News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಕ್ರಮ ಮಾರಾಟ ತಡೆಗೆ ಆಮ್ಲಜನಕ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್: ಯೋಗಿ ಸೂಚನೆ

ಲಕ್ನೋ: ವೈದ್ಯಕೀಯ  ಆಮ್ಲಜನಕದ ಅಕ್ರಮ ಮಾರಾಟದ ಬಗ್ಗೆ ಬರುತ್ತಿರುವ ವರದಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಆಮ್ಲಜನಕ ವಾಹನಗಳಿಗೆ  ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಅಳವಡಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು  ಅಧಿಕಾರಿಗಳಿಗೆ ಸೂಚಿಸಿದ್ದಾರೆ. “ಎಲ್ಲಾ ಆಮ್ಲಜನಕ ಘಟಕಗಳಿಗೆ ಪೊಲೀಸ್ ರಕ್ಷಣೆ ಒದಗಿಸಿ....

Read More

ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್:‌ ವಾರ್‌ ರೂಂ ಸ್ಥಾಪಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಅಗತ್ಯ ಚಿಕಿತ್ಸೆ ನೀಡಲು ಬೇಕಾದ ಆಮ್ಲಜನಕ ಸಮಸ್ಯೆಯನ್ನು ಬಗೆಹರಿಸಲು ಪ್ರತ್ಯೇಕ ವಾರ್‌ ರೂಂ ರಚನೆ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸೋಂಕಿತ ಚಿಕಿತ್ಸೆಗೆ ಆಮ್ಲಜನಕ...

Read More

5 ಜಿ, ಎಐ ತಂತ್ರಜ್ಞಾನ, ಮಾನವರಹಿತ ವಾಹನ ಅಳವಡಿಸುವತ್ತ ಸೇನೆ ದೃಢ ಹೆಜ್ಜೆ

ನವದೆಹಲಿ: ಮುಂದಿನ ತಲೆಮಾರಿನ (5 ಜಿ) ತಂತ್ರಜ್ಞಾನ, ಕೃತಕ ತಂತ್ರಜ್ಞಾನ (ಎಐ) ಮತ್ತು ಮಾನವರಹಿತ ವಾಹನಗಳನ್ನು ತನ್ನ ಸಶಸ್ತ್ರ ಪಡೆಗಳ ಮೂರು ಅಂಗಗಳಲ್ಲಿ ಸ್ಥಾಪಿಸಲು ಭಾರತವು ದೃಢ ಹೆಜ್ಜೆ ಮುಂದಿಟ್ಟಿದೆ, ಈ ಮೂಲಕ ಯುಎಸ್ ಮತ್ತು ಚೀನಾದಂತಹ ಪ್ರಮುಖ ಜಾಗತಿಕ ಶಕ್ತಿಗಳಿಗೆ...

Read More

ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್‌ ಸಿಜೆ ಪೀಠ ನೌಕರರ ಸಂಘಕ್ಕೆ ನೊಟೀಸ್‌ ನೀಡಿದೆ. ಕೊರೋನಾ ಸಾಂಕ್ರಾಮಿಕ ಸಂಕಷ್ಟದ ಅವಧಿಯಲ್ಲಿ ಹೀಗೆ ಮುಷ್ಕರ ನಡೆಸುವುದು ಸರಿಯಲ್ಲ. ಆದ್ದರಿಂದ ಮುಷ್ಕರ ನಿಲ್ಲಿಸಿ ಬಸ್ಸುಗಳನ್ನು ಓಡಿಸುವಂತೆ ಹೈಕೋರ್ಟ್‌ ತನ್ನ...

Read More

ವೈದ್ಯಕೀಯ ಆಮ್ಲಜನಕ ಪೂರೈಕೆ ಆರಂಭಿಸಿದೆ ಇಂಡಿಯನ್‌ ಆಯಿಲ್

ನವದೆಹಲಿ: ಭಾರತದ ಅತಿದೊಡ್ಡ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್  ಸೋಮವಾರ  ದೆಹಲಿ, ಹರಿಯಾಣ ಮತ್ತು ಪಂಜಾಬ್‌ನ ವಿವಿಧ ಆಸ್ಪತ್ರೆಗಳಿಗೆ ಯಾವುದೇ ವೆಚ್ಚವಿಲ್ಲದೆ 150 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲು ಪ್ರಾರಂಭಿಸಿದೆ. ಲೈಫ್ ಸೇವರ್ ಮೆಡಿಕಲ್ ಗ್ರೇಡ್ ಆಕ್ಸಿಜನ್‌ನ ಮೊದಲ...

Read More

ಕಾಂಗ್ರೆಸ್‌ ತಪ್ಪು ಹುಡುಕುವುದನ್ನು ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಲಿ: ಬೊಮ್ಮಾಯಿ

ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ವಿಪಕ್ಷಗಳು ರಾಜಕೀಯ ಮಾಡುವುದು ಸರಿಯಲ್ಲ. ನಮ್ಮ ಚಿತ್ತ ಕೊರೋನಾ ನಿಯಂತ್ರಣ ಮಾಡುವತ್ತ ಇರಬೇಕು. ಇದಕ್ಕೆ ಸರ್ಕಾರದ ಜೊತೆಗೆ ಪ್ರತಿಪಕ್ಷಗಳು ಕೈ ಜೋಡಿಸಬೇಕೇ ಹೊರತು, ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸಬಾರದು ಎಂದು ಗೃಹ ಸಚಿವ...

Read More

ಇಂದು ಸಂಜೆ ಲಸಿಕೆ ತಯಾರಕರೊಂದಿಗೆ ಸಭೆ ನಡೆಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಲಸಿಕೆ ತಯಾರಕರೊಂದಿಗೆ ಸಭೆ ನಡೆಸಲಿದ್ದಾರೆ. ನಿನ್ನೆ ವೈದ್ಯರು ಮತ್ತು ಫಾರ್ಮಾ ಕಂಪನಿಗಳೊಂದಿಗೆ ಅವರು ಸಭೆ ನಡೆಸಿದ್ದರು. ದೇಶದಲ್ಲಿ ಕೊರೋನಾ ಎರಡನೇ ಅಲೆ ಕಾಣಿಸಿಕೊಂಡ ಬಳಿಕ...

Read More

ನಿಯಮಗಳನ್ನು ಗಾಳಿಗೆ ತೂರಿರುವುದೇ ಕೊರೋನಾ‌ ಹೆಚ್ಚಳಕ್ಕೆ ಕಾರಣ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ಹರಡುವುದಕ್ಕೆ ಜನರು ಗುಂಪು ಸೇರುತ್ತಿರುವುದೇ ಕಾರಣ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ. ಆದರೆ ಇದಕ್ಕೆ ಜನರು ಸಹ ಸಹಕರಿಸಬೇಕಾಗಿದೆ. ಕೊರೋನಾ ನಿಯಮಗಳನ್ನು ಗಾಳಿಗೆ...

Read More

ವೈದ್ಯಕೀಯ ಆಮ್ಲಜನಕದ ಪೂರೈಕೆ 2 ತಿಂಗಳ ಅವಧಿಯಲ್ಲಿ ಸುಮಾರು 4 ಪಟ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆ ಕೇವಲ 2 ತಿಂಗಳ ಅವಧಿಯಲ್ಲಿ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಕೊರೋನಾವೈರಸ್‌ ಪ್ರಕರಣ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯನ್ನು ಹೆಚ್ಚಳ ಮಾಡಲಾಗಿದೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನಾ ಸಾಮರ್ಥ್ಯವು ಈ ವರ್ಷದ...

Read More

ಬೆಂಗಳೂರಿನಲ್ಲಿ ಸೋಂಕಿತರಿಗೆ ಹೋಂ ಕೇರ್‌ ಸೇವೆ ನೀಡಲು ಮುಂದಾದ ಖಾಸಗಿ ಆಸ್ಪತ್ರೆಗಳು

ಬೆಂಗಳೂರು: ಕೊರೋನಾ ಸೋಂಕು ಹರಡುವ ಗತಿ ವೇಗ ಪಡೆದಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳು, ಆಕ್ಸಿಜನ್‌ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ಉದ್ಬವಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಸೋಂಕಿಗೆ ತುತ್ತಾದ ಜನರಿಗೆ ʼಹೋಂ ಕೇರ್‌ʼ ಪ್ಯಾಕೇಜ್‌ಗಳನ್ನು ನೀಡಲು ಮುಂದಾಗಿವೆ....

Read More

Recent News

Back To Top