Date : Friday, 25-07-2025
ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌ಗೆ ಯಶಸ್ವಿ ಭೇಟಿಯನ್ನು ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ಭೇಟಿಯ ಎರಡನೇ ಹಂತವಾಗಿ ಮಾಲ್ಡೀವ್ಸ್‌ನ ಮಾಲೆಗೆ ಬಂದಿಳಿದಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿ...
Date : Friday, 25-07-2025
ಲಂಡನ್: ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಿಂಗ್ ಚಾರ್ಲ್ಸ್ III ಅವರನ್ನು ಲಂಡನ್‌ನಲ್ಲಿನ ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ “ಏಕ್ ಪೆಡ್ ಮಾ ಕೆ ನಾಮ್” ಪರಿಸರ ಉಪಕ್ರಮದ ಭಾಗವಾಗಿ ಮರದ ಸಸಿಯನ್ನು ಉಡುಗೊರೆಯಾಗಿ ನೀಡಿದರು. ಪೂರ್ವ...
Date : Friday, 25-07-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಧಾನಿ ಕಛೇರಿಯಲ್ಲಿ 4,078 ದಿನಗಳನ್ನು ಪೂರೈಸಿದ್ದಾರೆ, ಈ ಮೂಲಕ ಭಾರತದ ಇತಿಹಾಸದಲ್ಲಿ ಎರಡನೇ ಅತಿಹೆಚ್ಚು ದಿನಗಳ ಕಾಲ ಸತತವಾಗಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು...
Date : Thursday, 24-07-2025
ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ವಜಾಗೊಳಿಸಬೇಕು; ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Thursday, 24-07-2025
ನವದೆಹಲಿ: ಎಲ್ಲಾ ರಾಜ್ಯಗಳಲ್ಲಿ ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರಗಳ (ಡಿಡಿಕೆ) ಆಧುನೀಕರಣ ಮತ್ತು ವಿಸ್ತರಣೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ,...
Date : Thursday, 24-07-2025
ನವದೆಹಲಿ: 2030 ಕ್ಕೆ ನಿಗದಿಪಡಿಸಿದ ಮೂಲ ಗುರಿಗಿಂತ ಐದು ವರ್ಷ ಮುಂಚಿತವಾಗಿ, 2025 ರಲ್ಲಿ ಭಾರತವು ಪೆಟ್ರೋಲ್‌ನಲ್ಲಿ ಶೇ. 20 ರಷ್ಟು ಎಥೆನಾಲ್ ಮಿಶ್ರಣವನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ....
Date : Thursday, 24-07-2025
ನವದೆಹಲಿ: ಜಾರಿ ನಿರ್ದೇಶನಾಲಯದ (ED) ಚಂಡೀಗಢ ವಲಯ ಕಚೇರಿಯು ಚಂಡೀಗಢ ಟ್ರಿಸಿಟಿ ಪ್ರದೇಶದಾದ್ಯಂತ ಹಲವಾರು ಅಕ್ರಮ ಕಾಲ್ ಸೆಂಟರ್‌ಗಳಲ್ಲಿ ರಾತ್ರೋರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಗಳ ನಂತರ ಪ್ರಮುಖ ಅಂತರರಾಷ್ಟ್ರೀಯ ತಂತ್ರಜ್ಞಾನ ಬೆಂಬಲ ಹಗರಣವನ್ನು ಬಯಲಿಗೆಳೆದಿದೆ. ಮೈಕ್ರೋಸಾಫ್ಟ್, HP ಮತ್ತು ಅರ್ಲೋದಂತಹ ಪ್ರತಿಷ್ಠಿತ...
Date : Thursday, 24-07-2025
ಗುವಾಹಟಿ: ಬಾಂಗ್ಲಾದೇಶದಿಂದ ಬಂದ ಬಂಗಾಳಿ ಮುಸ್ಲಿಂ ಮೂಲದ ಅಕ್ರಮ ವಲಸಿಗರ “ಜನಸಂಖ್ಯಾ ಸ್ಫೋಟ” ನಡೆಯುತ್ತಿದೆ, ಸ್ಥಳೀಯ ಅಸ್ಸಾಮಿ ಜನರು ತಮ್ಮದೇ ರಾಜ್ಯದಲ್ಲಿ ಅಲ್ಪಸಂಖ್ಯಾತರಾಗುವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಪ್ರಾಯೋಗಿಕ ದತ್ತಾಂಶ ಮತ್ತು ಹಿಂದಿನ...
Date : Thursday, 24-07-2025
ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಕಲಿ ನೋಟು ದಂಧೆ ನಡೆಸುತ್ತಿರುವ ನಾಲ್ವರು ಅಲ್-ಖೈದಾ ಸಂಬಂಧಿತ ಭಯೋತ್ಪಾದಕರನ್ನು ಬಂಧಿಸಿದೆ. ಅಹಮದಾಬಾದ್‌ನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಟಿಎಸ್ ಡಿಐಜಿ ಸುನಿಲ್ ಜೋಶಿ, ಆರೋಪಿಗಳು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಅನುಮಾನಾಸ್ಪದ ಅಪ್ಲಿಕೇಶನ್‌ಗಳ...
Date : Thursday, 24-07-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಲಂಡನ್‌ನಿಂದ ವಾಯುವ್ಯಕ್ಕೆ 50 ಕಿ.ಮೀ ದೂರದಲ್ಲಿರುವ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ ಚೆಕರ್ಸ್‌ನಲ್ಲಿ ಮಾತುಕತೆ ನಡೆಯಲಿದೆ. ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ...