Date : Thursday, 10-04-2025
ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಇಂದು ನವದೆಹಲಿಯಲ್ಲಿ ಉದ್ಘಾಟಿಸಲಾಗಿದೆ. ಈ ಯೋಜನೆಯು ಪ್ರತಿ ಫಲಾನುಭವಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿಗಳ ಹೆಚ್ಚುವರಿ...
Date : Thursday, 10-04-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಮಹಾವೀರ ಜಯಂತಿಯ ಸಂದರ್ಭದಲ್ಲಿ ನಾಗರಿಕರಿಗೆ, ವಿಶೇಷವಾಗಿ ಜೈನ ಸಮುದಾಯಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅಹಿಂಸೆ ಮತ್ತು ಕರುಣೆಯ ಸಾಕಾರ ರೂಪವಾದ ಭಗವಾನ್ ಮಹಾವೀರರು, ಅಹಿಂಸೆಯೇ ಸರ್ವೋಚ್ಚ ಧರ್ಮ ಎಂಬ...
Date : Thursday, 10-04-2025
ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ವಾಪಸ್ ಕರೆತರುವುದು ಮೋದಿ ಸರ್ಕಾರದ ರಾಜತಾಂತ್ರಿಕತೆಯ ದೊಡ್ಡ ಯಶಸ್ಸು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತದ ಜನರಿಗೆ ಹಾನಿಯುಂಟು ಮಾಡಿದ ಎಲ್ಲರನ್ನು ಮರಳಿ...
Date : Thursday, 10-04-2025
ನವದೆಹಲಿ: ಬಾಂಗ್ಲಾದೇಶದ ರಫ್ತು ಸರಕುಗಳಿಗೆ ಒದಗಿಸಲಾಗುತ್ತಿದ್ದ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯಗಳನ್ನು ಭಾರತ ನಿರ್ಬಂಧಿಸಿದೆ. ಈ ಮೂಲಕ ಬಾಂಗ್ಲಾದೇಶದ ರಫ್ತು ಸರಕುಗಳನ್ನು ಮೂರನೇ ದೇಶಗಳಿಗೆ ಭಾರತೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳ ಮೂಲಕ ಸಾಗಿಸುವ ಸುಮಾರು ಐದು ವರ್ಷಗಳ ಹಳೆಯ ಒಪ್ಪಂದ ಕೊನೆಗೊಂಡಿದೆ. ಈ...
Date : Thursday, 10-04-2025
ನವದೆಹಲಿ: 280 ಮಿನಿ ಎಲೆಕ್ಟ್ರಿಕ್ ಮೊಹಲ್ಲಾ ಬಸ್ಗಳು ದೆಹಲಿಯಲ್ಲಿ ರಸ್ತೆಗಿಳಿಯಲು ಸಿದ್ಧವಾಗಿವೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಜೆಪಿ ಸರ್ಕಾರ ಮೊಹಲ್ಲಾ ಬಸ್ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೊಹಲ್ಲಾ ಬಸ್ ಯೋಜನೆಯು ಡಿಟಿಸಿ ಮತ್ತು ಕ್ಲಸ್ಟರ್ ಬಸ್ಗಳು...
Date : Thursday, 10-04-2025
ನವದೆಹಲಿ: ಮಹತ್ವದ ನಿರ್ಧಾರವೊಂದರಲ್ಲಿ, ಭದ್ರತೆ ಕುರಿತ ಸಂಪುಟ ಸಮಿತಿ (CCS) ಭಾರತದ ಇದುವರೆಗಿನ ಅತಿದೊಡ್ಡ ಫೈಟರ್ ಜೆಟ್ ಸ್ವಾಧೀನಕ್ಕೆ ಅನುಮೋದನೆ ನೀಡಿದೆ, ಭಾರತೀಯ ನೌಕಾಪಡೆಗಾಗಿ ಫ್ರಾನ್ಸ್ನಿಂದ 26 ರಫೇಲ್ ಮೆರೈನ್ ಯುದ್ಧ ವಿಮಾನಗಳ ಖರೀದಿಗೆ ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು...
Date : Tuesday, 08-04-2025
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇಸ್ರೇಲ್ ಕೃಷಿ ಸಚಿವ ಅವಿ ಡಿಕ್ಟರ್ ಅವರು ಕೃಷಿಯಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಗಳಿಗೆ ಸಹಿ ಹಾಕಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಭಾರತ ಮತ್ತು ಇಸ್ರೇಲ್...
Date : Tuesday, 08-04-2025
ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಗಳಲ್ಲೊಂದಾದ ಕೊಲ್ಲೂರು ದೇವಸ್ಥಾನ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿನ ಸಮಸ್ಯೆಗಳು ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆಸಲಾದ ವಿವಿಧ ಇಲಾಖೆಗಳ ಚರ್ಚೆಯಲ್ಲಿ ಬೈಂದೂರು ವಿಧಾನ ಸಭಾ...
Date : Tuesday, 08-04-2025
ನವದೆಹಲಿ: ಭಾರತದ ಅತಿದೊಡ್ಡ ಧಾರ್ಮಿಕ ಸಭೆ ಮಹಾಕುಂಭದ ಆಧ್ಯಾತ್ಮಿಕ ಪರಂಪರೆಯನ್ನು ವಿಸ್ತರಿಸುವ ಮೊದಲ ಉಪಕ್ರಮವಾಗಿ, ಉತ್ತರ ಪ್ರದೇಶ ಸರ್ಕಾರವು ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮವಾದ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಜರ್ಮನಿಯ ಭಕ್ತರಿಗೆ ರವಾನಿಸಿದೆ. 2025...
Date : Tuesday, 08-04-2025
ನವದೆಹಲಿ: ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಅಲ್ ಮಕ್ತೌಮ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು. ಅವರನ್ನು ಕೇಂದ್ರ ಸಚಿವ ಸುರೇಶ್ ಗೋಪಿ ಅವರು ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ದುಬೈ ಕ್ರೌನ್...