News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗ್ರಾಹಕರಿಗೆ ಸ್ಯಾನಿಟೈಝರ್‌ ನೀಡುತ್ತಿದೆ ಸೀರೆಯುಟ್ಟ ಮ್ಯಾನಿಕ್ವಿನ್‌ : ವಿಡಿಯೋ ವೈರಲ್

  ನವದೆಹಲಿ: ಕೊರೋನಾವೈರಸ್  ಜಾಗತಿಕವಾಗಿ  ಕಾಣಿಸಿಕೊಂಡ ಬಳಿಕ ನಮ್ಮ ಜೀವನ ಅನೇಕ ರೀತಿಯಲ್ಲಿ ಬದಲಾಗಿದೆ. ನಮಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು  ಮುಖಗವಸುಗಳನ್ನು ಧರಿಸುವುದು ಅನಿವಾರ್ಯವಾಗಿದೆ.  ವೈರಸ್ ಹರಡುವುದನ್ನು ನಿಯಂತ್ರಿಸಲು ಕೈಗಳನ್ನು ತೊಳೆಯುವುದು ಅಥವಾ ಅವುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು ಕೂಡ ಅತ್ಯವಶ್ಯಕವಾಗಿದೆ. ಈ...

Read More

ಅದಮ್ಯ ಸೇವೆ: ಉಡುಪಿ ಆಶಾ ಕಾರ್ಯಕರ್ತೆಗೆ ಉಪರಾಷ್ಟ್ರಪತಿ ಶ್ಲಾಘನೆ

ನವದೆಹಲಿ: ರಾತ್ರಿ ಮೂರು ಗಂಟೆ ಸುಮಾರಿಗೆ ಗರ್ಭಿಣಿ ಮಹಿಳೆಯೋರ್ವರನ್ನು ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಿಂದ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ತಾನೇ ಆಟೋ ರಿಕ್ಷಾವನ್ನು ಚಲಾಯಿಸುವ ಮೂಲಕ ತಲುಪಿಸಿದ ಆಶಾ ಕಾರ್ಯಕರ್ತೆ, 53 ವರ್ಷದ ರಾಜೀವಿ ಅವರನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು...

Read More

ಜು.27ರಂದು ಐಸಿಎಂಆರ್‌ನ ಹೈ-ಥ್ರೋಪುಟ್ ಲ್ಯಾಬ್‌ಗಳನ್ನು ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27 ರಂದು ಸಂಜೆ 4.30ಕ್ಕೆ ನೋಯ್ಡಾ, ಕೋಲ್ಕತಾ ಮತ್ತು ಮುಂಬೈನಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮೂರು ಹೊಸ ಹೈ-ಥ್ರೋಪುಟ್ ಲ್ಯಾಬ್‌ಗಳನ್ನು ಉದ್ಘಾಟಿಸಲಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...

Read More

ಉತ್ತರ ಕೊರಿಯಾಗೆ 1 ಮಿಲಿಯನ್ ಡಾಲರ್ ಮೌಲ್ಯದ ಔಷಧಗಳನ್ನು ಕಳುಹಿಸಿದ ಭಾರತ

ನವದೆಹಲಿ: ಉತ್ತರ ಕೊರಿಯಾಗೆ ಅಗತ್ಯ ವೈದ್ಯಕೀಯ ನೆರವನ್ನು ನೀಡಲು ವಿಶ್ವ ಆರೋಗ್ಯ ಸಂಸ್ಥೆಯಿಂದ ಮನವಿ ಸ್ವೀಕರಿಸಿರುವ ಭಾರತ, 1 ಮಿಲಿಯನ್ ಡಾಲರ್ ಮೌಲ್ಯದ ಔಷಧ ಮತ್ತು ಉಪಕರಣಗಳನ್ನು ಕಳುಹಿಸಿಕೊಡಲು ಒಪ್ಪಿಕೊಂಡಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಅನಾರೋಗ್ಯದಿಂದ...

Read More

ಜ.ಕಾಶ್ಮೀರ: ಇಬ್ಬರು ಭಯೋತ್ಪಾದಕರನ್ನು ಸಂಹರಿಸಿದ ಸೇನೆ

  ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ರಣಬೀರ್‌ಗಢದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿವೆ. ರಣಬೀರ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು...

Read More

ಯೋಧರಿಗಾಗಿ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ರಕ್ಷೆ, ಗ್ರೀಟಿಂಗ್ಸ್ ತಯಾರಿ

ವಿಜಯಪುರ: ಗಡಿಯಲ್ಲಿ ದೇಶದ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಭಾರತೀಯ ಸೈನಿಕರಿಗಾಗಿ ಲೀಡರ್ಸ್ ಎಕ್ಸಲರೇಟಿಂಗ್ ಡೆವಲಪ್ಮೆಂಟ್ ಪ್ರೋಗ್ರಾಂನ ಅಡಿಯಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗ್ರೀಟಿಂಗ್ ಕಾರ್ಡ್‌ಗಳು, ರಕ್ಷೆಗಳನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಧಾನ್ಯಗಳು, ಹಣ್ಣಿನ ಬೀಜಗಳು ಸೇರಿದಂತೆ ಮತ್ತಿತರ ಪರಿಸರ ಸ್ನೇಹಿ ವಸ್ತುಗಳನ್ನು...

Read More

ಸಾರಿಗೆ ನೌಕರರ ವೇತನಕ್ಕೆ ರಾಜ್ಯ ಸರ್ಕಾರದಿಂದ 426 ಕೋಟಿ ರೂ. ಬಿಡುಗಡೆ

ಬೆಂಗಳೂರು: ಕೊರೋನಾ ಕರಿ ನೆರಳು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್ಆರಟಿಸಿಗೂ ತಟ್ಟಿದೆ. ಲಾಕ್‌ಡೌನ್ ನಂತರದಲ್ಲಿ ನಿರೀಕ್ಷಿತ ಪ್ರಮಾಣದ ಆದಾಯವಿಲ್ಲದೆ ಪರದಾಡುವ ಸ್ಥಿತಿ ಸಾರಿಗೆ ಇಲಾಖೆಗೂ ಬಂದಿದೆ. ಕೋಟ್ಯಂತರ ರೂ. ನಷ್ಟದ ನಡುವೆ, ಪ್ರಯಾಣಿಕರ ಕೊರತೆ ಇದ್ದಾಗ್ಯೂ ಬಸ್ಸುಗಳನ್ನು ರಸ್ತೆಗಿಳಿಸಲೇ ಬೇಕಾದ ಅನಿವಾರ್ಯತೆ ಎದುರಾಗಿದೆ....

Read More

ಕುಂಬಾರರಿಗೆ ವಿದ್ಯುತ್‌ ಪಾಟರ್‌ ಚಕ್ರ ವಿತರಿಸಿದ ಅಮಿತ್‌ ಶಾ

ನವದೆಹಲಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ‘ಕುಮ್ಹಾರ್ ಸಶಕ್ತಿಕಾರನ್ ಯೋಜನಾʼ ಅಡಿಯಲ್ಲಿ ಗುಜರಾತ್‌ನಲ್ಲಿ ತರಬೇತಿ ಪಡೆದ ಅನೇಕ ಕುಶಲಕರ್ಮಿಗಳಿಗೆ 100 ವಿದ್ಯುತ್ ಪಾಟರ್ ಚಕ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ವಿತರಿಸಿದ್ದಾರೆ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

Read More

ಶ್ರಮಿಕ ವಿಶೇಷ ರೈಲುಗಳ ಕಾರ್ಯಾಚರಣೆಗೆ ರೂ.2,142 ಕೋಟಿ ವ್ಯಯಿಸಿದೆ ರೈಲ್ವೆ

  ನವದೆಹಲಿ: ಕರೋನವೈರಸ್ ಲಾಕ್‌ಡೌನ್ ಸಮಯದಲ್ಲಿ ಸಿಲುಕಿ ಹಾಕಿಕೊಂಡ ವಲಸೆ ಕಾರ್ಮಿಕರನ್ನು ತವರಿಗೆ ಕರೆದೊಯ್ಯಲು ರೈಲ್ವೆಯು  ಶ್ರಮಿಕ ವಿಶೇಷ ರೈಲುಗಳನ್ನು ಓಡಿಸಿತ್ತು. ಇದಕ್ಕಾಗಿ ರೈಲ್ವೆಯು 2,142 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಆದರೆ ಇದರಿಂದ ಪಡೆದುಕೊಂಡ ಆದಾಯ ಕೇವಲ 429 ಕೋಟಿ...

Read More

ಲಡಾಖ್‌ನಲ್ಲಿ ಮೊದಲ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಗೆ ಮೋದಿ ಸರ್ಕಾರ ಸಜ್ಜು

ನವದೆಹಲಿ: ಹೊಸದಾಗಿ ಕಾರ್ಯರೂಪಕ್ಕೆ ಬಂದಿರುವ ಲಡಾಖ್‌ ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಮೊದಲ ಕೇಂದ್ರೀಯ ವಿಶ್ವವಿದ್ಯಾಲಯವನ್ನು ನಿರ್ಮಾಣ ಮಾಡಲು ಹಸಿರು ನಿಶಾನೆ ತೋರಿಸಿದ್ದಾರೆ. ಆ ವಿಶ್ವವಿದ್ಯಾನಿಲಯದಲ್ಲಿ ಬೌದ್ಧ ಅಧ್ಯಯನ ಕೇಂದ್ರವೂ ಇರಲಿದೆ. ಕೇಂದ್ರಾಡಳಿತ ಪ್ರದೇಶವಾಗಿ...

Read More

Recent News

Back To Top