News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 22nd January 2025


×
Home About Us Advertise With s Contact Us

ಎಂಟು ಈಶಾನ್ಯ ರಾಜ್ಯಗಳಿಗೆ ರೂ 1,970.54 ಕೋಟಿ ಮೌಲ್ಯದ 86 ಯೋಜನೆಗಳ ಮಂಜೂರು

ನವದೆಹಲಿ: ಕೇಂದ್ರ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯ 2024 ರಲ್ಲಿ ಎಂಟು ಈಶಾನ್ಯ ರಾಜ್ಯಗಳಿಗೆ ರೂ 1,970.54 ಕೋಟಿ ಮೌಲ್ಯದ 86 ಯೋಜನೆಗಳನ್ನು ಮಂಜೂರು ಮಾಡಿದೆ. ಅನುಮೋದಿತ ಮೊತ್ತದಲ್ಲಿ, ಡಿಸೆಂಬರ್ 15 ರವರೆಗೆ ವಿವಿಧ ಯೋಜನೆಗಳ ಅಡಿಯಲ್ಲಿ 1,590.81 ಕೋಟಿ ರೂ.ಗಳನ್ನು...

Read More

ಅಗಲಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ನರೇಂದ್ರ ಮೋದಿಯಿಂದ ಅಂತಿಮ ನಮನ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಸಿಂಗ್‌ ಅವರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ್ದಾರೆ. ಸಿಂಗ್ ಅವರ ಜೀವನವು...

Read More

ಸ್ವತಃ ಚಾಟಿ ಬೀಸಿಕೊಂಡು ಡಿಎಂಕೆ ವಿರುದ್ಧ ಮಹಾನ್‌ ಪ್ರತಿಜ್ಞೆ ಮಾಡಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಶುಕ್ರವಾರ ಬೆಳಗ್ಗೆ ಆರು ಬಾರಿ ಸ್ವತಃ ಚಾಟಿ ಬೀಸಿಕೊಂಡು ಮಹಾನ್‌ ಪ್ರತಿಜ್ಞೆ ಮಾಡಿದ್ದಾರೆ. ಅಣ್ಣಾಮಲೈ ಹಸಿರು ಲುಂಗಿಯಲ್ಲಿ ಶರ್ಟ್ ಇಲ್ಲದೆ, ಕೈಯಲ್ಲಿ ದೊಡ್ಡ ಚಾಟಿ ಹಿಡಿದುಕೊಂಡು ಆರು ಬಾರಿ ಚಾಟಿ ಬೀಸಿಕೊಂಡಿದ್ದಾರೆ. ಬಳಿಕ...

Read More

ಬೈಂದೂರು ತಹಸೀಲ್ದಾರ್ ಸೇರಿದಂತೆ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಶಾಸಕ ಗಂಟಿಹೊಳೆ ಸಭೆ

ಬೈಂದೂರು: ಡಿಎಂಬರ್‌ 26 ರಂದು ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ತಹಸೀಲ್ದಾರ್ ಜೊತೆಗೆ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ  ಗುರುರಾಜ ಶೆಟ್ಟಿ ಗಂಟಿ ಹೊಳೆಯವರು ಸಭೆ ನಡೆಸಿದರು. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ...

Read More

ಪ್ರಯಾಗ್‌ರಾಜ್‌ನಲ್ಲಿರುವ ಗರ್ಹ್ವಾ ಕೋಟೆಯಲ್ಲಿ ರಾಮನಿಗೆ ಅರ್ಪಿತವಾದ ಅತ್ಯಂತ ಹಳೆಯ ಶಾಸನ ಪತ್ತೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಗರ್ಹ್ವಾ ಕೋಟೆಯಲ್ಲಿ ನಡೆದ ಪರಿಶೋಧನೆಯ ಸಮಯದಲ್ಲಿ ಭಗವಾನ್ ರಾಮನಿಗೆ ಅರ್ಪಿತವಾದ ಅತ್ಯಂತ ಹಳೆಯ ಶಾಸನವು ಪತ್ತೆಯಾಗಿದೆ. ಇದು ಅವನ ಮಂತ್ರಿ ವತ್ಸರಾಜನಿಂದ ಹೊರಡಿಸಲ್ಪಟ್ಟ ಕೀರ್ತಿವರ್ಮನ್ ಚಂಡೇಲನ ಹೊಸ, ಅಪ್ರಕಟಿತ, 11 ನೇ ಶತಮಾನದ ಶಾಸನವಾಗಿತ್ತು. ಈ...

Read More

ಒಂದು ತಿಂಗಳಲ್ಲಿ ಒಂದು ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಟಿದ ವೇವ್ಸ್ ಒಟಿಟಿ

ನವದೆಹಲಿ: ವೇವ್ಸ್ ಒಟಿಟಿ ಅಪ್ಲಿಕೇಶನ್ ಒಂದು ತಿಂಗಳಲ್ಲಿ ಒಂದು ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಟಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.. ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳ ಸರಣಿಯಲ್ಲಿ  ವೈಷ್ಣವ್ ಈ ಮಾಹಿತಿ ನೀಡಿದ್ದು,...

Read More

ಶನಿವಾರ ನಡೆಯಲಿದೆ ಡಾ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ಕಾಂಗ್ರೆಸ್‌

ನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ, ಆದರೆ ಅಧಿಕೃತ ಪ್ರಕಟಣೆ ಇನ್ನೂ ನಿರೀಕ್ಷಿಸಲಾಗುತ್ತಿದೆ. “ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರದ...

Read More

ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ (ಡಿ.27) ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ...

Read More

2024ರ ಲೋಕಸಭೆ ಚುನಾವಣೆಯ ಸಮಗ್ರ ಅಂಕಿಅಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ 64.64 ಕೋಟಿ ಮತಗಳು ಚಲಾವಣೆಯಾಗಿದ್ದು, ಮಹಿಳೆಯರ ಮತಗಳು ಪುರುಷರಿಗಿಂತ ಹೆಚ್ಚು ಅಂದರೆ ಶೇ 65.78 ರಷ್ಟು ಆಗಿದೆ ಎಂದು ಚುನಾವಣಾ ಆಯೋಗ (EC) ತಿಳಿಸಿದೆ. ಚುನಾವಣಾ ಆಯೋಗವು ಬಿಡುಗಡೆ ಮಾಡಿದ 42 ಅಂಕಿಅಂಶಗಳ ವರದಿಗಳ ಸಮಗ್ರ...

Read More

ಕಾಂಗ್ರೆಸ್‌ ಬ್ಯಾನರ್‌ನಲ್ಲಿ ಭಾರತದ ತಿರುಚಿತ ಭೂಪಟ: ಭಾರೀ ಆಕ್ರೋಶ

ಬೆಂಗಳೂರು: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಆಚರಣೆ ಸಂದರ್ಭ ದೊಡ್ಡ ಪ್ರಮಾದ ಜರುಗಿದೆ.  ಬೆಳಗಾವಿಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಮತ್ತು ಬ್ಯಾನರ್‌ಗಳಲ್ಲಿ ತಿರುಚಿತ ಭಾರತದ ಭೂಪಟವನ್ನು ಹಾಕುವ ಮೂಲಕ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ. ಬೆಳಗಾವಿ ನಗರದ ಪ್ರವೇಶ ದ್ವಾರದಲ್ಲಿ ಹಾಕಲಾಗಿರುವ...

Read More

Recent News

Back To Top