Date : Tuesday, 24-09-2019
ನವದೆಹಲಿ: ಪಶ್ಚಿಮಬಂಗಾಳದ ಬುರ್ದ್ವಾನ್ ಜಂಕ್ಷನ್ನಲ್ಲಿ ಭಾರತೀಯ ರೈಲ್ವೇಯು ಬೃಹತ್ ಚತುಷ್ಪಥ ಕೇಬಲ್-ಸ್ಟೇಡ್ ರೈಲ್ವೇ ಓವರ್ ಬ್ರಿಡ್ಜ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದ್ದು, ಸೆಪ್ಟಂಬರ್ 30ರಂದು ಇದನ್ನು ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಈ ರೈಲ್ವೇ ಬ್ರಿಡ್ಜ್ ಅನ್ನು ದೇಶದ ಎರಡನೇ...
Date : Tuesday, 24-09-2019
ಜೈಪುರ: ರಾಜಸ್ಥಾನದ ಜೈಪುರ ಮೂಲದ ಕಲಾವಿದ ಶರದ್ ಮಾಥುರ್ ಎಂಬುವವರು ಪೇಂಟ್ಬ್ರಷ್ ಮೂಲಕ 3,000 ಕ್ಕೂ ಹೆಚ್ಚು ಪುಟಗಳಲ್ಲಿ “ರಾಮಚರಿತಮಾನಸ” ಅನ್ನು ಬರೆದು ಎಲ್ಲರ ಗಮನವನ್ನು ಸೆಳೆದಿದ್ದಾರೆ. ತಾವು ಬರೆದಿರುವ ಈ ‘ರಾಮಚರಿತಮಾನಸ’ವನ್ನು ಅವರು ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರಕ್ಕೆ ಕೊಡುಗೆಯಾಗಿ...
Date : Tuesday, 24-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನ್ಯೂಯಾರ್ಕ್ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿ (ಯುಎನ್ಜಿಎ) ಅಧಿವೇಶನದ ಸಂದರ್ಭದಲ್ಲಿ ಹಲವಾರು ಸರಣಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಇಟಲಿ ಅಧ್ಯಕ್ಷ ಗೈಸೆಪೆ ಕಾಂಟೆ ಮತ್ತು ಕತಾರ್ನ ರಾಜ ಶೇಖ್...
Date : Tuesday, 24-09-2019
ಚೆನ್ನೈ: ಭಾರತೀಯ ಸೇನೆಯಲ್ಲಿ ಮಹತ್ತರವಾದ ಸುಧಾರಣೆಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಹೊಸ ಸೇರ್ಪಡೆಯೆಂದರೆ ಸೇನೆಯ ಯಂಗ್ ಲೀಡರ್ಸ್ ಟ್ರೈನಿಂಗ್ ವಿಂಗ್(ವೈಟಿಡಬ್ಲ್ಯೂ). ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಇದಕ್ಕೆ ಚೆನ್ನೈನಲ್ಲಿ ಸೋಮವಾರ ಚಾಲನೆಯನ್ನು ನೀಡಿದ್ದಾರೆ. ಈ ಹೊಸ ಕಾರ್ಯಕ್ರಮವು, ಸರ್ವಿಸ್ ಸೆಲೆಕ್ಷನ್ ಬೋರ್ಡ್...
Date : Tuesday, 24-09-2019
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಹಲವಾರು ವರ್ಷಗಳಿಂದ ಮುಚ್ಚಿ ಹೋಗಿರುವ ಶಾಲೆಗಳ ಬಗ್ಗೆ, ದೇವಸ್ಥಾನಗಳ ಬಗ್ಗೆ ಸಮೀಕ್ಷೆಯನ್ನು ನಡೆಸುವ ಸಲುವಾಗಿ ಕೇಂದ್ರ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರು ಸೋಮವಾರ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ. ಹಲವು...
Date : Tuesday, 24-09-2019
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ವಿಶ್ವಸಂಸ್ಥೆಯ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಿ, ಹವಮಾನ ವೈಪರೀತ್ಯವನ್ನು ತಡೆಯಲು ಜಗತ್ತು ಒಂದಾಗಿ ಕಾರ್ಯಪ್ರವೃತ್ತವಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ” ಸಮಯ ಈಗಾಗಲೇ ಮುಗಿದಿದೆ, ಇನ್ನೇನಿದ್ದರೂ ಕಾರ್ಯ ಮಾಡಬೇಕಾದ ಸಮಯ” ಎನ್ನುವ ಮೂಲಕ ಬದಲಾವಣೆ ತರಲು ಜಾಗತಿಕ...
Date : Monday, 23-09-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೆಪ್ಟೆಂಬರ್ 25 ರಂದು ದೆಹಲಿಯಲ್ಲಿ ಜನ-ಜಾಗರಣ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಜನ ಜಾಗರಣೆ ಕಾರ್ಯಕ್ರಮವು 370...
Date : Monday, 23-09-2019
ನವದೆಹಲಿ: ಭಾರತದ ಜನಸಂಖ್ಯೆಯನ್ನು ಅಳೆಯಲು 2021ರಲ್ಲಿ ನಡೆಯಲಿರುವ ಜನಗಣತಿಯು ‘ಡಿಜಿಟಲ್ ಜನಗಣತಿಯಾಗಲಿದೆ, ಇದರಲ್ಲಿ ದತ್ತಾಂಶಗಳನ್ನು ಸಂಗ್ರಹಿಸಲು ಮೊಬೈಲ್ ಆ್ಯಪ್ ಅನ್ನು ಬಳಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಅಲ್ಲದೇ, ಪಾಸ್ಪೋರ್ಟ್, ಆಧಾರ್ ಮತ್ತು ವೋಟರ್...
Date : Monday, 23-09-2019
ಭೋಪಾಲ್: ರೈಲ್ವೇ ನಿಲ್ದಾಣಗಳಲ್ಲಿ ನಾವು ಪುರುಷ ಕೂಲಿಗಳನ್ನೇ ನೋಡಿರುತ್ತೇವೆ. ಲಗೇಜುಗಳನ್ನು ಎತ್ತಿಕೊಂಡು ಹೋಗುವ ಕಾಯಕದಲ್ಲಿ ಹಿಂದಿನಿಂದಲೂ ಪುರುಷರ ತೊಡಗಿಕೊಂಡಿದ್ದಾರೆ. ಮಹಿಳೆಯರು ಈ ಕಾಯದತ್ತ ಮುಖ ಮಾಡುವುದು ತೀರಾ ವಿರಳ. ಆದರೆ ಭೋಪಾಲ್ ರೈಲ್ವೇ ನಿಲ್ದಾಣದಲ್ಲಿನ ಮಹಿಳೆಯೊಬ್ಬರು ಕೂಲಿಯಾಗಿ ಕೆಲಸ ಮಾಡುತ್ತಿದ್ದು...
Date : Monday, 23-09-2019
ಲಕ್ನೋ: ಉತ್ತರಪ್ರದೇಶ ರಾಜ್ಯದ ಪ್ರತಿ ಎರಡು ಜಿಲ್ಲೆಗಳಿಗೆ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ನೀಡಲು ತಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 2020 ರಿಂದ ಇನ್ನೂ 15 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ...