Date : Tuesday, 08-04-2025
ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಗಳಲ್ಲೊಂದಾದ ಕೊಲ್ಲೂರು ದೇವಸ್ಥಾನ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿನ ಸಮಸ್ಯೆಗಳು ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆಸಲಾದ ವಿವಿಧ ಇಲಾಖೆಗಳ ಚರ್ಚೆಯಲ್ಲಿ ಬೈಂದೂರು ವಿಧಾನ ಸಭಾ...
Date : Tuesday, 08-04-2025
ನವದೆಹಲಿ: ಭಾರತದ ಅತಿದೊಡ್ಡ ಧಾರ್ಮಿಕ ಸಭೆ ಮಹಾಕುಂಭದ ಆಧ್ಯಾತ್ಮಿಕ ಪರಂಪರೆಯನ್ನು ವಿಸ್ತರಿಸುವ ಮೊದಲ ಉಪಕ್ರಮವಾಗಿ, ಉತ್ತರ ಪ್ರದೇಶ ಸರ್ಕಾರವು ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮವಾದ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಜರ್ಮನಿಯ ಭಕ್ತರಿಗೆ ರವಾನಿಸಿದೆ. 2025...
Date : Tuesday, 08-04-2025
ನವದೆಹಲಿ: ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಅಲ್ ಮಕ್ತೌಮ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು. ಅವರನ್ನು ಕೇಂದ್ರ ಸಚಿವ ಸುರೇಶ್ ಗೋಪಿ ಅವರು ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ದುಬೈ ಕ್ರೌನ್...
Date : Tuesday, 08-04-2025
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ....
Date : Tuesday, 08-04-2025
ಮಂಡ್ಯ: ತಾವು 2 ಸಾವಿರ ರೂಪಾಯಿ ಕೊಡುವ ವಾಗ್ದಾನ ಮಾಡಿ 20 ಸಾವಿರ ನಿಮ್ಮ ಜೇಬಿಂದ ಕಿತ್ತುಕೊಳ್ಳುವ ಪ್ರವೃತ್ತಿ ಕಾಂಗ್ರೆಸ್ ಸರಕಾರದ್ದು. ಇದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಂಸದೆ ಮತ್ತು ಬಿಜೆಪಿ ನಾಯಕಿ ಸುಮಲತಾ ಅಂಬರೀಷ್ ಅವರು ಮನವಿ...
Date : Tuesday, 08-04-2025
ಮಂಡ್ಯ: ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವ ಕೋಮುವಾದಿ ರಾಜಕಾರಣವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆ ಸಂದರ್ಭದಲ್ಲಿ ಇಂದು ಇಲ್ಲಿ ಮಾತನಾಡಿದ ಅವರು,...
Date : Tuesday, 08-04-2025
ಮಂಡ್ಯ: ಕರ್ನಾಟಕದ ಕಾಂಗ್ರೆಸ್ ಸರಕಾರವು ರಾಹುಲ್ ಗಾಂಧಿಯವರ ಎಟಿಎಂ ಆಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆರೋಪಿಸಿದ್ದಾರೆ. ಇಂದಿಲ್ಲಿ ಜನಾಕ್ರೋಶ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವಾಗ ಬೇಕಾದರೂ ಕಾರ್ಡ್ ಹಾಕಿ ರೊಕ್ಕ ಪಡೆಯುತ್ತಿದ್ದಾರೆ. ಇದೀಗ ಮಂತ್ರಿಗಳಿಗೂ ಟಾರ್ಗೆಟ್ ಕೊಟ್ಟಿದ್ದಾರೆ....
Date : Tuesday, 08-04-2025
ಬೆಂಗಳೂರು: ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ , ಇಂದು ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. ಬಳಿಕ 1.30 ರ ನಂತರ...
Date : Tuesday, 08-04-2025
ನವದೆಹಲಿ: ನೆರೆಯ ರಾಷ್ಟ್ರ ಬಾಂಗ್ಲಾದೇಶ ಕೂಡ ಭಾರತದೊಂದಿಗಿನ ಗಡಿಯಲ್ಲಿ ದುಷ್ಕೃತ್ಯ ನಡೆಸಲಾರಂಭಿಸಿದ್ದು, ಡ್ರೋನ್ಗಳನ್ನು ನುಗ್ಗಿಸುತ್ತಿದೆ. ದಕ್ಷಿಣ ತ್ರಿಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ಸೋಮವಾರ ಸ್ಥಳೀಯರು ಶಂಕಿತ ಬಾಂಗ್ಲಾದೇಶಿ ಡ್ರೋನ್ ಅನ್ನು ಭಾರತೀಯ ಭೂಪ್ರದೇಶದೊಳಗೆ ಪತ್ತೆ ಮಾಡಿದ್ದು, ಇದು ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣವನ್ನು...
Date : Tuesday, 08-04-2025
ಹೈದರಾಬಾದ್: ವಿಶ್ವ ಆರೋಗ್ಯ ದಿನದಂದು ಆಂಧ್ರದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಕು ಕಣಿವೆ ಪದವಿ ಕಾಲೇಜಿನಲ್ಲಿ ‘ಯೋಗ – ಮಹಾ ಸೂರ್ಯ ವಂದನಂ’ ಕಾರ್ಯಕ್ರಮದ ಭಾಗವಾಗಿ ಸುಮಾರು 20,000 ಬುಡಕಟ್ಟು ವಿದ್ಯಾರ್ಥಿಗಳು 108 ಸೂರ್ಯ ನಮಸ್ಕಾರಗಳನ್ನು ಪ್ರದರ್ಶಿಸಿ ಗಿನ್ನೆಸ್ ವಿಶ್ವ...