News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇ-ಕಾಮರ್ಸ್ ವೇದಿಕೆಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಸಿಗಲಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಇ – ಕಾಮರ್ಸ್ ವೇದಿಕೆಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ದೊರೆಯಬೇಕು. ಹಾಗೆಯೇ ಅದರ ಸಂಪೂರ್ಣ ಲಾಭವನ್ನು ಉತ್ಪಾದಕರು ಪಡೆಯುವಂತಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ...

Read More

ಕೊರೋನಾ‌ದಿಂದ ಮೃತಪಟ್ಟ 1200 ಮಂದಿ ಅನಾಥರಿಗೆ ಪಿಂಡ ಪ್ರದಾನಕ್ಕೆ ಆರ್. ಅಶೋಕ್ ಮುಂದು

ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕು ತಗುಲಿ ಮೃತಪಟ್ಟ ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿ, ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್ ಅವರು ಇದೀಗ ಮತ್ತೊಮ್ಮೆ ಅಂತದ್ದೇ ಮಹತ್ವದ ಕಾರ್ಯ ನಡೆಸಲು ಮುಂದಾಗಿದ್ದಾರೆ. ಕೊರೋನಾ‌ದಿಂದ ಮೃತಪಟ್ಟ 1200 ಜನರ...

Read More

ಚೀನಾದ ಸಾವಯವ ರಸಗೊಬ್ಬರಕ್ಕೆ ನಿಷೇಧ ಹೇರಿದ ಶ್ರೀಲಂಕಾ

ನವದೆಹಲಿ: ಶ್ರೀಲಂಕಾ ಬುಧವಾರ ಚೀನಾದ ಸುಮಾರು 96,000 ಟನ್‌ಗಳಷ್ಟು ರಸಗೊಬ್ಬರ ಸಾಗಣೆಯನ್ನು ನಿಲ್ಲಿಸಿದೆ. ಕಳಪೆ ಗುಣಮಟ್ಟದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೀಲಂಕಾದ ಕೃಷಿ ಅಧಿಕಾರಿಗಳು ಚೀನಾದಲ್ಲಿ ತಯಾರಿಸಿದ ಸಾವಯವ ಗೊಬ್ಬರಗಳಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾವನ್ನು ಪತ್ತೆ ಮಾಡಿದ...

Read More

ಸಾಮಾಜಿಕ ಸಾಮರಸ್ಯ ಸೃಷ್ಟಿಯಾಗಲು ಒಗ್ಗಟ್ಟು, ಏಕತೆ ಮುಖ್ಯ : ನಾ. ತಿಪ್ಪೇಸ್ವಾಮಿ

ಮಂಗಳೂರು: ಸಾಮರಸ್ಯ ವೇದಿಕೆ, ಹೊಸ ದಿಗಂತ ಪತ್ರಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಸಾಮರಸ್ಯ‌ಕ್ಕಾಗಿ ನಡೆದ ವಿವಿಧ ಪ್ರಯತ್ನಗಳು’ ಎಂಬ ವಿಷಯದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ‌ಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರಿನ ಸಂಘನಿಕೇತನದ ಸಭಾಂಗಣದಲ್ಲಿ ಬಹುಮಾನ ವಿತರಣಾ...

Read More

ಕಾಸರಗೋಡಿಗರಿಗೆ ಆರ್‌ಟಿಪಿಸಿಆರ್ ಟೆಸ್ಟ್‌ನಿಂದ ವಿನಾಯಿತಿ ನೀಡಲು ಸಹಯಾತ್ರಿ ತಂಡದಿಂದ ದ.ಕ. ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ಕಾಸರಗೋಡಿನ‌ ಗಡಿನಾಡಿಗರಿಗೆ ಆರ್‌ಟಿಪಿಸಿಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ “ಸಹಯಾತ್ರಿ” ಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಇಂದು ಮನವಿ ಮಾಡಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು...

Read More

ಪ್ರತಿ ಗುರುವಾರ ಶಾಸಕರನ್ನು ಭೇಟಿ ಮಾಡಿ, ಚರ್ಚಿಸಲು ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ಸಾಗುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ವಾರವೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಗುರುವಾರ ಸಿಎಂ ನಿವಾಸದಲ್ಲಿ ಶಾಸಕರು, ಸಚಿವರನ್ನು ಭೇಟಿ...

Read More

ಚಾರ್ ಧಾಮ್ ಸರ್ವ ಋತು ರಸ್ತೆ 2022 ರ ವೇಳೆಗೆ ಪೂರ್ಣಗೊಳ್ಳಲಿದೆ: ನಡ್ಡಾ

ನವದೆಹಲಿ: ‘ಚಾರ್ ಧಾಮ್’ ಸರ್ವ ಋತು ರಸ್ತೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಉತ್ತರಾಖಂಡ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ಉದ್ದೇಶಿಸಿ ವರ್ಚುವಲ್ ಮೋಡ್ ಮೂಲಕ ಮಾತನಾಡಿದ ನಡ್ಡಾ, “ಚಾರ್ ಧಾಮ್...

Read More

ಭಾರತದಲ್ಲಿ ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಉತ್ತೇಜಿಸಲು ‘ಜನ್ ಕೇರ್’ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಆಮದು ಕೇಂದ್ರಿತ ಭಾರತದಿಂದ ಮೇಕ್ ಇನ್ ಇಂಡಿಯಾಗೆ ಬದಲಾಗಲು ಒಂದು ವಿಸ್ತಾರವಾದ ಮೂಲಸೌಕರ್ಯ ಜಾಲವನ್ನು ನಿರ್ಮಿಸಲು ಉಪಕ್ರಮಗಳನ್ನು ಮತ್ತು ಗುರಿಗಳನ್ನು ಹಾಕಿಕೊಳ್ಳುತ್ತಿದೆ. ಭಾರತದ ಆರೋಗ್ಯ ರಕ್ಷಣೆ ಕ್ಷೇತ್ರವು ವರ್ಷಗಳಿಂದ...

Read More

ಅಮಿತ್ ಶಾ ಬಳಿಕ ಅಜಿತ್ ದೋವಲ್ ಭೇಟಿಯಾದ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ಇತ್ತೀಚಿಗಷ್ಟೇ ರಾಜೀನಾಮೆಯನ್ನು ನೀಡಿರುವ ಕಾಂಗ್ರೆಸ್ ಮುಖಂಡ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆಯಷ್ಟೇ ಅವರು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ...

Read More

ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್‌ಗಾಗಿ ಮೋದಿಗೆ ಬಿಲ್ ಗೇಟ್ಸ್ ಅಭಿನಂದನೆ

ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ರಾಷ್ಟ್ರ ವ್ಯಾಪಿಯಾಗಿ ಜಾರಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಖ್ಯಾತ ಉದ್ಯಮಿ ಬಿಲ್ ಗೇಟ್ಸ್ ಅಭಿನಂದನೆ ತಿಳಿಸಿದ್ದಾರೆ. ಟ್ವೀಟ್‌ ಮಾಡಿರುವ ಬಿಲ್ ಗೇಟ್ಸ್, “ಡಿಜಿಟಲ್ ಆರೋಗ್ಯ ಮೂಲಸೌಕರ್ಯವು ನ್ಯಾಯಯುತ, ಎಲ್ಲರನ್ನೂ ಪ್ರವೇಶಿಸಬಹುದಾದ ಆರೋಗ್ಯ ರಕ್ಷಣೆ...

Read More

Recent News

Back To Top