Date : Monday, 02-06-2025
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲ್ಯಾವೆಂಡರ್ ಉತ್ಸವ ನಡೆಯುತ್ತಿದೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸಾಮಾನ್ಯ ಸ್ಥಿತಿಗೆ ಮರಳಲು ಹೆಣಗಾಡುತ್ತಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಇದೊಂದು ಸಕಾರಾತ್ಮಕ ಹೆಜ್ಜೆಯಾಗಿದೆ. ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಸಚಿವ...
Date : Monday, 02-06-2025
ನವದೆಹಲಿ: ಭಾರತ ಮತ್ತು ಪರಾಗ್ವೆ ದೇಶಗಳು ಶುದ್ಧ ಇಂಧನ, ಹಸಿರು ಜಲಜನಕ ಮತ್ತು ಜೈವಿಕ ಇಂಧನಗಳಂತಹ ಕ್ಷೇತ್ರಗಳಲ್ಲಿ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪರಾಗ್ವೆ ಅಧ್ಯಕ್ಷ ಸ್ಯಾಂಟಿಯಾಗೊ ಪೆನಾ ಪಲಾಸಿಯೊಸ್ ನಡುವೆ ಇಂದು ನವದೆಹಲಿಯಲ್ಲಿ...
Date : Monday, 02-06-2025
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡಲಾಗಿದೆ. 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಇದರಡಿ...
Date : Monday, 02-06-2025
ನವದೆಹಲಿ: ಸತತ ಎರಡನೇ ತಿಂಗಳು ಒಟ್ಟು ಜಿಎಸ್ಟಿ ಸಂಗ್ರಹವು 2 ಟ್ರಿಲಿಯನ್ ರೂ.ಗಳಿಗಿಂತ ಹೆಚ್ಚಾಗಿದ್ದು, ಮೇ ತಿಂಗಳಲ್ಲಿ ಶೇ. 16.4 ರಷ್ಟು ಏರಿಕೆಯಾಗಿ 2.01 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಏಪ್ರಿಲ್ನಲ್ಲಿ ದಾಖಲೆಯ...
Date : Monday, 02-06-2025
ನವದೆಹಲಿ: ಪಾಕಿಸ್ಥಾನದೊಂದಿಗೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಎಂಟು ರಾಜ್ಯಗಳ 15 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದೆ. ದೆಹಲಿ, ಮಹಾರಾಷ್ಟ್ರ, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ...
Date : Monday, 02-06-2025
ನವದೆಹಲಿ: ನಿನ್ನೆ ರಾತ್ರಿ ಸ್ಟಾವಂಜರ್ ಸಿಟಿಯಲ್ಲಿ ನಡೆದ ನಾರ್ವೆ ಚೆಸ್ 2025 ಟೂರ್ನಮೆಂಟ್ನ ಆರನೇ ಸುತ್ತಿನಲ್ಲಿ ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರು ವಿಶ್ವದ ನಂ. 1 ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸಿ ಮತ್ತೊಂದು ಮೈಲಿಗಲ್ಲಿನ ಸಾಧನೆ ಮಾಡಿದ್ದಾರೆ. ಇದು...
Date : Monday, 02-06-2025
ಹರಿದ್ವಾರ: ದೆಹಲಿ ಗದ್ದುಗೆ ಏರಿದ 100 ದಿನಗಳ ನಂತರ ಉತ್ತರಾಖಂಡಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ಭಾನುವಾರ ಹರಿದ್ವಾರದ ಹರ್ ಕಿ ಪೌರಿ ಘಾಟ್ನಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಿದರು. ಈ ವೇಳೆ ಗಂಗೆಯಂತೆ ಯಮುನೆಯನ್ನು ಕೂಡ...
Date : Monday, 02-06-2025
ನವದೆಹಲಿ: 2024-25ರಲ್ಲಿ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ಕೈಗಾರಿಕಾ ಸಂಸ್ಥೆ ಅಸೋಚಾಮ್ ಶುಕ್ರವಾರ ಹೇಳಿದೆ. ನೈಜ ಜಿಡಿಪಿ 6.5% ವಿಸ್ತರಿಸಿದೆ. ಮೊದಲಾರ್ಧಕ್ಕೆ ಹೋಲಿಸಿದರೆ ದ್ವಿತೀಯಾರ್ಧದಲ್ಲಿ ಬೆಳವಣಿಗೆ ಹೆಚ್ಚು ವೇಗಗೊಂಡಿದೆ, ಮಾರ್ಚ್ ತ್ರೈಮಾಸಿಕದಲ್ಲಿ...
Date : Saturday, 31-05-2025
ನವದೆಹಲಿ: ಈ ವರ್ಷದ ಅಮರನಾಥ ಯಾತ್ರೆಗೆ ಸರ್ಕಾರ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸುತ್ತಿದೆ. ಜುಲೈ 3 ರಿಂದ ಪ್ರಾರಂಭವಾಗಲಿರುವ ಯಾತ್ರೆ ಪಹಲ್ಗಾಮ್ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಾರ್ಷಿಕ ಯಾತ್ರೆಯಾಗಿದೆ. ಯಾತ್ರೆಯ ಸಮಯದಲ್ಲಿ ಯಾವುದೇ ಸಂಭಾವ್ಯ ಭಯೋತ್ಪಾದಕ ಚಲನವಲನಗಳನ್ನು...
Date : Saturday, 31-05-2025
ಬೆಂಗಳೂರು: ಆದರ್ಶಗಳು, ವೈಚಾರಿಕತೆಯ ದೇಶ ನಮ್ಮದು. ಅಹಲ್ಯಾಬಾಯಿ ಹೋಳ್ಕರ್ ಎಂದರೆ ಅದು ಕೇವಲ ಹೆಸರಲ್ಲ. ಅಹಲ್ಯಾಬಾಯಿ ಹೋಳ್ಕರ್ ಒಂದು ಶ್ರದ್ಧೆ. ಅಹಲ್ಯಾಬಾಯಿ ಹೋಳ್ಕರ್ ಒಂದು ವೈಚಾರಿಕತೆ, ಅವರು ನಮಗೆ ಪ್ರೇರಕಶಕ್ತಿ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಅಭಿಪ್ರಾಯ...