News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮುವಿನಲ್ಲಿ ಮಾದಕ ದ್ರವ್ಯ ‌ಕಳ್ಳ ಸಾಗಾಣೆದಾರನನ್ನು ಸಂಹರಿಸಿದ ಬಿಎಸ್‌ಎಫ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಬುಧವಾರ ಮಾದಕ ದ್ರವ್ಯ ಕಳ್ಳಸಾಗಾಣೆದಾರನನ್ನು ಬಿಎಸ್‌ಎಫ್‌ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತನ ಬಳಿಯಿಂದ ಕೋಟ್ಯಾಂತರ ಮೌಲ್ಯದ 27 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿರಾನಗರ ಸೆಕ್ಟರ್‌ನ...

Read More

ಮುಂಜಾಗ್ರತೆ‌ಯೇ ಮೂರನೇ ಅಲೆ ನಿಯಂತ್ರಣ‌ಕ್ಕೆ ಸೂಕ್ತ ಕ್ರಮ: ಜಗದೀಶ್ ಶೆಟ್ಟರ್

ಬೆಂಗಳೂರು: ಕೊರೋನಾ ಎರಡನೇ ಅಲೆಯ ಬಳಿಕ ಇದೀಗ ಮೂರನೇ ಅಲೆಯ ಆತಂಕ ಸೃಷ್ಟಿಯಾಗಿದ್ದು, ಅದರ ತಡೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಸರ್ಕಾರ...

Read More

ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಿಸುವ ಕಾರ್ಯಕ್ರಮ‌ಕ್ಕೆ ಸಿಎಂ ಚಾಲನೆ

ಬೆಂಗಳೂರು: ಉನ್ನತ ವ್ಯಾಸಾಂಗದ ಉದ್ದೇಶವನ್ನಿಟ್ಟುಕೊಂಡ ಸುಮಾರು 1.55 ಲಕ್ಷ ವಿದ್ಯಾರ್ಥಿ‌ಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಘೋಷಿಸಿದ್ದರು. ಈ ಕಾರ್ಯಕ್ರಮ‌ವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ಮಂದಿ...

Read More

ಭವ್ಯ ಭಾರತದ ಹೆಮ್ಮೆಯ ವಿಶ್ವ ವಿದ್ಯಾಲಯಗಳು

ಒಂದು ಸುಳ್ಳನ್ನು ನೂರುಬಾರಿ ಹೇಳಿದರೆ ಅದು ಸತ್ಯದಂತೆ ಭಾಸವಾಗುತ್ತದೆ. ಅಂತೆಯೇ ಅನೇಕರ  ಪ್ರಕಾರ ಭಾರತೀಯರಿಗೆ ವಿದ್ಯಾಭ್ಯಾಸದ ಅರಿವನ್ನು ನೀಡಿದ್ದು ಬ್ರಿಟೀಷರು, ಸಂಸ್ಕೃತಿ ಮತ್ತು ವಾಸ್ತುಶಿಲ್ಪವನ್ನು ನೀಡಿದ್ದು ಮೊಘಲರು. ಬ್ರಿಟೀಷರು ಬಂದು ಭಾರತದಲ್ಲಿ ವಿದ್ಯಾಲಯಗಳನ್ನು ತೆರೆದರು ಎಂಬ ಸುಳ್ಳುಗಳನ್ನೇ ಸಾವಿರ ಬಾರಿ ಹೇಳುವ...

Read More

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟವರು ಪ್ರಧಾನಿ ಮೋದಿ: ಪ್ರಲ್ಹಾದ ಜೋಶಿ

ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ...

Read More

ಭಾರತದೊಂದಿಗಿನ ಸಂಘರ್ಷದ ಬಳಿಕ ಚೀನಾ ಸೇನೆಗೆ ತನ್ನ ತರಬೇತಿ ಕೊರತೆಯ ಅರಿವಾಗಿದೆ: ರಾವತ್

ನವದೆಹಲಿ: ಚೀನಾ ವಿರುದ್ಧ ವಾಗ್ದಾಳಿ ನಡೆಸಿದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು, ಕಳೆದ ವರ್ಷ ಗಾಲ್ವಾನ್ ಕಣಿವೆಯಲ್ಲಿ ಮತ್ತು ಪೂರ್ವ ಲಡಾಕ್‌ನಲ್ಲಿ ಭಾರತೀಯ ಪಡೆಗಳೊಂದಿಗೆ ಸಂಘರ್ಷ ನಡೆಸಿದ ನಂತರ ಚೀನಾದ ಸೈನ್ಯಕ್ಕೆ ಅತ್ಯುತ್ತಮ ತರಬೇತಿ ಮತ್ತು ಸಿದ್ಧತೆಯ...

Read More

3ನೇ ಹಂತದ ಪ್ರಯೋಗ: ಕೋವ್ಯಾಕ್ಸಿನ್ ಶೇ 77.3ರಷ್ಟು ಪರಿಣಾಮಕಾರಿ

ನವದೆಹಲಿ: ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ -19 ಲಸಿಕೆ ಕೋವ್ಯಾಕ್ಸಿನ್ ತನ್ನ 3 ನೇ ಹಂತದ ಪ್ರಯೋಗಗಳಲ್ಲಿ ಶೇಕಡಾ 77.3 ರಷ್ಟು ಪರಿಣಾಮಕಾರಿತ್ವವನ್ನು ತೋರಿಸಿದೆ ಎಂದು ಭಾರತ್ ಬಯೋಟೆಕ್ ಪ್ರಕಟಿಸಿದೆ. ಕಂಪನಿಯು ಈ ಹಿಂದೆ 25,800 ವಿಷಯಗಳ ಕುರಿತು ನಡೆಸಿದ ಪ್ರಾಯೋಗಿಕ ದತ್ತಾಂಶವನ್ನು...

Read More

ಕೇಂದ್ರದಿಂದ ಕರ್ನಾಟಕಕ್ಕೆ 5240 ವಯಲ್ಸ್‌ ಬ್ಲ್ಯಾಕ್ ಫಂಗಸ್‌ಗೆ ಬಳಸುವ ಔಷಧ ಹಂಚಿಕೆ

ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡುವ ಲಿಪೊಸೊಮಾಲ್ ಎಂಪೋಟೆರಿಸಿನ್ ಬಿ ಔಷಧಿಯನ್ನು ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಇಂದು ರಾಜ್ಯ‌ಗಳು ಮತ್ತು...

Read More

ಜೂ.21ರಂದು ಲಸಿಕೆ ಪಡೆದವರಲ್ಲಿ ಗ್ರಾಮೀಣ ಭಾಗದವರು ಹೆಚ್ಚು: ನಾಯ್ಡು ಸಂತಸ

ನವದೆಹಲಿ: ಜೂನ್ 21ರಂದು ಭಾರತವು ದಾಖಲೆಯ 88.09 ಲಕ್ಷ ಲಸಿಕೆ ಡೋಸ್‌ಗಳನ್ನು ತನ್ನ ನಾಗರಿಕರಿಗೆ ನೀಡಿತ್ತು. ಒಂದೇ ದಿನದಲ್ಲಿ ಇಷ್ಟು ಸಂಖ್ಯೆಯ ಲಸಿಕೆ ಡೋಸ್ ನೀಡಿದ್ದು ಇದೇ ಮೊದಲು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, “ಜೂನ್...

Read More

ರಾಜ್ಯಕ್ಕೆ ಕಾಲಿಟ್ಟ ಕೊರೋನಾ ರೂಪಾಂತರ ಡೆಲ್ಟಾ ಪ್ಲಸ್

ಬೆಂಗಳೂರು: ಕೊರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಈ ನಡುವೆ ಕೊರೋನಾ ರೂಪಾಂತರ ಡೆಲ್ಟಾ ಪ್ಲಸ್ ಸಹ ರಾಜ್ಯಕ್ಕೆ ಕಾಲಿಟ್ಟಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದು, ರಾಜ್ಯದ ಪ್ರತಿ...

Read More

Recent News

Back To Top