Date : Tuesday, 17-09-2019
ನವದೆಹಲಿ: ಹಿಂದಿ, ಇಂಗ್ಲೀಷ್ ಮತ್ತು ಗುಜರಾತಿ ಭಾಷೆಯನ್ನು ಬ್ರೈಲ್ ಭಾಷೆಗೆ ಭಾಷಾಂತರಗೊಳಿಸುವ ಮಾಡೆಲ್ವೊಂದನ್ನು ಗುಜರಾತಿನ ಪ್ರೊಫೆಸರ್ ಡಾ.ನಿಕಿಶಾ ಜರಿವಾಲಾ ಅವರು ಕಂಡು ಹಿಡಿದಿದ್ದಾರೆ. ಈ ಮಾಡೆಲ್ನಿಂದ ದೃಷ್ಟಿ ಹೀನ ಜನರಿಗೆ ಸಾಕಷ್ಟು ಸಹಾಯಕವಾಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಕಿಶಾ ಅವರು, “ಈ...
Date : Tuesday, 17-09-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 69ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬೆಂಬಲಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಟ್ವಿಟರ್ನಲ್ಲಿ ವಿವಿಧ ಹ್ಯಾಶ್ಟ್ಯಾಗ್ಗಳನ್ನು ಬಳಸಿಕೊಂಡು ಮೋದಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಲಾಗಿದೆ. ಇದು ಮೈಕ್ರೋ ಬ್ಲಾಗಿಂಗ್ ಸೈಟಿನಲ್ಲಿ ಟಾಪ್...
Date : Monday, 16-09-2019
ನವದೆಹಲಿ: ಅಮೆರಿಕಾದ ನ್ಯೂಜೆರ್ಸಿ ಗವರ್ನರ್ ಫಿಲಿಪ್ ಡಿ. ಮುರ್ಫೆ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಭಾರತೀಯ ರಾಜ್ಯಗಳೊಂದಿಗೆ ಉತ್ತಮ ಸಹಕಾರವನ್ನು ಹೊಂದುವ ನಿಟ್ಟಿನಲ್ಲಿ ಅವರಿಗೆ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಮುರ್ಫೆ ಅವರ ಮೊದಲ ಭಾರತ ಭೇಟಿ ಇದಾಗಿದೆ....
Date : Monday, 16-09-2019
ನವದೆಹಲಿ: ಕಳೆದ ವಾರಾಂತ್ಯದಲ್ಲಿ ಸೌದಿ ಅರೇಬಿಯಾದ ತೈಲ ಸೌಲಭ್ಯಗಳ ಮೇಲೆ ನಡೆದ ದಾಳಿಯಿಂದಾಗಿ ಭಾರತದ ತೈಲ ಸರಬರಾಜಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಭರವಸೆ ನೀಡಿದ್ದಾರೆ. “ಸೆಪ್ಟೆಂಬರ್ ತಿಂಗಳಿಗೆ ನಾವು ನಮ್ಮ ಕಚ್ಚಾ ತೈಲ ಸರಬರಾಜನ್ನು...
Date : Monday, 16-09-2019
ಶಿಲ್ಲಾಂಗ್: ಭಾರತೀಯ ಸೇನೆ ಮತ್ತು ರಾಯಲ್ ಥಾಯ್ಲೆಂಡ್ ಸೇನೆಯ ಜಂಟಿ ಸೇನಾ ಸಮರಾಭ್ಯಾಸ ‘ಮೈತ್ರಿ (MAITREE) 2019’ ಸೋಮವಾರ ಮೇಘಾಲಯದ ಉಮ್ರೊಯ್‌ನಲ್ಲಿ ಪ್ರಾರಂಭವಾಗಿದೆ. ವಾರ್ಷಿಕ ದ್ವಿಪಕ್ಷೀಯ ಜಂಟಿ ಸಮರಾಭ್ಯಾಸ ಉಮ್ರಾಯ್‌ನ ಜಾಯಿಂಟ್ ಟ್ರೈನಿಂಗ್ ನೋಡ್‌ನಲ್ಲಿ (ಜೆಟಿಎನ್) ಪ್ರಾರಂಭವಾಗಿದೆ. ಅರಣ್ಯ ಭೂಪ್ರದೇಶ ಮತ್ತು ನಗರ ಸನ್ನಿವೇಶಗಳಲ್ಲಿ ಭಯೋತ್ಪಾದನಾ...
Date : Monday, 16-09-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾಳೆ 69ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಹಿನ್ನಲೆಯಲ್ಲಿ ಹೆಚ್ಚು ಫೀಚರ್ ಅನ್ನು ಒಳಗೊಂಡ ಹೊಸ ವರ್ಶನ್ನ ನರೇಂದ್ರ ಮೋದಿ ಅಪ್ಲಿಕೇಶನ್ ‘ನಮೋ ಆ್ಯಪ್’ ಅನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚು ಜನರಿಗೆ ಆ್ಯಪ್ ಲಭ್ಯವಾಗಲಿ ಎಂಬ ಕಾರಣಕ್ಕೆ ಹೊಸ ವರ್ಶನ್...
Date : Monday, 16-09-2019
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿಗೆ ಸಿಎಂ ಬಿಎಸ್ ಯಡಿಯೂರಪ್ಪನವರು ಬದ್ಧತೆಯನ್ನು ಪ್ರದರ್ಶಸಿದ್ದಾರೆ. ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013 ಅನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಸಾಕಷ್ಟು ಕ್ರಮಗಳನ್ನು ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...
Date : Monday, 16-09-2019
ನವದೆಹಲಿ: ಮುಂಬರುವ ದಸರಾ ಹಬ್ಬದ ಸಂದರ್ಭದಲ್ಲಿ ಭಾರತದ ದೇಗುಲಗಳು, ರೈಲ್ವೇ ನಿಲ್ದಾಣಗಳು ಮುಂತಾದ ಕಡೆಗಳಲ್ಲಿ ಬಾಂಬ್ ದಾಳಿಯನ್ನು ನಡೆಸುವುದಾಗಿ ಪಾಕಿಸ್ಥಾನ ಮೂಲದ ಭಯೋತ್ಪಾದನಾ ಸಂಘಟನೆ ಜೈಶೇ-ಇ-ಮೊಹಮ್ಮದ್ ಬೆದರಿಕೆ ಹಾಕಿದೆ. ವರದಿಯ ಪ್ರಕಾರ, ಭದ್ರತಾ ಪಡೆಗಳು ಬೆದರಿಕೆ ಪತ್ರಗಳನ್ನು ಸ್ವೀಕರಿಸಿದ್ದು, ಅಕ್ಟೋಬರ್ ತಿಂಗಳಿನಲ್ಲಿ...
Date : Monday, 16-09-2019
2019ರ ಆಗಸ್ಪ್ 5 ರಂದು ನರೇಂದ್ರ ಮೋದಿ ಸರ್ಕಾರವು ಸಂವಿಧಾನದ 370ನೇ ವಿಧಿ ಮತ್ತು 35 ಎ ಅನ್ನು ರದ್ದುಪಡಿಸುವ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ಹಿಂಪಡೆದಿತ್ತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಳಿಸಿತ್ತು. ಈ ನಿರ್ಧಾರವನ್ನು ತೆಗೆದುಕೊಂಡಿದೆ....
Date : Monday, 16-09-2019
ಬೆಂಗಳೂರು: ವಿಜ್ಞಾನಿ ಮತ್ತು ಕಮೆಂಟೇಟರ್ ಆಗಿರುವ ಆನಂದ್ ರಂಗನಾಥನ್ ಅವರು ಸಹಜವಾಗಿ ಹಾಕಿದ ಟ್ವಿಟ್ವೊಂದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಟಿವಿ ಚಾನೆಲ್ಗಳು ತಪ್ಪು ಗ್ರಹಿಕೆಯ ಸುದ್ದಿಯನ್ನು ಬಿತ್ತರಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿವೆ. ಸೀತಾರಾಮನ್ ಅವರನ್ನು ಭೇಟಿಯಾದ ಬಳಿಕ...