Date : Friday, 11-04-2025
ಬ್ರಾಟಿಸ್ಲಾವಾ: ಅನಿಶ್ಚಿತತೆಯ ಇಂದಿನ ಜಗತ್ತಿನಲ್ಲಿ ಭಾರತವು ಪ್ರಗತಿಗೆ ಒಂದು ಉಜ್ವಲ ಉದಾಹರಣೆಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿನ್ನೆ ಬ್ರಾಟಿಸ್ಲಾವಾದಲ್ಲಿ ವಿದೇಶಾಂಗ ಸಚಿವಾಲಯ ಆಯೋಜಿಸಿದ್ದ ಸ್ಲೋವಾಕಿಯಾ-ಭಾರತ ವ್ಯಾಪಾರ ವೇದಿಕೆಯಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆಗಳನ್ನು ನೀಡಿದರು. ‘ಮೇಕ್ ಇನ್ ಇಂಡಿಯಾ’...
Date : Thursday, 10-04-2025
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್ ಹುಸೇನ್ ರಾಣಾ ಕೊನೆಗೂ ಅಮೆರಿಕಾದಿಂದ ಗಡಿಪಾರುಗೊಂಡು ಭಾರತಕ್ಕೆ ಬಂದಿಳಿದಿದ್ದಾನೆ. ಆತನನ್ನು ಹೊತ್ತ ವಿಶೇಷ ವಿಮಾನ ದೆಹಲಿಗೆ ಬಂದಿಳಿದಿದೆ, ಭಾರತೀಯ ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ಸಂಯೋಜಿತ ತಂಡವು ರಾಣಾನನ್ನು ಕರೆ...
Date : Thursday, 10-04-2025
ನವದೆಹಲಿ: ಜಾಗತಿಕ ಮಾರುಕಟ್ಟೆಗಳಲ್ಲಿನ ಆರ್ಥಿಕ ಅನಿಶ್ಚಿತತೆಯ ಹೊರತಾಗಿಯೂ, 2024-25ರ ಆರ್ಥಿಕ ವರ್ಷದಲ್ಲಿ ಭಾರತದ ಸರಕು ಮತ್ತು ಸೇವೆಗಳ ರಫ್ತು ದಾಖಲೆಯ 820 ಶತಕೋಟಿ ಅಮೆರಿಕನ್ ಡಾಲರ್ಗಳನ್ನು ದಾಟಿದೆ. ಇದು ಹಿಂದಿನ ಹಣಕಾಸು ವರ್ಷದ 778 ಶತಕೋಟಿ ಡಾಲರ್ಗಳಿಗೆ ಹೋಲಿಸಿದರೆ ಸುಮಾರು 6...
Date : Thursday, 10-04-2025
ನವದೆಹಲಿ: 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಈ ತಿಂಗಳ 16 ರಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್...
Date : Thursday, 10-04-2025
ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಇಂದು ನವದೆಹಲಿಯಲ್ಲಿ ಉದ್ಘಾಟಿಸಲಾಗಿದೆ. ಈ ಯೋಜನೆಯು ಪ್ರತಿ ಫಲಾನುಭವಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿಗಳ ಹೆಚ್ಚುವರಿ...
Date : Thursday, 10-04-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಮಹಾವೀರ ಜಯಂತಿಯ ಸಂದರ್ಭದಲ್ಲಿ ನಾಗರಿಕರಿಗೆ, ವಿಶೇಷವಾಗಿ ಜೈನ ಸಮುದಾಯಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅಹಿಂಸೆ ಮತ್ತು ಕರುಣೆಯ ಸಾಕಾರ ರೂಪವಾದ ಭಗವಾನ್ ಮಹಾವೀರರು, ಅಹಿಂಸೆಯೇ ಸರ್ವೋಚ್ಚ ಧರ್ಮ ಎಂಬ...
Date : Thursday, 10-04-2025
ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ವಾಪಸ್ ಕರೆತರುವುದು ಮೋದಿ ಸರ್ಕಾರದ ರಾಜತಾಂತ್ರಿಕತೆಯ ದೊಡ್ಡ ಯಶಸ್ಸು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತದ ಜನರಿಗೆ ಹಾನಿಯುಂಟು ಮಾಡಿದ ಎಲ್ಲರನ್ನು ಮರಳಿ...
Date : Thursday, 10-04-2025
ನವದೆಹಲಿ: ಬಾಂಗ್ಲಾದೇಶದ ರಫ್ತು ಸರಕುಗಳಿಗೆ ಒದಗಿಸಲಾಗುತ್ತಿದ್ದ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯಗಳನ್ನು ಭಾರತ ನಿರ್ಬಂಧಿಸಿದೆ. ಈ ಮೂಲಕ ಬಾಂಗ್ಲಾದೇಶದ ರಫ್ತು ಸರಕುಗಳನ್ನು ಮೂರನೇ ದೇಶಗಳಿಗೆ ಭಾರತೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳ ಮೂಲಕ ಸಾಗಿಸುವ ಸುಮಾರು ಐದು ವರ್ಷಗಳ ಹಳೆಯ ಒಪ್ಪಂದ ಕೊನೆಗೊಂಡಿದೆ. ಈ...
Date : Thursday, 10-04-2025
ನವದೆಹಲಿ: 280 ಮಿನಿ ಎಲೆಕ್ಟ್ರಿಕ್ ಮೊಹಲ್ಲಾ ಬಸ್ಗಳು ದೆಹಲಿಯಲ್ಲಿ ರಸ್ತೆಗಿಳಿಯಲು ಸಿದ್ಧವಾಗಿವೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ಸರ್ಕಾರ ಮೊಹಲ್ಲಾ ಬಸ್ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೊಹಲ್ಲಾ ಬಸ್ ಯೋಜನೆಯು ಡಿಟಿಸಿ ಮತ್ತು ಕ್ಲಸ್ಟರ್ ಬಸ್ಗಳು...
Date : Thursday, 10-04-2025
ನವದೆಹಲಿ: ಮಹತ್ವದ ನಿರ್ಧಾರವೊಂದರಲ್ಲಿ, ಭದ್ರತೆ ಕುರಿತ ಸಂಪುಟ ಸಮಿತಿ (CCS) ಭಾರತದ ಇದುವರೆಗಿನ ಅತಿದೊಡ್ಡ ಫೈಟರ್ ಜೆಟ್ ಸ್ವಾಧೀನಕ್ಕೆ ಅನುಮೋದನೆ ನೀಡಿದೆ, ಭಾರತೀಯ ನೌಕಾಪಡೆಗಾಗಿ ಫ್ರಾನ್ಸ್ನಿಂದ 26 ರಫೇಲ್ ಮೆರೈನ್ ಯುದ್ಧ ವಿಮಾನಗಳ ಖರೀದಿಗೆ ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು...