದ ಪಣಜಿಯಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) 51 ನೇ ಆವೃತ್ತಿ ಉದ್ಘಾಟನೆಗೊಂಡಿದೆ. ಕೇಂದ್ರ ಪ್ರಸಾರ ಮತ್ತು ಮಾಹಿ ಸಚಿವ ಪ್ರಕಾಶ್ ಜಾವ್ಡೇಕರ್ ಇದಕ್ಕೆ ಚಾಲನೆಯನ್ನು ನೀಡಿದರು. ಕನ್ನಡದ ಖ್ಯಾತ ನಟ ಸುದೀಪ್ ಸೇರಿದಂತೆ ಹಲವಾರು ಗಣ್ಯರು ಇದರಲ್ಲಿ ಭಾಗಿಯಾಗಿದ್ದರು....
Date : Saturday, 16-01-2021
ನವದೆಹಲಿ: ಭಾರತದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪ್ರಾರಂಭಿಸಿದ ಈ ದಿನ “ಐತಿಹಾಸಿಕ ಮತ್ತು ಸ್ಮರಣೀಯ” ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಬಣ್ಣಿಸಿದ್ದಾರೆ. ಟ್ವಿಟ್ ಮಾಡಿರುವ ಅವರು, ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಭಾರತವು ಆತ್ಮನಿರ್ಭರ ಆಗಿದೆ ಎಂದು...
Date : Saturday, 16-01-2021
ಬೆಂಗಳೂರು: ದೇಶದೆಲ್ಲೆಡೆ ಇಂದು ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ದೇಶಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೊರೋನಾ ಲಸಿಕೆ ಅಭಿಯಾನದ ವಿಶೇಷ ಅಂಚೆ ಚೀಟಿಯನ್ನು ಮುಖ್ಯಮಂತ್ರಿ...
Date : Saturday, 16-01-2021
ಕುವೈತ್: ವಿವೇಕಾನಂದ ಜಯಂತಿಯ ಪ್ರಯುಕ್ತ ಭಾರತೀಯ ಪ್ರವಾಸಿ ಪರಿಷತ್ ಕುವೈತ್ ಕರ್ನಾಟಕ ಘಟಕ ಹಮ್ಮಿಕೊಂಡ ಅನಿವಾಸಿ ಕನ್ನಡಿಗರೊಂದಿಗೆ ಜೀವನ ಸಂದೇಶ ಕಾರ್ಯಕ್ರಮ ಜ. 15 ರಂದು ನಡೆಯಿತು. ಫೇಸ್ಬುಕ್ ಲೈವ್ ಮೂಲಕ ಈ ಕಾರ್ಯಕ್ರಮ ನಡೆದಿದ್ದು, ಅವಧೂತ ಶ್ರೀ ವಿನಯ ಗುರೂಜಿ...
Date : Saturday, 16-01-2021
ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಮಹತ್ವದ ಘೋಷಣೆ ಮಾಡಿದ್ದು, ರೂ.21 ಸಾವಿರ ಕೋಟಿ ವೆಚ್ಚದಲ್ಲಿ 847 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. 323...
Date : Saturday, 16-01-2021
ನವದೆಹಲಿ: 2019-20ರ ಅವಧಿಯಲ್ಲಿ ನಡೆದ ರಾಜ್ಯಸಭಾ ಕಲಾಪಗಳಲ್ಲಿ ಸಂಸ್ಕೃತವು ಐದನೇ ಹೆಚ್ಚು ಬಳಸಿದ ಭಾಷೆಯಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮಾಹಿತಿಯು ಬಹಿರಂಗಪಡಿಸಿದೆ. ಹಿಂದಿ, ತೆಲುಗು, ಉರ್ದು ಮತ್ತು ತಮಿಳು ಕ್ರಮವಾಗಿ ಹೆಚ್ಚು ಬಳಸಿದ ನಾಲ್ಕು ಭಾಷೆಗಳಾಗಿವೆ . 2004-17ರ ನಡುವಿನ 14 ವರ್ಷಗಳ...
Date : Saturday, 16-01-2021
ನವದೆಹಲಿ: ಕೊರೋನಾವೈರಸ್ ವಿರುದ್ಧ ಭಾರತ ಜಗತ್ತಿನ ಅತೀದೊಡ್ಡ ಲಸಿಕೆ ಅಭಿಯಾನವನ್ನು ಪ್ರಾರಂಭ ಮಾಡಿದೆ. ಈ ಲಸಿಕೆ ಅಭಿಯಾನಕ್ಕೆ ಭೂತಾನ್ ಪ್ರಧಾನಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭೂತಾನ್ ಪ್ರಧಾನಿ ಲೊಟೆ ಶೇರಿಂಗ್ ಅವರು ಫೇಸ್ಬುಕ್ ಪೋಸ್ಟ್ ಮಾಡಿದ್ದು, “ಕೋವಿಡ್ ಲಸಿಕೆ ಅಭಿಯಾನವನ್ನು ಪ್ರಾರಂಭ ಮಾಡಿರುವ...
Date : Saturday, 16-01-2021
xxxxxxzಬೆಂಗಳೂರು: ಜ. 17 ರಂದು ನಡೆಯಲಿರುವ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ರಾಜಧಾನಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ. ಕೇಂದ್ರ ಸಚಿವರಾದ...
Date : Saturday, 16-01-2021
ಸುರತ್ಕಲ್: ಕೊರೋನಾ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೊರೊನಾ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ...