Date : Thursday, 26-12-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ (ಡಿ.27) ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ...
Date : Thursday, 26-12-2024
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ 64.64 ಕೋಟಿ ಮತಗಳು ಚಲಾವಣೆಯಾಗಿದ್ದು, ಮಹಿಳೆಯರ ಮತಗಳು ಪುರುಷರಿಗಿಂತ ಹೆಚ್ಚು ಅಂದರೆ ಶೇ 65.78 ರಷ್ಟು ಆಗಿದೆ ಎಂದು ಚುನಾವಣಾ ಆಯೋಗ (EC) ತಿಳಿಸಿದೆ. ಚುನಾವಣಾ ಆಯೋಗವು ಬಿಡುಗಡೆ ಮಾಡಿದ 42 ಅಂಕಿಅಂಶಗಳ ವರದಿಗಳ ಸಮಗ್ರ...
Date : Thursday, 26-12-2024
ಬೆಂಗಳೂರು: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಆಚರಣೆ ಸಂದರ್ಭ ದೊಡ್ಡ ಪ್ರಮಾದ ಜರುಗಿದೆ. ಬೆಳಗಾವಿಯ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಮತ್ತು ಬ್ಯಾನರ್‌ಗಳಲ್ಲಿ ತಿರುಚಿತ ಭಾರತದ ಭೂಪಟವನ್ನು ಹಾಕುವ ಮೂಲಕ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ. ಬೆಳಗಾವಿ ನಗರದ ಪ್ರವೇಶ ದ್ವಾರದಲ್ಲಿ ಹಾಕಲಾಗಿರುವ...
Date : Thursday, 26-12-2024
ನವದೆಹಲಿ: ಭಾರತೀಯ ಪ್ರಜಾಪ್ರಭುತ್ವದ ವೈಶಾಲ್ಯತೆಯು ಗುರುಗಳ ಬೋಧನೆಗಳು, ಸಾಹಿಬ್ಜಾದಾಗಳ ತ್ಯಾಗ ಮತ್ತು ದೇಶದ ಏಕತೆಯ ಮೂಲ ಮಂತ್ರವನ್ನು ಆಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನವದೆಹಲಿ ಭಾರತ ಮಂಟಪದಲ್ಲಿ ವೀರ ಬಾಲ ದಿವಸವನ್ನು ಉದ್ದೇಶಿಸಿ ಮಾತನಾಡಿದ ಅವರು, ಗುರು...
Date : Thursday, 26-12-2024
ನವದೆಹಲಿ: ಭಾರತವು ತನ್ನ ವಿದ್ಯುದ್ದೀಕರಣದ ಪ್ರಯತ್ನಗಳಲ್ಲಿ ಯಶಸ್ಸನ್ನು ಸಾಧಿಸುತ್ತಿದೆ. ಅಂತಾರಾಷ್ಟ್ರೀಯ ಇಂಧನ ಸಂಸ್ಥೆ ತನ್ನ ಇತ್ತೀಚಿನ ಸಮಗ್ರ ವರದಿಯಲ್ಲಿ ಸೌಭಾಗ್ಯ ಮತ್ತು ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಗಳಂತಹ ಉಪಕ್ರಮಗಳ ಮೂಲಕ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದೆ. “2018 ರಲ್ಲಿ,...
Date : Thursday, 26-12-2024
ನವದೆಹಲಿ: ಕಳೆದ ಎರಡು ದಶಕಗಳಲ್ಲಿ ಜಾಗತಿಕ ವ್ಯಾಪಾರಕ್ಕೆ ಭಾರತದ ಕೊಡುಗೆ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಈ ಅವಧಿಯಲ್ಲಿ ರಫ್ತು ಮತ್ತು ಆಮದು ಎರಡರಲ್ಲೂ ಭಾರತದ ಪಾಲು ದ್ವಿಗುಣಗೊಂಡಿದೆ ಎಂದು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ವರದಿ ( NSE) ತಿಳಿಸಿದೆ. ಜಾಗತಿಕ...
Date : Thursday, 26-12-2024
ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ...
Date : Thursday, 26-12-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನವದೆಹಲಿಯಲ್ಲಿ ಅಸಾಧಾರಣ ಸಾಧನೆ ಮಾಡಿದ 17 ಮಕ್ಕಳಿಗೆ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ನೀಡಿ ಗೌರವಿಸಿದರು. 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ ಈ ಮಕ್ಕಳು ಕಲೆ ಮತ್ತು ಸಂಸ್ಕೃತಿ,...
Date : Thursday, 26-12-2024
ರಿಯಾಸಿ: ಭಾರತೀಯ ರೈಲ್ವೇಯು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಭಾರತದ ಮೊದಲ ಕೇಬಲ್ ಸ್ಟೇಡ್ ರೈಲು ಸೇತುವೆಯಾದ ಅಂಜಿ ಖಾಡ್ ಸೇತುವೆಯ ಮೇಲೆ ಟವರ್ ವ್ಯಾಗನ್‌ನ ಪ್ರಾಯೋಗಿಕ ಚಾಲನೆಯನ್ನು ಯಶಸ್ವಿಯಾಗಿ ನಡೆಸಿದೆ. ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ...
Date : Thursday, 26-12-2024
ಲಕ್ನೋ: ಯಾತ್ರಾರ್ಥಿಗಳ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹಾಕುಂಭ ಮೇಳದ ಆಡಳಿತವು ಮೂರು ಹಂತದ ಗುಪ್ತಚರ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಮೇಳ ಅಖಾಡಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರ ಪರಿಶೀಲನೆಗಾಗಿ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳ ಜೊತೆಗೆ, ಸಂಗಮ್‌ನಲ್ಲಿ ಅಂಡರ್‌ವಾಟರ್ ಡ್ರೋನ್‌ಗಳನ್ನು ನಿಯೋಜಿಸಲಾಗಿದ್ದು, ರಾತ್ರಿಯಿಡೀ ನೀರೊಳಗಿನ ಚಟುವಟಿಕೆಗಳನ್ನು...