News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 11th November 2026

×
Home About Us Advertise With s Contact Us

‘ವಂದೇ ಮಾತರಂ’ ನ 150 ವರ್ಷಗಳು: ವರ್ಷಪೂರ್ತಿ ಆಚರಣೆಗೆ ಚಾಲನೆ

ನವದೆಹಲಿ:  ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ನ 150 ವರ್ಷಗಳನ್ನು ಆಚರಿಸುವ ಸಲುವಾಗಿ ವರ್ಷಪೂರ್ತಿ ನಡೆಯುವ  ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ...

Read More

ದುರ್ಗಾದೇವಿಯನ್ನು ಸ್ತುತಿಸುವ ವಂದೇ ಮಾತರಂ ಸಾಲು ಕತ್ತರಿಸಿದ್ದ ನೆಹರು

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ದುರ್ಗಾದೇವಿಯನ್ನು ಸ್ತುತಿಸುವ ವಂದೇ ಮಾತರಂನ ಕೆಲವು ಭಾಗಗಳನ್ನು ಕತ್ತರಿಸುವ ಮೂಲಕ “ಐತಿಹಾಸಿಕ ಪಾಪ” ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. X ಪೋಸ್ಟ್‌ ಮಾಡಿರುವ ಬಿಜೆಪಿ ವಕ್ತಾರ ಸಿ.ಆರ್. ಕೇಶವನ್ ಅವರು, ನೆಹರು...

Read More

ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಿಸಿದ ಯೋಗಿ ಸರ್ಕಾರ

‌ ಲಕ್ನೋ: ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಯ ಮುಟ್ಟುಗೋಲು ಹಾಕಿಕೊಂಡ ಭೂಮಿಯನ್ನು ಉತ್ತರಪ್ರದೇಶ ಸರ್ಕಾರ ಬಡವರ ಏಳಿಗೆಗಾಗಿ ಬಳಸಿಕೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋದಲ್ಲಿ ಬಡ ಕುಟುಂಬಗಳಿಗೆ ಹೊಸದಾಗಿ ನಿರ್ಮಿಸಲಾದ 72 ಫ್ಲಾಟ್‌ಗಳ ಕೀಲಿಗಳನ್ನು ಇಂದು ಹಸ್ತಾಂತರಿಸಿದ್ದಾರೆ, ಈ ಫ್ಲಾಟ್‌ಗಳನ್ನು ಮಾಫಿಯಾ ಡಾನ್...

Read More

2026 ರ ತಮಿಳುನಾಡು ಚುನಾವಣೆ: ವಿಜಯ್ ಟಿವಿಕೆ ಸಿಎಂ ಅಭ್ಯರ್ಥಿಯಾಗಿ ಘೋಷಣೆ

ಚೆನ್ನೈ: ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ ಸಾಮಾನ್ಯ ಮಂಡಳಿ ಸಭೆಯಲ್ಲಿ, ತಮಿಳುಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ನಟ ವಿಜಯ್ ಅವರನ್ನು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಚುನಾವಣಾ ಮೈತ್ರಿಗಳಿಗೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು...

Read More

ಕಬ್ಬು ಬೆಳೆಗಾರರ ವಿಚಾರದಲ್ಲಿ ಸರಕಾರ ಸಂಧಾನ ನಡೆಸಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

ಬೆಂಗಳೂರು: ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರ,...

Read More

ವಂದೇ ಮಾತರಂಗೆ 150 ವರ್ಷ: ವರ್ಷಪೂರ್ತಿಯ ಆಚರಣೆಗೆ ನಾಳೆ ಮೋದಿ ಚಾಲನೆ

ನವದೆಹಲಿ: ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಗಾಗಿ ಭಾರತೀಯರ ಹೋರಾಟಕ್ಕೆ ಸ್ಫೂರ್ತಿ ನೀಡಿದ  ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳು ಪೂರ್ಣಗೊಂಡ ನೆನಪಿಗಾಗಿ ನಾಳೆ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭವ್ಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ...

Read More

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ಸಿದ್ದರಾಮಯ್ಯ ಸರಕಾರ ನೀಡಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ರೈತರ ಬಗ್ಗೆ ನೈಜ ಕಾಳಜಿಯಿಂದ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೈತರಿಗೆ ಸಹಕಾರಿ ಆಗುವಂಥ ಕಾರ್ಯಕ್ರಮಗಳನ್ನು...

Read More

25 ಲಕ್ಷ “ನಕಲಿ” ಮತದಾರರು ಹೇಳಿಕೆ: ಅಫಿಡವಿಟ್‌ಗೆ ಸಹಿ ಹಾಕುವಂತೆ ರಾಹುಲ್‌ಗೆ ಹರಿಯಾಣ ಸಿಇಒ ಸೂಚನೆ

ನವದೆಹಲಿ: 2024 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷ ನಕಲಿ ಮತದಾರರು ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಸಹಿ ಹಾಕಿ ಅಫಿಡವಿಟ್ ಸಲ್ಲಿಸುವಂತೆ ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ...

Read More

ನ.8, 9ರಂದು ಬೆಂಗಳೂರಿನಲ್ಲಿ ಆರೆಸ್ಸೆಸ್ ಸರಸಂಘಚಾಲಕ ಡಾ|| ಮೋಹನ್ ಭಾಗವತ್ ಅವರ ಉಪನ್ಯಾಸಮಾಲೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ದೇಶದ ನಾಲ್ಕು ಪ್ರಮುಖ ನಗರಗಳಲ್ಲಿ ನಡೆಯಲಿರುವ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರ ಉಪನ್ಯಾಸ ಮಾಲೆಯ ಎರಡನೇ ಕಾರ್ಯಕ್ರಮ ಬೆಂಗಳೂರಿನ ಬನಶಂಕರಿಯ ಹೊಸಕೆರೆಹಳ್ಳಿಯ ಪಿಇಎಸ್ ವಿಶ್ವವಿದ್ಯಾನಿಲಯದಲ್ಲಿ ನವೆಂಬರ್ 8 ಮತ್ತು...

Read More

ದೈವತ್ವ ಮತ್ತು ಭವ್ಯತೆ ಸಾರಿದ ಕಾಶಿಯಲ್ಲಿ ಬೆಳಗಿದ 25 ಲಕ್ಷ ದೀಪಗಳು

ನವದೆಹಲಿ: ಕಾಶಿ ವಿಶ್ವನಾಥನ ಪುಣ್ಯಕ್ಷೇತ್ರ ವಾರಣಾಸಿ ಬುಧವಾರ ರಾತ್ರಿ ದೀಪಗಳಿಂದ ಕಂಗೊಳಿಸಿದೆ. ದೇವ್‌ ದೀಪಾವಳಿಯ ನಿಮಿತ್ತ ಅಲ್ಲಿ 25 ಲಕ್ಷ ಹಣತೆಗಳನ್ನು ಬೆಳಗಿಸಲಾಗಿದೆ. ನಮೋ ಘಾಟ್‌ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೊದಲ ದೀಪವನ್ನು ಬೆಳಗಿಸಿದರು, ಒಟ್ಟು 84...

Read More

Recent News

Back To Top