Date : Tuesday, 07-10-2025
ನವದೆಹಲಿ: ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಎರಡು ದಶಕಗಳಿಂದಲೂ ಅಧಿಕ ಕಾರ್ಯಾವಧಿ ಹೊಂದಿದ ದೇಶದ ಏಕಮಾತ್ರ ನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿ 2001 ರಲ್ಲಿ ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವನ್ನು ಇಂದು ಸ್ಮರಿಸಿದ್ದಾರೆ. 2001 ರ ಅಕ್ಟೋಬರ್...
Date : Tuesday, 07-10-2025
ನವದೆಹಲಿ: ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸಲು ಈಗಾಗಲೇ ನಿರ್ಧರಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪ್ಯಾನ್-ಇಂಡಿಯಾ SIR...
Date : Tuesday, 07-10-2025
ಮುಂಬಯಿ: 6 ನೇ ಆವೃತ್ತಿಯ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ (GFF) ಇಂದು ಮುಂಬೈನಲ್ಲಿ ಆರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ಸವದ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ‘AI ನಿಂದ ನಡೆಸಲ್ಪಡುವ ಉತ್ತಮ ಜಗತ್ತಿಗೆ ಹಣಕಾಸು ಸಬಲೀಕರಣ’ ಎಂಬುದು ಈ...
Date : Tuesday, 07-10-2025
ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಮತ್ತು ಬಿಜೆಪಿ ಸಂಸದರೂ ಆಗಿರುವ ಪಿಪಿ ಚೌಧರಿ ಅವರು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ (ಯುಎನ್‌ಜಿಎ) ಭಾರತದ ಅಧಿಕೃತವಲ್ಲದ ನಿಯೋಗದ ಮೊದಲ ಗುಂಪನ್ನು...
Date : Tuesday, 07-10-2025
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ...
Date : Tuesday, 07-10-2025
ನ್ಯೂಯಾರ್ಕ್: ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಪಾಕಿಸ್ಥಾನವನ್ನು ಭಾರತ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಪಾಕಿಸ್ಥಾನ ತನ್ನ ಜನರ ಮೇಲೆ ಬಾಂಬ್ ದಾಳಿ ನಡೆಸುವ ದೇಶ ಎಂದು ಟೀಕಿಸಿದೆ. ಹಿಳೆಯರು, ಶಾಂತಿ ಮತ್ತು ಭದ್ರತೆ ಕುರಿತ ಮುಕ್ತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ...
Date : Tuesday, 07-10-2025
ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವನೆಯಿಂದ ಮಕ್ಕಳ ಸಾವಿನ ಘಟನೆಗಳು ನಡೆದ ನಂತರ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಅಥವಾ ವಿತರಿಸದಂತೆ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ರಾಜ್ಯದ ಆರೋಗ್ಯ ಸಂಸ್ಥೆಗಳಿಗೆ ಸಲಹೆ...
Date : Monday, 06-10-2025
ನವದೆಹಲಿ: ಬಾಹ್ಯ ರೋಗನಿರೋಧಕ ಸಹಿಷ್ಣುತೆಯ ಕುರಿತಾದ ಕ್ರಾಂತಿಕಾರಿ ಆವಿಷ್ಕಾರಕ್ಕಾಗಿ ಅಮೆರಿಕದ ವಿಜ್ಞಾನಿಗಳಾದ ಮೇರಿ ಇ. ಬ್ರಂಕೋವ್ ಮತ್ತು ಫ್ರೆಡ್ ರಾಮ್ಸ್‌ಡೆಲ್, ಜಪಾನ್‌ನ ಶಿಮೊನ್ ಸಕಾಗುಚಿ ಅವರೊಂದಿಗೆ 2025 ರ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ನಮ್ಮ ದೇಹವನ್ನು ಆಕ್ರಮಿಸಲು ಪ್ರಯತ್ನಿಸುತ್ತಿರುವ ಸಾವಿರಾರು...
Date : Monday, 06-10-2025
ಪಾಟ್ನಾ: ಬಿಹಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಘೋಷಿಸಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ ಎಂದು...
Date : Monday, 06-10-2025
ನವದೆಹಲಿ: ಭಾರತದ ದೀರ್ಘ ವ್ಯಾಪ್ತಿಯ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಮಾಸ್ಕೋದಿಂದ ಐದು S-400 ವಾಯು ರಕ್ಷಣಾ ವ್ಯವಸ್ಥೆಗಳ ಜಂಟಿ ಉತ್ಪಾದನೆ ಅಥವಾ ಸಂಪೂರ್ಣ ಖರೀದಿಯನ್ನು ಪರಿಗಣಿಸಲು ರಕ್ಷಣಾ ಸಚಿವಾಲಯದ ಉನ್ನತ ಅಧಿಕಾರಿಗಳು ಈ ವಾರ ತಮ್ಮ ರಷ್ಯಾದ ಸಹವರ್ತಿಗಳನ್ನು ಭೇಟಿ...