Date : Monday, 16-12-2019
ನವದೆಹಲಿ: ಯೋಧರಂತೆ ಅವರ ಶ್ವಾನಗಳು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಮಹತ್ವದ ಪಾತ್ರವನ್ನು ನಿಭಾಯಿಸುತ್ತವೆ. ಆದರೆ ಅವುಗಳು ಪ್ರಸಿದ್ಧಿಗೆ ಬರುವುದು ತೀರಾ ವಿರಳ. ಆದರೀಗ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಸೇನಾ ಪಡೆಗಳು ಹೆಚ್ಚು ಸಕ್ರಿಯವಾಗಿರುವ ಹಿನ್ನಲೆಯಲ್ಲಿ ಮಿಲಿಟರಿ ಪ್ರಾಣಿಗಳು ಕೂಡ ಪ್ರಸಿದ್ಧಿಯನ್ನು ಪಡೆಯುತ್ತಿವೆ....
Date : Monday, 16-12-2019
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಚುನಾವಣೆ ಇಂದು ಜರುಗುತ್ತಿದೆ. ಒಟ್ಟು 15 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 48 ಲಕ್ಷ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು ಐದು ಹಂತದಲ್ಲಿ ಇಲ್ಲಿ ಚುನಾವಣೆ ನಡೆಯುತ್ತಿದೆ. 221 ಅಭ್ಯರ್ಥಿಗಳು ತಮ್ಮ...
Date : Monday, 16-12-2019
ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣ ಎಚ್ಚರಿಕೆ ನೀಡಿದ್ದು, ಗಲಾಟೆಯನ್ನು ನಿಲ್ಲಿಸುವಂತೆ ಹೇಳಿದೆ. ಸಿಜೆಐ ಎಸ್‌ಎ ಬೊಬ್ಡೆ ಅವರು ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಯ ನಾಶ ಮುಂದುವರಿದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ...
Date : Monday, 16-12-2019
ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಸ್ವ-ಆಡಳಿತ ನಾಗರಿಕ ಸಂಸ್ಥೆಯು ಸಮುದಾಯ ಆಧಾರಿತ ಹವಾಮಾನ ಬದಲಾವಣೆಯ ರೂಪಾಂತರದ ಉಪಕ್ರಮಕ್ಕೆ ಒಂದು ಉತ್ತಮ ಉದಾಹರಣೆಯಾಗಿ ನಿಂತಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ನಿಗ್ರಹಿಸುವ ಸಲುವಾಗಿ ಈ ಹಳ್ಳಿಯು ಕಾರ್ಬನ್ ತಟಸ್ಥ ಹಳ್ಳಿಯಾಗಿ ಹೊರಹೊಮ್ಮಿದೆ. ಈ...
Date : Monday, 16-12-2019
ನವದೆಹಲಿ: ಭಾರತೀಯ ರೈಲ್ವೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಪ್ರಮುಖ ಉತ್ತೇಜನ ಸಿಕ್ಕಿದ್ದು, ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಚೆನ್ನೈಗೆ 45 ಸೆಟ್ಗಳ ಟ್ರೈನ್ -18 ಅಥವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉತ್ಪಾದಿಸಲು ಅಂತಿಮ ಅನುಮೋದನೆಯನ್ನು...
Date : Monday, 16-12-2019
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ವಿರುದ್ಧ ಅವಮಾನಕಾರಿ ಹೇಳಿಕೆಯನ್ನು ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ವೀರ ಸಾವರ್ಕರ್ ಮೊಮ್ಮಗ. ‘ನಾನು ವೀರ ಸಾವರ್ಕರ್ ಅಲ್ಲ ’ ಹೇಳಿಕೆಯನ್ನು ನೀಡಿರುವ ರಾಹುಲ್ ವಿರುದ್ಧ ಮಾನನಷ್ಟ...
Date : Monday, 16-12-2019
ನವದೆಹಲಿ: ದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಪ್ರಸರಣವನ್ನು ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಸಹಾಯ ಮಾಡುವ ಮಸೂದೆಯನ್ನು ಸಂಸತ್ತು ಈ ವಾರದ ಆರಂಭದಲ್ಲಿ ಅನುಮೋದಿಸಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇದೀಗ ಮಸೂದೆಗೆ ಅಂಕಿತವನ್ನು ಹಾಕಿದ್ದಾರೆ. ಈ ಮೂಲಕ ಹೊಸ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯಾಗಿ ಅನುಷ್ಠಾನಕ್ಕೆ ಬಂದಿದೆ....
Date : Monday, 16-12-2019
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರಿಗಳನ್ನು ಮಹಿಳೆಯೊಬ್ಬರ ಕೈಯಿಂದಲೇ ಗಲ್ಲಿಗೇರಿಸಬೇಕು ಎಂದು ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. “ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರನ್ನು ಗಲ್ಲಿಗೇರಿಸಲು...
Date : Monday, 16-12-2019
ನವದೆಹಲಿ: ಪ್ರತಿ ವರ್ಷ ಡಿಸೆಂಬರ್ 16 ಅನ್ನು ವಿಜಯ್ ದಿವಸ್ ಆಗಿ ದೇಶದಲ್ಲಿ ಆಚರಣೆ ಮಾಡಲಾಗುತ್ತದೆ. 1971ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಭಾರತದ ಅಭೂತಪೂರ್ವ ವಿಜಯವನ್ನು ಗುರುತಿಸಲು ಮತ್ತು ಯುದ್ಧದ ಸಮಯದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮರನ್ನು ನೆನಪಿಸಲು ರಾಷ್ಟ್ರವು ‘ವಿಜಯ್...
Date : Saturday, 14-12-2019
ನವದೆಹಲಿ: ಸಾಮಾನ್ಯ ಸೇವಾ ಕೇಂದ್ರಗಳ (ಸಿಎಸ್‌ಸಿ) ಮೂಲಕ ರಾಷ್ಟ್ರವ್ಯಾಪಿ ನಡೆಸಲಾಗುತ್ತಿರುವ 7 ನೇ ಆರ್ಥಿಕ ಗಣತಿಯನ್ನು ಮಾರ್ಚ್ 2020 ರೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಅಂಕಿ-ಅಂಶ ಕಚೇರಿ ಮಹಾನಿರ್ದೇಶಕ ಎ ಕೆ ಸಾಧು ತಿಳಿಸಿದ್ದಾರೆ. ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ...