Date : Thursday, 31-10-2019
ನವದೆಹಲಿ : ಪಲ್ಸ್ ಪೋಲಿಯೋ ವಿರುದ್ಧದ ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪಲ್ಸ್ ಪೊಲಿಯೋ ಸವಾಲುಗಳನ್ನು, ಕನಸನ್ನು ಬೆನ್ನತ್ತಿ ಅದನ್ನು ಸಾಕಾರಗೊಳಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಪಲ್ಸ್ ಪೋಲಿಯೋ...
Date : Thursday, 31-10-2019
ನವದೆಹಲಿ: ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು 16 ಬಾರಿ ವಿದೇಶ ಪ್ರವಾಸಗಳನ್ನು ಹಮ್ಮಿಕೊಂಡಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಕ್ಕಿಂತಲೂ ಹೆಚ್ಚು ಬಾರಿ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್...
Date : Thursday, 31-10-2019
ಬೆಂಗಳೂರು: ಸಾಮೂಹಿಕ ವಿವಾಹವನ್ನು ನೆರವೇರಿಸುವ ಮಹತ್ವದ ನಿರ್ಧಾರವನ್ನು ಯಡಿಯೂರಪ್ಪ ಸರ್ಕಾರ ತೆಗೆದುಕೊಂಡಿದೆ. ಒಂದು ವರ್ಷದಲ್ಲಿ ಸುಮಾರು 1 ಸಾವಿರ ಜೋಡಿಗಳಿಗೆ ವಿವಾಹ ಮಾಡಿಸುವ ಮಹತ್ತರವಾದ ಆಶಯವನ್ನು ಅದು ಹೊಂದಿದೆ. ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನೆರವೇರಲಿದೆ. ಈ...
Date : Thursday, 31-10-2019
ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದಾಗಿನಿಂದಲೂ, ಅದರ ಸಂಭಾವ್ಯ ಪ್ರಯೋಜನಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ. ಅದರ ಆಡಳಿತಾತ್ಮಕ ವಿಧಾನಗಳನ್ನು ಇನ್ನೂ ಅಂತಿಮಗೊಳಿಸಲಾಗುತ್ತಿರುವ ಸಂದರ್ಭದಲ್ಲೇ, ಈ ಪ್ರದೇಶವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 50,000 ಕೋಟಿ ರೂ.ಗಳ ಮೆಗಾ ಸೌರ ವಿದ್ಯುತ್ ಯೋಜನೆಯ...
Date : Thursday, 31-10-2019
ಕೆವಾಡಿಯಾ : ಭಾರತದ ಏಕತೆಯ ಮೇಲೆ ನಡೆಯುವ ಪ್ರತಿ ದಾಳಿಯ ವಿರುದ್ಧ ನಾವು ಹೋರಾಡುತ್ತೇವೆ ಮತ್ತು ಸೋಲಿಸುತ್ತೇವೆ. ಸರ್ದಾರ್ ಪಟೇಲರಿಂದ ಸ್ಪೂರ್ತಿಯನ್ನು ಪಡೆದುಕೊಂಡು, ಭಾರತದ ಭಾವನಾತ್ಮಕ, ಆರ್ಥಿಕ ಮತ್ತು ಸಾಂವಿಧಾನಿಕ ಏಕೀಕರಣವನ್ನು ಬಲಿಷ್ಠಗೊಳಿಸುವತ್ತ ನಾವು ಕಾರ್ಯೋನ್ಮುಖರಾಗಿದ್ದೇವೆ ಎಂದು ಗುಜರಾತ್ನ ಕೆವಾಡಿಯಾದಲ್ಲಿ ಪ್ರಧಾನಿ ನರೇಂದ್ರ...
Date : Thursday, 31-10-2019
ನವದೆಹಲಿ: ಕುಲಭೂಷಣ್ ಯಾದವ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಈ ಪ್ರಕರಣದಲ್ಲಿ ಭಾರತಕ್ಕೆ ಕಾನ್ಸುಲರ್ ಪ್ರವೇಶವನ್ನು ನೀಡದೆ ಇರುವ ಮೂಲಕ ಪಾಕಿಸ್ಥಾನ ವಿಯೆನ್ನಾ ಕನ್ವೆನ್ಷನ್ ಅನ್ನು ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ (ಯುಎನ್‌ಜಿಎ) ತಿಳಿಸಿದೆ. ಯುಎನ್ ಜನರಲ್...
Date : Thursday, 31-10-2019
ನವದೆಹಲಿ: ಜಮ್ಮು-ಕಾಶ್ಮೀರ ಅಧಿಕೃತವಾಗಿ ವಿಭಜನೆಗೊಂಡು ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳು ರೂಪುಗೊಂಡಿದೆ. ಹೀಗಾಗಿ ರೇಡಿಯೋ ಕಾಶ್ಮೀರವನ್ನು ಅಧಿಕೃತವಾಗಿ ಆಲ್ ಇಂಡಿಯಾ ರೇಡಿಯೋ ಎಂದು ಬದಲಾಯಿಸಲಾಗಿದೆ. ಶ್ರೀನಗರ, ಕಾಶ್ಮೀರ, ಜಮ್ಮು ಮತ್ತು ಲೇಹ್‌ನಲ್ಲಿರುವ ರೇಡಿಯೊ ಕೇಂದ್ರಗಳನ್ನು ಆಲ್ ಇಂಡಿಯಾ...
Date : Thursday, 31-10-2019
ನವದೆಹಲಿ: ಕಳೆದ ಫೆಬ್ರವರಿ 27 ರಂದು ಶ್ರೀನಗರದಲ್ಲಿ ನಡೆದ ಸ್ನೇಹಪರ ಫೈರಿಂಗ್ ವೇಳೆ ಹುತಾತ್ಮರಾದ ತನ್ನ ಏಳು ಮಂದಿ ಸಿಬ್ಬಂದಿಗಳಿಗೆ ವಾಯುಸೇನೆಯು ಶೌರ್ಯ ಪ್ರಶಸ್ತಿಯನ್ನು ಶಿಫಾರಸ್ಸು ಮಾಡಿದೆ. ಬಾಲಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದ ಒಂದು ದಿನಗಳ ತರುವಾಯ ಈ ದುರ್ಘಟನೆ...
Date : Thursday, 31-10-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಲಡಾಖ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥುರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೇಹ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ...
Date : Thursday, 31-10-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗುರುವಾರ ದೆಹಲಿಯಲ್ಲಿ ‘ಏಕತಾ ಓಟ’ಕ್ಕೆ ಚಾಲನೆಯನ್ನು ನೀಡಿದರು. ದೇಶದ ಮೊದಲ ಗೃಹಸಚಿವ, ಏಕತಾ ರೂವಾರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ...