News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th November 2026

×
Home About Us Advertise With s Contact Us

ವಾರಣಾಸಿಯಲ್ಲಿ ದೃಷ್ಟಿ ವಿಕಲಚೇತನರಿಗಾಗಿ ಡಿಜಿಟಲ್‌ ಲೈಬ್ರೆರಿ ಸ್ಥಾಪಿಸಿದ ಯೋಗಿ

ನವದೆಹಲಿ: ದೃಷ್ಟಿದೋಷದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗಾಗಿ ಎರಡು ಸಂಪೂರ್ಣ ಸುಸಜ್ಜಿತ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ದೃಷ್ಟಿಹೀನ ವಿದ್ಯಾರ್ಥಿಯೊಬ್ಬನ ಹೃತ್ಪೂರ್ವಕ ವಿನಂತಿಯಿಂದಾಗಿ ವಾರಣಾಸಿಯಲ್ಲಿ ದೃಷ್ಟಿಹೀನರಿಗೆ ಡಿಜಿಟಲ್‌ ಲೈಬ್ರೆರಿ ಸ್ಥಾಪನೆ ಒಂದು ಉಪಕ್ರಮವಾಗಿ ಮಾರ್ಪಟ್ಟಿದೆ....

Read More

ತರಾತುರಿಯ ಜಾತಿ ಸಮೀಕ್ಷೆ ಬೇಡ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂಬುದಾಗಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಬಿಜೆಪಿ ನಿಯೋಗವು ಒತ್ತಾಯಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಇಂದು ಬಿಜೆಪಿ ನಿಯೋಗವು...

Read More

ಮೂರು ದಿನಗಳ ಭಾರತ ಭೇಟಿಯಲ್ಲಿ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರು ಮೂರು ದಿನಗಳ ಭಾರತ ಭೇಟಿಗಾಗಿ ನಿನ್ನೆ ಸಂಜೆ ನವದೆಹಲಿಗೆ ಆಗಮಿಸಿದರು. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು....

Read More

ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆಸಿಆರ್‌ ಪುತ್ರಿ ಕೆ.ಕವಿತಾ

ನವದೆಹಲಿ: ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪುತ್ರಿ, ಎಂಎಲ್‌ಸಿ ಕೆ ಕವಿತಾ ಅವರನ್ನು ಮಂಗಳವಾರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದಿಂದ ಅಮಾನತುಗೊಳಿಸಲಾಗಿದೆ.  ಸಂಘಟನೆಯೊಳಗಿನ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಟೀಕೆ ವ್ಯಕ್ತಪಡಿಸಿದ್ದು ಅವರ ಅಮಾನತಿಗೆ ಕಾರಣ ಎನ್ನಲಾಗಿದೆ. “ಎಂಎಲ್‌ಸಿ...

Read More

ಬಿಹಾರ: ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಭಾವುಕರಾದ ಮೋದಿ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್ ವೇದಿಕೆಯಿಂದ ತಮ್ಮ ತಾಯಿಯನ್ನು ನಿಂದಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. “ಶ್ರೀಮಂತ ಸಂಪ್ರದಾಯಕ್ಕೆ ಹೆಸರುವಾಸಿಯಾದ ಬಿಹಾರ ರಾಜ್ಯದಲ್ಲಿ, ಕೆಲವು ದಿನಗಳ ಹಿಂದೆ ನಾನು ಊಹಿಸಲೂ ಸಾಧ್ಯವಾಗದ ಘಟನೆ ನಡೆಯಿತು. ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್ ವೇದಿಕೆಯಿಂದ ನನ್ನ...

Read More

ಆಗಸ್ಟ್‌ನಲ್ಲಿ ರೂ 1.86 ಲಕ್ಷ ಕೋಟಿಗಳನ್ನು ತಲುಪಿದ ಭಾರತದ ಜಿಎಸ್‌ಟಿ ಸಂಗ್ರಹ

ನವದೆಹಲಿ: ಸೆಪ್ಟೆಂಬರ್ 1 ರಂದು ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಆಗಸ್ಟ್ 2025 ರಲ್ಲಿ ಭಾರತದ ಜಿಎಸ್‌ಟಿ ಸಂಗ್ರಹವು ರೂ 1.86 ಲಕ್ಷ ಕೋಟಿಗಳನ್ನು ತಲುಪಿದೆ, ಇದು ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಶೇ 6.5 ರಷ್ಟು ಹೆಚ್ಚಳವಾಗಿದೆ. ಆದಾಯವು...

Read More

ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿ ಅನುಮೋದಿಸಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ರಾಜ್ಯ ಸಚಿವಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್‍ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ....

Read More

ಬುಡಕಟ್ಟು ಭಾಷೆಗಳ ಅನುವಾದಕ್ಕೆ ‘ಆದಿ ವಾಣಿ’ app: ಬೀಟಾ ಆವೃತ್ತಿ ಬಿಡುಗಡೆ

ನವದೆಹಲಿ: ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಸೋಮವಾರ ಭಾರತದ ಬುಡಕಟ್ಟು ಭಾಷೆಗಳನ್ನು ಡಿಜಿಟಲೀಕರಣಗೊಳಿಸಲು, ಅನುವಾದಿಸಲು ಮತ್ತು ಸಂರಕ್ಷಿಸಲು ವಿನ್ಯಾಸಗೊಳಿಸಲಾದ AI-ಚಾಲಿತ ಅನುವಾದ ಸಾಧನವಾದ ‘ಆದಿ ವಾಣಿ’ಯ ಬೀಟಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಬಿಐಟಿಎಸ್ ಪಿಲಾನಿ, ಐಐಐಟಿ ನಯಾ ರಾಯ್‌ಪುರ ಮತ್ತು ಜಾರ್ಖಂಡ್, ಒಡಿಶಾ,...

Read More

“ತೈಲ ಬ್ಲ್ಯಾಕ್‌ ಗೋಲ್ಡ್ ಆದರೆ, ಚಿಪ್‌ ಡಿಜಿಟಲ್ ಡೈಮಂಡ್”- ಭಾರತದ ಮೊದಲ ಚಿಪ್‌ ಬಿಡುಗಡೆ

ನವದೆಹಲಿ: ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ವೇಗವರ್ಧಿಸುವ ಗುರಿಯನ್ನು ಹೊಂದಿರುವ ‘ಸೆಮಿಕಾನ್ ಇಂಡಿಯಾ – 2025’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೈಲವು “ಕಪ್ಪು ಚಿನ್ನ” ಆದರೆ ಸೆಮಿಕಂಡಕ್ಟರ್...

Read More

ಕಚ್ಚತೀವು ದ್ವೀಪಕ್ಕೆ ಭೇಟಿ ನೀಡಿ ಪ್ರದೇಶವನ್ನು ರಕ್ಷಿಸುವ ಪ್ರತಿಜ್ಞೆ ಮಾಡಿದ ಶ್ರೀಲಂಕಾ ಅಧ್ಯಕ್ಷ

ಕೊಲಂಬೋ: ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸನಾಯಕ ಸೋಮವಾರ ಕಚ್ಚತೀವುಗೆ ಭೇಟಿ ನೀಡಿದ್ದಾರೆ. ಈ ಮೂಲಕ 1970 ರ ದಶಕದಲ್ಲಿ ಭಾರತ-ಪಾಕ್ ಜಲಸಂಧಿಯಲ್ಲಿರುವ ಪುಟ್ಟ ದ್ವೀಪವಾದ ಕಚ್ಚತೀವುಗೆ ಭೇಟಿ ನೀಡಿದ ಲಂಕಾದ ಮೊದಲ ಮುಖ್ಯಸ್ಥರಾಗಿದ್ದಾರೆ. ಭಾರತೀಯ ಮೀನುಗಾರರಿಗೆ ವಿಶಾಲವಾದ ಪ್ರದೇಶದಲ್ಲಿ ಮೀನುಗಾರಿಕೆ...

Read More

Recent News

Back To Top