Date : Tuesday, 22-10-2019
ನವದೆಹಲಿ: 2019 ರ ಅರ್ಥಶಾಸ್ತ್ರ ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭೇಟಿಯ ಬಗ್ಗೆ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದು, “ಭಾರತವು ಅವರ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತದೆ” ಎಂದಿದ್ದಾರೆ. “ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್...
Date : Tuesday, 22-10-2019
ಅಶ್ಫಾಕುಲ್ಲಾ ಖಾನ್ ಭಾರತದ ಕ್ರಾಂತಿಕಾರಿ ವೀರರಲ್ಲಿ ಒಬ್ಬರು. ಅವರು ಚಂದ್ರಶೇಖರ್ ಆಜಾದ್ ಮತ್ತು ರಾಮ್ ಪ್ರಸಾದ್ ಬಿಸ್ಮಿಲ್‌ರಂತಹ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಬೆರೆತು ಹೋರಾಟದ ಕಿಚ್ಚನ್ನು ಹೆಚ್ಚಿಸಿದವರು. ಸ್ವಾತಂತ್ರ್ಯ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಟಕ್ಕಾಗಿ ಬಂಧಿಸಲ್ಪಟ್ಟವರು. ಕಟ್ಟಾ ಮುಸ್ಲಿಂ ಆಗಿದ್ದ ಅವರು ರಾಮ್...
Date : Tuesday, 22-10-2019
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಟೆರಿಟೋರಿಯಲ್ ಆರ್ಮಿ ಬೆಟಾಲಿಯನ್‌ಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯು ಸೋಮವಾರ ಕೊನೆಗೊಂಡಿದ್ದು, ಬಾರಾಮುಲ್ಲಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯ ಯುವಕರು ಇದರಲ್ಲಿ ಭಾಗವಹಿಸಿದ್ದರು. ಸುಮಾರು 20 ಸಾವಿರ ಮಂದಿ ಭಾಗಿಯಾಗಿದ್ದಾರೆ. ಅಂತಿಮ...
Date : Tuesday, 22-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಸ್ ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಂ (ಯುಎಸ್‌ಐಎಸ್‌ಪಿಎಫ್) ಸದಸ್ಯರನ್ನು ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಯುಎಸ್‌ಐಎಸ್‌ಪಿಎಫ್ ನಿಯೋಗದ ನೇತೃತ್ವವನ್ನು ಅದರ ಅಧ್ಯಕ್ಷ ಜಾನ್ ಚೇಂಬರ್ಸ್ ವಹಿಸಿದ್ದರು. ಸಭೆಯಲ್ಲಿ, ಪ್ರಧಾನಿ ಮೋದಿ ಅವರು ಭಾರತೀಯ...
Date : Tuesday, 22-10-2019
ನವದೆಹಲಿ: ಏಕ-ಬಳಕೆಯ ಪ್ಲಾಸ್ಟಿಕ್ ವಿರುದ್ಧ ಸಮರ ಸಾರಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರವು ಪ್ಲಾಸ್ಟಿಕ್ಗೆ ಪರ್ಯಾಯವನ್ನು ಕಂಡುಕೊಳ್ಳುವತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕೇಂದ್ರ ಸರಕಾರವು ಪರಿಸರಕ್ಕೆ ಮಾರಕವಾದ ಏಕ-ಬಳಕೆಯ ಪ್ಲಾಸ್ಟಿಕ್ಗೆ ಉತ್ತಮ ಪರ್ಯಾಯವನ್ನು ಸೂಚಿಸುವಂತೆ ಸ್ಟಾರ್ಟ್ಅಪ್ ಕಂಪನಿಗಳಿಗೆ ಸ್ಪರ್ಧೆಯನ್ನು ಆಯೋಜನೆಗೊಳಿಸಿದೆ. ಅತ್ಯುತ್ತಮ ಪರ್ಯಾಯವನ್ನು...
Date : Tuesday, 22-10-2019
ನವದೆಹಲಿ: ಕೇಂದ್ರ ಸರ್ಕಾರವು ಸೋಮವಾರ ನಡೆದ ರಕ್ಷಣಾ ಸ್ವಾಧೀನ ಪರಿಷತ್ತಿ (ಡಿಎಸಿ)ನ ಸಭೆಯಲ್ಲಿ ಭಾರತೀಯ ಖಾಸಗಿ ರಕ್ಷಣಾ ಸಂಸ್ಥೆಗಳಿಂದ ರೂ.3,300 ಕೋಟಿ ರೂ.ಗಳ ಮೌಲ್ಯದ ಉಪಕರಣಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಅನುಮೋದನೆಯನ್ನು ನೀಡಿದೆ. ಖರೀದಿಯು, ಮೂರನೇ ತಲೆಮಾರಿನ ಆ್ಯಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಗಳು ಮತ್ತು ಟಿ -72 ಮತ್ತು...
Date : Tuesday, 22-10-2019
ನವದೆಹಲಿ: ಭಾರತದಲ್ಲಿ ಡಿಜಿಟಲ್ ಮತ್ತು ನಗದುರಹಿತ ಪಾವತಿ ಪರಿಸರ ವ್ಯವಸ್ಥೆಗೆ ಪ್ರಮುಖ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರವು, ಸೋಮವಾರ BHIM 2.0 ಯುನಿವರ್ಸಲ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಅನ್ನು ಬಿಡುಗಡೆ ಮಾಡಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) 2016ರಲ್ಲಿ...
Date : Tuesday, 22-10-2019
ನವದೆಹಲಿ: ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯಗಳನ್ನು ಕೋರಿದ್ದು, “ಭಾರತವನ್ನು ಸಬಲೀಕರಣಗೊಳಿಸಲು ಮತ್ತು ಸುರಕ್ಷಿತವಾಗಿಡಲು ಶಾ...
Date : Monday, 21-10-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ನಕ್ಸಲ್ ಪೀಡಿತ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್ಪಿಎಫ್ ಪಡೆಯ ಶ್ವಾನಗಳಿಗೆ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ವರದಿಗಳ ಪ್ರಕಾರ, ಸಿಆರ್ಪಿಎಫ್ ಆರಂಭದಲ್ಲಿ 25 ಪೊಲೀಸ್ ಡಾಗ್ ಕ್ಯಾಮೆರಾಗಳನ್ನು ಖರೀದಿಸಲಿದೆ. ಈ ಕ್ಯಾಮೆರಾಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಕಳೆದ ಕೆಲವು...
Date : Monday, 21-10-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ‘Bridgital Nation: Solving Technology’s People Problem’ ಎಂಬ ಪುಸ್ತಕವನ್ನು ನವದೆಹಲಿಯಲ್ಲಿ ಬಿಡುಗಡೆಗೊಳಿಸಿದರು. ಎನ್. ಚಂದ್ರಶೇಖರನ್ ಮತ್ತು ರೂಪಾ ಪುರುಷೋತ್ತಮ್ ಬರೆದಿರುವ ಪುಸ್ತಕ ಇದಾಗಿದ್ದು, ಈ ಪುಸ್ತಕವನ್ನು ಬಿಡುಗಡೆ ಮಾಡಿ ಅದರ ಮೊದಲ...