Date : Monday, 21-10-2019
ನವದೆಹಲಿ: ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ತೆರಳಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಅಲ್ಲದೇ, ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತಿರುವ ಪೊಲೀಸರ ಕಾರ್ಯವನ್ನು ಅವರು ಶ್ಲಾಘಿಸಿದರು. ಅಕ್ಟೋಬರ್ 21ನ್ನು ಪ್ರತಿ ವರ್ಷ ಪೊಲೀಸ್ ಸಂಸ್ಮರಣಾ...
Date : Monday, 21-10-2019
ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ...
Date : Sunday, 20-10-2019
ಪಣಜಿ: ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಸಾಮೂಹಿಕ ಚಳುವಳಿಯನ್ನು ನಡೆಸುವ ಅಗತ್ಯವಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಹೇಳಿದ್ದಾರೆ. ‘ವೈಬ್ರೆಂಟ್ ಗೋವಾ ಗ್ಲೋಬಲ್ ಎಕ್ಸ್ಪೋ ಆಂಡ್ ಸಮಿತ್’ನ ಕೊನೆಯ ದಿನದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಗೋವಾದಲ್ಲಿ...
Date : Sunday, 20-10-2019
ನವದೆಹಲಿ: ಸರಳತೆಗೆ ಮತ್ತೊಂದು ಸಮಾನರ್ಥಕ ಪದವೇ ಮಹಾತ್ಮ ಗಾಂಧೀಜಿ. ಅವರ ಚಿಂತನೆಗಳು ಅತಿ ಆಳ ಮತ್ತು ವಿಸ್ತಾರವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನೋತ್ಸವದ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ ಚಿತ್ರರಂಗದ ವಿವಿಧ ಗಣ್ಯರೊಂದಿಗೆ...
Date : Sunday, 20-10-2019
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸೇನೆಯು ಇಂದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಿದ್ದು, ನಾಲ್ಕು ಲಾಂಚ್ ಪ್ಯಾಡ್‌ಗಳನ್ನು ಧ್ವಂಸ ಮಾಡಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ತಂಗ್ದಾರ್ ಸೆಕ್ಟರ್ ಸಮೀಪದ ಉಗ್ರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ....
Date : Sunday, 20-10-2019
ನವದೆಹಲಿ: ಕರಾವಳಿ ಭದ್ರತೆಯನ್ನು ಬಲಿಷ್ಠಗೊಳಿಸುವ ಸಲುವಾಗಿ ಕೇಂದ್ರೀಯ ಕಡಲ ಪೊಲೀಸ್ ಪಡೆ ಎಂಬ ಹೊಸ ಶಸ್ತ್ರಾಸ್ತ್ರ ಪಡೆಯನ್ನು ರಚನೆ ಮಾಡಲಾಗುತ್ತಿದೆ. ಈ ಬಗೆಗಿನ ಪ್ರಕ್ರಿಯೆಯನ್ನು ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಪೂರ್ಣಗೊಳಿಸಿದೆ. ಕಡಲ ಪೊಲೀಸ್ ಪಡೆ ರಚನೆಯ ಬಗೆಗಿನ ಪ್ರಸ್ತಾಪವು ಅನುಮೋದನೆಗಾಗಿ...
Date : Sunday, 20-10-2019
ನವದೆಹಲಿ: ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಶುಕ್ರವಾರ ಬೆಂಬಲವನ್ನು ನೀಡಿದೆ, ಈ ಕ್ರಮವು ಹೂಡಿಕೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ. ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಮತ್ತು ಹಣಕಾಸಿನ ಪರಿಸ್ಥಿತಿಗಳ...
Date : Saturday, 19-10-2019
ಬೆಂಗಳೂರು: ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ವಿದೇಶಿಯರನ್ನು ಗಡಿಪಾರು ಮಾಡುವವರೆಗೂ ಇರಿಸಿಕೊಳ್ಳಲು ಬಂಧನ ಕೇಂದ್ರವೊಂದನ್ನು ಬೆಂಗಳೂರು ಗ್ರಾಮೀಣ ಜಿಲ್ಲೆಯ ನೆಲಮಂಗಲದಲ್ಲಿ ರಚನೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅಕ್ರಮ ವಿದೇಶಿ ಪ್ರಜೆಗಳನ್ನು ಆಯಾ ದೇಶಗಳಿಗೆ ಗಡೀಪಾರು ಮಾಡುವುದಕ್ಕೂ ಮುನ್ನ ಇರಿಸಿಕೊಳ್ಳಲು ಸರ್ಕಾರಿ ಹಾಸ್ಟೆಲ್...
Date : Saturday, 19-10-2019
ಸಿರ್ಸಾ: ಗುರುನಾನಕ್ ದೇವ್ ಮತ್ತು ಭಕ್ತರ ಅತ್ಯಂತ ಪವಿತ್ರ ಸ್ಥಳವಾದ ಕರ್ತಾರ್ಪುರ್ ಸಾಹಿಬ್ ನಡುವಿನ ಅಂತರವನ್ನು ಹೋಗಲಾಡಿಸಲು ಕಾಂಗ್ರೆಸ್ ಪಕ್ಷ ಎಂದಿಗೂ ಪ್ರಯತ್ನಿಸಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. “ಕಾಂಗ್ರೆಸ್ ಮತ್ತು ಅದರ ಸಂಸ್ಕೃತಿಯೊಂದಿಗೆ ಬೆಸೆದುಕೊಂಡ ಇತರ ಪಕ್ಷಗಳು, ಭಾರತೀಯರ ನಂಬಿಕೆ, ಪರಂಪರೆ...
Date : Saturday, 19-10-2019
ನವದೆಹಲಿ: ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ (ಎಫ್‌ಎಸ್‌ಎಸ್‌ಎಐ) ನಡೆಸಿದ ಅಧ್ಯಯನದ ಪ್ರಕಾರ, ಕಚ್ಛಾ ಹಾಲು ಮಾತ್ರವಲ್ಲದೆ ಪ್ರಮುಖ ಬ್ರ್ಯಾಂಡ್‌ಗಳು ತಯಾರಿಸಿದ ಮತ್ತು ಮಾರಾಟ ಮಾಡುವ ಸಂಸ್ಕರಿಸಿದ ಹಾಲು ಸಹ ನಿಗದಿತ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು...