Date : Thursday, 12-12-2019
ನವದೆಹಲಿ : ಶ್ರೀ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ಸೇರಿದಂತೆ ಐವರನ್ನು ಒಳಗೊಂಡ ನ್ಯಾಯಪೀಠವು...
Date : Thursday, 12-12-2019
ನವದೆಹಲಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗುರುವಾರ ಗಂಗಾ ಬ್ಯಾರೇಜ್ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಮಾಮಿ ಗಂಗಾ ಯೋಜನೆಯಿಂದಾಗಿ ಗಂಗಾ ನದಿ ಇಂದು ಹಿಂದೆಂದಿಗಿಂತಲೂ ಹೆಚ್ಚು ಶುದ್ಧವಾಗಿದೆ ಎಂದಿದ್ದಾರೆ. “ನಮಾಮಿ ಗಂಗಾ ಯೋಜನೆಯನ್ನು ಪ್ರಧಾನಿ...
Date : Thursday, 12-12-2019
ಬೆಂಗಳೂರು: ದೇಶವ್ಯಾಪಿಯಾಗಿ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ ಅನ್ನು ತರುವುದಾಗಿ ನರೇಂದ್ರ ಮೋದಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಸಲುವಾಗಿ ದೇಶವ್ಯಾಪಿಯಾಗಿ ಎನ್‌ಆರ್‌ಸಿ ಅನ್ನು ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ದಕ್ಷಿಣ ಭಾರತದ...
Date : Thursday, 12-12-2019
ಬೆಂಗಳೂರು: ಬೆಂಗಳೂರು ಸಾರಿಗೆ ಪೊಲೀಸರು ಸಾರಿಗೆ ನಿಮ್ಮ ಉಲ್ಲಂಘನೆ ಪ್ರಕರಣಗಳನ್ನು ತಗ್ಗಿಸುವ ಸಲುವಾಗಿ ಪ್ರಮುಖ ಜಂಕ್ಷನ್ಗಳಲ್ಲಿ ಆಳೆತ್ತರದ ಪೊಲೀಸ್ ಸಮವಸ್ತ್ರಧಾರಿ ಗೊಂಬೆಗಳನ್ನು ನಿಯೋಜನೆಗೊಳಿಸಿದ್ದಾರೆ. ರಿಫ್ಲೆಕ್ಟರ್ ಜಾಕೆಟ್, ಬಿಳಿ ಶರ್ಟ್, ಖಾಕಿ ಪ್ಯಾಂಟ್, ಬಿಳಿ ಹ್ಯಾಟ್ ಮತ್ತು ಕಪ್ಪು ಶೂ ಧರಿಸಿದ ಮ್ಯಾನಿಕ್ವಿನ್...
Date : Thursday, 12-12-2019
ನವದೆಹಲಿ: ಸಿರಿಯಾ ಮತ್ತು ಅಫ್ಘಾನಿಸ್ಥಾನದಂತಹ ಸಂಘರ್ಷವನ್ನು ಹೊಂದಿರುವ ರಾಷ್ಟ್ರಗಳಿಗೆ ಮತ್ತು ವಿವಿಧ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿರುವ ದೇಶಗಳಿಗೆ ಉದಾಹರಣೆಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಭಾರತಕ್ಕೆ ಇದೆ ಎಂದು ಟಿಬೇಟಿಯನ್ ಧರ್ಮಗುರು ದಲೈಲಾಮ ಹೇಳಿದ್ದಾರೆ. ಧಾರ್ಮಿಕ ಸಾಮರಸ್ಯವನ್ನು ಉತ್ತೇಜಿಸುವಲ್ಲಿ ಭಾರತ ಹೆಚ್ಚು ಸಕ್ರಿಯ ಪಾತ್ರ...
Date : Thursday, 12-12-2019
ನವದೆಹಲಿ: ಮುಂದಿನ ಮೂರೂವರೆ ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ಕರ್ನಾಟಕ ಉಪಚುನಾವಣೆಯ ಖಾತ್ರಿಪಡಿಸಿದೆ. ಪಕ್ಷದ ಈ ಗೆಲುವು ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿಯ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಹೇಳಿದ್ದಾರೆ. “ಕರ್ನಾಟಕ ವಿಧಾನಸಭಾ ಉಪಚುನಾವಣೆಯ...
Date : Thursday, 12-12-2019
ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆಯು ಅಸ್ಸಾಂ ಒಪ್ಪಂದವನ್ನು ದುರ್ಬಲಗೊಳಿಸುತ್ತದೆ ಎಂಬ ತಪ್ಪು ತಿಳುವಳಿಕೆಯನ್ನು ದೂರಮಾಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅಸ್ಸಾಂ ಜನರ ಹಕ್ಕುಗಳನ್ನು ಕಾಪಾಡಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ...
Date : Thursday, 12-12-2019
ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ ಅಂಗೀಕಾರದೊಂದಿಗೆ ಕೋಟ್ಯಾಂತರ ವಂಚಿತ ಮತ್ತು ಸಂತ್ರಸ್ಥರ ಕನಸುಗಳು ನನಸಾಗಿದೆ. ಪೀಡಿತ ಜನರ ಘನತೆ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪಕ್ಕೆ ಧನ್ಯವಾದಗಳು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...
Date : Thursday, 12-12-2019
ನವದೆಹಲಿ: ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. “ಇದು ಭಾರತಕ್ಕೆ ಮತ್ತು ನಮ್ಮ ದೇಶದ ಸಹಾನುಭೂತಿ ಮತ್ತು ಭಾತೃತ್ವದ ಮೌಲ್ಯಗಳಿಗೆ ಐತಿಹಾಸಿಕ ದಿನ” ಎಂದಿದ್ದಾರೆ. ತಮ್ಮ ಧರ್ಮದ ಕಾರಣದಿಂದ ವರ್ಷಗಳಿಂದ ದೌರ್ಜನ್ಯಗಳನ್ನು ಅನುಭವಿಸುತ್ತಾ...
Date : Wednesday, 11-12-2019
ನವದೆಹಲಿ: ಭಾರತಕ್ಕೆ ವಿಶಾಲ ಹೃದಯವಿದೆ, ಕಠಿಣ ಸಂದರ್ಭಗಳಲ್ಲಿ ಅದು ಮಾಲ್ಡೀವ್ಸ್ಗೆ ಬೆಂಬಲವನ್ನು ನೀಡುತ್ತಾ ಬಂದಿದೆ ಎಂದು ಭಾರತ ಪ್ರವಾಸದಲ್ಲಿರುವ ಮಾಲ್ಡಿವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಹೀದ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, “ಮಾಲ್ಡಿವ್ಸ್ ಹಿಂದೆ ಅನುಭವಿಸಿದ ಕಷ್ಟದ ಪರಿಸ್ಥಿತಿಗಳನ್ನು ಮತ್ತು ಅದಕ್ಕೆ ಸಹಾಯ...