Date : Wednesday, 30-10-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ನಡೆಸಲಾದ ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ನೇಮಕಾತಿ ಪ್ರಕ್ರಿಯೆಯಲ್ಲಿ ಸಾವಿರಾರು ಯುವಕರು ಭಾಗವಹಿಸಿದ್ದಾರೆ. “ಜಿಲ್ಲೆಯ ಎಲ್ಲೆಡೆಯಿಂದ ಸುಮಾರು 6,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇಂದು ನಾವು ಮಂಡಿ ತಹ್ಸೀಲ್ನಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದ್ದೇವೆ”...
Date : Wednesday, 30-10-2019
ರಿಯಾದ್: ಭಾರತವು ಮಂಗಳವಾರ ಸೌದಿ ಅರೇಬಿಯಾದೊಂದಿಗೆ ರುಪೇ ಕಾರ್ಡ್ ಒಪ್ಪಂದಕ್ಕೆ ಸಹಿ ಹಾಕಿದೆ. ಹೀಗಾಗಿ ಇನ್ನು ಮುಂದೆ ಸೌದಿ ಅರೇಬಿಯಾದಲ್ಲೂ ರುಪೇ ಕಾರ್ಡ್ ಕಾರ್ಯಾರಂಭ ಮಾಡಲಿದೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಪ್ರಾರಂಭಿಸಿದ ಪಶ್ಚಿಮ ಏಷ್ಯಾದ ಮೂರನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಸೌದಿ...
Date : Wednesday, 30-10-2019
ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಬುಧವಾರ ಭಾರೀ ಜಿಗಿತ ಕಂಡು ಬಂದಿದೆ. ಜುಲೈ 5 ರ ನಂತರ ಮೊದಲ ಬಾರಿಗೆ ಸೆನ್ಸೆಕ್ಸ್ 40,000 ದಾಟಿದೆ, ಈ ವರ್ಷದ ಜೂನ್ 4 ರಂದು ಸೆನ್ಸೆಕ್ಸ್ ಸಾರ್ವಕಾಲಿಕ ಗರಿಷ್ಠ 40,312 ಕ್ಕೆ ತಲುಪಿತ್ತು. ಕೆಲವು ಮುಂಚೂಣಿ ಕಂಪನಿಗಳ...
Date : Wednesday, 30-10-2019
ಹೋಮಿ ಭಾಭಾ ಆಧುನಿಕ ಭಾರತದ ವಿಜ್ಞಾನ ನಿರ್ಮಾಪಕರಲ್ಲಿ ಪ್ರಮುಖರು. ಸ್ವತಂತ್ರ ಭಾರತದ ವಿಜ್ಞಾನದ ಇತಿಹಾಸದಲ್ಲಿ ಅವರ ಪಾತ್ರ ಅತಿ ಹಿರಿದು. ನವಭಾರತದ ಅಣು ವಿಜ್ಞಾನದ ಶಿಲ್ಪಿ ಅವರು. ಬಾಲ ವಿಜ್ಞಾನಿ ಹೋಮಿ ಜಹಾಂಗೀರ್ ಭಾಭಾ ಹುಟ್ಟಿದ್ದು 1909 ರ ಅಕ್ಟೋಬರ್ 30...
Date : Wednesday, 30-10-2019
ನವದೆಹಲಿ: ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಮಾಜಿ ಲೋಕಾಯುಕ್ತ ಎನ್. ವೆಂಕಟಾಚಲ ಅವರು ಇಂದು ಬೆಳಗ್ಗೆ 6:30ಕ್ಕೆ ಹೃದಯಾಘಾತಕ್ಕೊಳಗಾಗಿ ಇಹಲೋಕವನ್ನು ತ್ಯಜಿಸಿದ್ದಾರೆ. 89 ವರ್ಷದ ಅವರು ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದಾಗಿ ಎಂಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಅವರಿಗೆ...
Date : Wednesday, 30-10-2019
ನವದೆಹಲಿ : ಸೌದಿ ಅರೇಬಿಯಾ ಪ್ರವಾಸವನ್ನು ಮುಕ್ತಾಯಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಬೆಳಿಗ್ಗೆ ನವದೆಹಲಿಗೆ ಆಗಮಿಸಿದ್ದಾರೆ. ಸೌದಿ ರಾಜ ಸಲ್ಮಾನ್ ಬಿನ್ ಅಬ್ದುಲಾಝಿಜ್ ಅಲ್ ಸೌದ್ ಅವರ ಆಮಂತ್ರಣದ ಮೇರೆಗೆ ಮೋದಿ ಸೌದಿ ಪ್ರವಾಸ ಹಮ್ಮಿಕೊಂಡಿದ್ದರು. ಮಂಗಳವಾರ ಸೌದಿಯಲ್ಲಿ ಫ್ಯೂಚರ್...
Date : Tuesday, 29-10-2019
ನವದೆಹಲಿ: 2014-15ನೇ ಹಣಕಾಸು ವರ್ಷದಿಂದ ಪ್ರತಿ ವರ್ಷ ಕಾರ್ಪೊರೇಟ್ ವಲಯ ತನ್ನ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಯ ಭಾಗವಾಗಿ ರೂ. 10 ಸಾವಿರ ಕೋಟಿಗಳ ಕೊಡುಗೆಯನ್ನು ನೀಡುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದಾರೆ. 2013-14 ರಲ್ಲಿ ಕಂಪನೀಸ್ ಆ್ಯಕ್ಟ್‌ಗೆ ತಿದ್ದುಪಡಿಯನ್ನು...
Date : Tuesday, 29-10-2019
ಅಸ್ಸಾಂನ ಶಾಲೆಯೊಂದು ವಿದ್ಯಾರ್ಥಿಗಳ ಬಳಿಯಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನೇ ಶುಲ್ಕವಾಗಿ ಸ್ವೀಕರಿಸುತ್ತಿದೆ, ಛತ್ತೀಸ್ಗಢದಲ್ಲಿ 1 ಕೆಜಿ ಪ್ಲಾಸ್ಟಿಕ್ ನೀಡಿದರೆ ಉಚಿತವಾಗಿ ಊಟವನ್ನು ನೀಡಲಾಗುತ್ತಿದೆ. ಭಾರತದಲ್ಲಿನ ಹಲವು ರೈಲ್ವೇ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕ್ರಶಿಂಗ್ ಮೆಶಿನ್ಗೆ ಹಾಕಿದರೆ ಮೊಬೈಲ್ ಫೋನ್ ಅನ್ನು ಚಾರ್ಜ್ ಮಾಡಲಾಗುತ್ತದೆ....
Date : Tuesday, 29-10-2019
ಶ್ರೀನಗರ: ಯುರೋಪಿಯನ್ ಯೂನಿಯನ್ ಸಂಸತ್ ಸದಸ್ಯರುಗಳ ನಿಯೋಗ ಮಂಗಳವಾರ ಬೆಳಗ್ಗೆ ಕಾಶ್ಮೀರ ಕಣಿವೆಗೆ ತೆರಳಿದೆ. ಈ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿತ್ತು. ಮೂಲಗಳ ಪ್ರಕಾರ ಯುರೋಪಿಯನ್ ಯೂನಿಯನ್ ನಿಯೋಗವು...
Date : Tuesday, 29-10-2019
ನವದೆಹಲಿ: ಸುಪ್ರೀಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಅರವಿಂದ್ ಬೊಬ್ಡೆ ಅವರು ನೇಮಕವಾಗಿದ್ದಾರೆ. ಈ ಬಗೆಗಿನ ವಾರೆಂಟ್‌ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಸಹಿ ಹಾಕಿದ್ದಾರೆ. ದೇಶದ ಮುಖ್ಯ ನ್ಯಾಯಮೂರ್ತಿಗಳಾಗಿ ಬೊಬ್ಡೆ ಅವರು ನವೆಂಬರ್ 18 ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ....