Date : Saturday, 04-01-2025
ಮುಂಬಯಿ: 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ರಾಜಗೋಪಾಲ ಚಿದಂಬರಂ ಇಂದು ನಿಧನರಾಗಿದ್ದಾರೆ ಎಂದು ಅಣುಶಕ್ತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ...
Date : Saturday, 04-01-2025
ನವದೆಹಲಿ: ಜನವರಿ 13-19 ರಂದು ಭಾರತದಲ್ಲಿ ಮೊದಲ ಖೋ ಖೋ ವಿಶ್ವಕಪ್ ಆಯೋಜನೆಗೊಳ್ಳಲಿದೆ. ಇದರ ಪ್ರತಿಷ್ಠಿತ ಟ್ರೋಫಿಗಳನ್ನು ಮತ್ತು ಮ್ಯಾಸ್ಕಾಟ್ಗಳನ್ನು ಖೋ ಖೋ ಫೆಡರೇಶನ್ ಆಫ್ ಇಂಡಿಯಾ (ಕೆಕೆಎಫ್ಐ) ಜನಪಥ್ನ ಇಂಪೀರಿಯಲ್ ಹೋಟೆಲ್ನಲ್ಲಿ ಅನಾವರಣಗೊಳಿಸಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ 24 ದೇಶಗಳ 21...
Date : Saturday, 04-01-2025
ನವದೆಹಲಿ: 110 ಕ್ಕೂ ಹೆಚ್ಚು ಯೂನಿಕಾರ್ನ್ ಸ್ಟಾರ್ಟ್ಅಪ್ಗಳನ್ನು ಹೊಂದಿರುವ ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಸ್ಟಾರ್ಟ್ಅಪ್ಗಳ ಕುರಿತು ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಸಚಿವರು,...
Date : Saturday, 04-01-2025
ನವದೆಹಲಿ: ಶುಕ್ರವಾರ ಬಿಡುಗಡೆಯಾದ ಎಸ್ಬಿಐ ರಿಸರ್ಚ್ ಅಧ್ಯಯನದ ಪ್ರಕಾರ, ವಿತ್ತವರ್ಷ 24 ರ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಬಡತನದ ಪ್ರಮಾಣವು ಮೊದಲ ಬಾರಿಗೆ ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ. ಎಫ್ವೈ 23 ರಲ್ಲಿ ಶೇಕಡಾ 7.2 ರಿಂದ 24 ರಲ್ಲಿ ಶೇಕಡಾ...
Date : Friday, 03-01-2025
ನವದೆಹಲಿ: ವಂದೇ ಭಾರತ್ ಸ್ಲೀಪರ್ ರೈಲು ಕಳೆದ ಮೂರು ದಿನಗಳಲ್ಲಿ ತನ್ನ ಬಹು ಪ್ರಯೋಗಗಳಲ್ಲಿ ಗಂಟೆಗೆ 180 ಕಿಲೋಮೀಟರ್ ಗರಿಷ್ಠ ವೇಗವನ್ನು ಸಾಧಿಸಿದೆ. ಈ ತಿಂಗಳವರೆಗೆ ಪ್ರಯೋಗಗಳು ಮುಂದುವರಿಯಲಿವೆ. ಈ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಸ್ವಯಂಚಾಲಿತ ಬಾಗಿಲುಗಳು, ಅಲ್ಟ್ರಾ-ಆರಾಮದಾಯಕ ಬರ್ತ್ಗಳು,...
Date : Friday, 03-01-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ದೆಹಲಿ ವಿಶ್ವವಿದ್ಯಾಲಯದ ವೀರ್ ಸಾವರ್ಕರ್ ಕಾಲೇಜ್ಗೆ ಶಂಕುಸ್ಥಾಪನೆ ಮಾಡಿದರು ಮತ್ತು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಅಶೋಕ್ ವಿಹಾರ್ನಲ್ಲಿರುವ ಸ್ವಾಭಿಮಾನ್ ಅಪಾರ್ಟ್ಮೆಂಟ್ನಲ್ಲಿ ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯಡಿ “ಜುಗ್ಗಿ ಜೊಪ್ರಿ”...
Date : Friday, 03-01-2025
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ ನಿಮ್ಹಾನ್ಸ್ ಅನ್ನು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ನಿಮ್ಹಾನ್ಸ್ನ ಸುವರ್ಣ ಮಹೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಹಾನ್ಸ್ ಇಂದು ಜಾಗತಿಕವಾಗಿ ಮಾನಸಿಕ...
Date : Friday, 03-01-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಅವರು ಜೆಜೆ ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಸುಮಾರು 1700 ಫ್ಲಾಟ್ಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ರಾಜಧಾನಿಯ ಅಶೋಕ್ ವಿಹಾರ್ನಲ್ಲಿ ಅರ್ಹ...
Date : Friday, 03-01-2025
ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್...
Date : Friday, 03-01-2025
ನವದೆಹಲಿ: ಮಣಿಪುರ ಮತ್ತು ಒಡಿಶಾದ ನೂತನ ರಾಜ್ಯಪಾಲರುಗಳು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂಫಾಲ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಲ್ಲಾ ಅವರಿಗೆ...