Date : Friday, 20-09-2019
ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಸರ್ಕಾರಿ ಶಾಲೆಗಳನ್ನು ಪರಿವರ್ತನೆಗೊಳಿಸುವಂತಹ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಆರಂಭಿಸಲು ಅಲ್ಲಿನ ಆಡಳಿತ ನಿರ್ಧರಿಸಿದೆ. ವೈವಿಧ್ಯ ಅಧ್ಯಯನ ಮತ್ತು ಸ್ಪರ್ಧಾತ್ಮಕ ಅಧ್ಯಯನ ಪರಿಕರಗಳನ್ನು ಹೊಂದಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಶಾಲೆಗಳನ್ನು ರೂಪಿಸುವುದು ಈ ಯೋಜನೆಗಳ ಉದ್ದೇಶವಾಗಿದೆ. ಶ್ರೀನಗರದ ಉಪ...
Date : Friday, 20-09-2019
ನವದೆಹಲಿ: ಯಾವುದೇ ಭಾಷೆಯ ಹೇರಿಕೆ ಇಲ್ಲ, ಯಾವುದೇ ಭಾಷೆಗೆ ವಿರೋಧವೂ ಇಲ್ಲ ಎಂದು ಪ್ರತಿಪಾದಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯುವಂತೆ ಕರೆ ನೀಡಿದ್ದಾರೆ. ನಾಸಾ ಮತ್ತು ಅಮೆರಿಕಾದ ಇತರ ಸ್ಥಳಗಳಿಗೆ ಭೇಟಿ ನೀಡಿ ಇತ್ತೀಚೆಗೆ ತಾಯ್ನಾಡಿಗೆ ಮರಳಿರುವ...
Date : Friday, 20-09-2019
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕಾರ್ಪೋರೇಟ್ ತೆರಿಗೆ ದರ ಕಡಿತ ಸೇರಿದಂತೆ ಆರ್ಥಿಕ ಉತ್ತೇಜನದ ಘೋಷಣೆಗಳನ್ನು ಮಾಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ದಾಖಲೆಯ ಮಟ್ಟದಲ್ಲಿ ಏರಿಕೆಯನ್ನು ಕಂಡಿದೆ. ದೇಶೀಯ ಕಂಪನಿಗಳ ಕಾರ್ಪೋರೇಟ್ ತೆರಿಗೆ ದರವನ್ನು ಶೇ.22ರಷ್ಟು...
Date : Friday, 20-09-2019
ಬೆಂಗಳೂರು: ವಿಶ್ವ ಹಿರಿಯರ ದಿನದ ನಿಮಿತ್ತ ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಶುಕ್ರವಾರ ಹಿರಿಯ ನಾಗರಿಕರಿಗಾಗಿ ಕ್ರೀಡಾ ಕೂಟವನ್ನು ಆಯೋಜನೆಗೊಳಿಸಲಾಗಿತ್ತು. ಸುಮಾರು 250 ಹಿರಿಯರು ಇಲ್ಲಿ 100-200 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಕ್ಟೋಬರ್ 1ರಂದು ವಿಶ್ವ ಹಿರಿಯರ ದಿನವನ್ನು ಆಚರಣೆ ಮಾಡಲಾಗುತ್ತಿದೆ....
Date : Friday, 20-09-2019
ಹೈದರಾಬಾದ್ ಕರ್ನಾಟಕ ಈಗ ಕಲ್ಯಾಣ ಕರ್ನಾಟಕವಾಗಿ ಉದಯವಾಗಿದೆ. 71 ವರ್ಷಗಳ ಹಿಂದೆ ಅದು ನಿಜಾಮರ ದಬ್ಬಾಳಿಕೆಯ ಆಡಳಿತದಿಂದ ಸ್ವಾತಂತ್ರ್ಯವನ್ನು ಪಡೆದಿತ್ತು. ಆದರೆ ಅಭಿವೃದ್ಧಿಯಿಂದ ಅದು ಬಹಳ ದೂರವೇ ಉಳಿದಿತ್ತು. ಇದೀಗ ಏಳು ದಶಕಗಳ ನಂತರ ಅದು ಕಲ್ಯಾಣ ಕರ್ನಾಟಕವಾಗಿದೆ ಮತ್ತು ಅಭಿವೃದ್ಧಿಯತ್ತ...
Date : Friday, 20-09-2019
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ 18,000 ವಾಟರ್ ರೀಚಾರ್ಜ್ ಹೊಂಡಗಳು ಕಾರ್ಯಾಚರಣೆ ಆರಂಭಿಸಿದೆ ಮತ್ತು ಅಂತರ್ಜಲವನ್ನು ಮರುಪೂರಣವನ್ನು ಮಾಡಲು 850 ನೀರಿನ ಕೊಯ್ಲು ಟ್ಯಾಂಕ್ಗಳನ್ನು ನಿರ್ಮಿಸಲಾಗಿದೆ ಎಂದು ಅಲ್ಲಿನ ಜಿಲ್ಲಾ ಅಭಿವೃದ್ಧಿ ಆಯುಕ್ತರು ಮಾಹಿತಿಯನ್ನು ನೀಡಿದ್ದಾರೆ. ಇಂಟಿಗ್ರೇಟೆಡ್ ವಾಟರ್ಶೆಡ್...
Date : Friday, 20-09-2019
ವಿಶ್ವಸಂಸ್ಥೆ: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನವು ಕೆಳಮಟ್ಟಕ್ಕೆ ಇಳಿಯಲು ಪ್ರಯತ್ನಿಸಿದರೆ ಭಾರತವು ಉನ್ನತಮಟ್ಟವನ್ನು ಏರುತ್ತದೆ ಎಂದು ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ನೆಚ್ಚಿಕೊಂಡಿರುವ ಪಾಕಿಸ್ಥಾನಕ್ಕೆ ಭಾರತದ ವಿರುದ್ಧ ದ್ವೇಷ ಕಾರುವುದೇ ದೊಡ್ಡ ಕಾಯಕವಾಗಿಬಿಟ್ಟಿದೆ...
Date : Friday, 20-09-2019
ಪ್ಯಾರಿಸ್: ಅಕ್ಟೋಬರ್ 1 ರಂದು ಪ್ಯಾರಿಸ್ನಲ್ಲಿ ನಡೆಯಲಿರುವ ನಾಲ್ಕನೇ ಅಹಿಂಸಾ ಉಪನ್ಯಾಸದಲ್ಲಿ ಮಹಾತ್ಮಾ ಗಾಂಧಿಯನ್ನು ಮೂರು ಆಯಾಮದ ಹೊಲೊಗ್ರಾಮ್ ಮೂಲಕ ಅನಾವರಣಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಯುನೆಸ್ಕೋ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಫಾರ್ ಪೀಸ್ ಆ್ಯಂಡ್ ಸಸ್ಟನೇಬಲ್ ಡೆವಲಪ್ಮೆಂಟ್ ಆಯೋಜನೆಗೊಳಿಸುತ್ತಿದೆ. ಗಾಂಧೀಜಿ...
Date : Friday, 20-09-2019
ನವದೆಹಲಿ: ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಶುಕ್ರವಾರ ದೇಶೀಯ ಮತ್ತು ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೋರೇಟ್ ತೆರಿಗೆಯನ್ನು ಕಡಿತ ಮಾಡಲಾಗಿದೆ. ಶೇ.30ರಷ್ಟಿದ್ದ ಕಾರ್ಪೋರೇಟ್ ತೆರಿಗೆ ದರವನ್ನು ಶೇ. 25.2ಕ್ಕೆ ಇಳಿಸಿರುವುದಾಗಿ ವಿತ್ತ ಸಚಿವೆ...
Date : Friday, 20-09-2019
ದುಬೈ: ಜಮ್ಮು ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಂಡ ಬಳಿಕ ಅಲ್ಲಿ ಹೂಡಿಕೆಯನ್ನು ಮಾಡಲು ಸಾಕಷ್ಟು ಭಾರತೀಯರು ಮುಂದೆ ಬರುತ್ತಿದ್ದಾರೆ. ಅಂತಹವರ ಪೈಕಿ ಕರ್ನಾಟಕದ ಖ್ಯಾತ ಉದ್ಯಮಿ ಬಿ.ಆರ್ ಶೆಟ್ಟಿಯವರೂ ಒಬ್ಬರು. ಕಾಶ್ಮೀರದಲ್ಲಿ ಬೃಹತ್ ಫಿಲ್ಮ್ ಸಿಟಿಯೊಂದನ್ನು ಆರಂಭಿಸಲು ಅವರು ನಿರ್ಧರಿಸಿದ್ದಾರೆ. ಅರೇಬಿಯನ್ ಬ್ಯುಸಿನೆಸ್ ಎಂಬ...