News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವೀರ ವನಿತೆ ಕಿತ್ತೂರು ಚೆನ್ನಮ್ಮಳ ಸಾಹಸಗಾಥೆ ಸದಾ ಚಿರಸ್ಥಾಯಿ

ಇಂದು ಕಿತ್ತೂರು ರಾಣಿ ಚೆನ್ನಮ್ಮಳ ಜನ್ಮದಿನ. ಅಪ್ರತಿಮ ದೇಶ ಭಕ್ತೆ, ಕೆಚ್ಚೆದೆಯ ಹೋರಾಟಗಾರ್ತಿಯಾಗಿದ್ದ ಚೆನ್ನಮ್ಮಳ ಸ್ವಾತಂತ್ರ್ಯ ಪ್ರೇಮ, ಅದಕ್ಕಾಗಿ ಆಕೆ ನಡೆಸಿದ ಹೋರಾಟ, ಆಕೆಯ ಬದುಕಿನ ಸಾರ್ಥಕ ಪುಟಗಳ ಒಂದು ಪುಟ್ಟ ಅವಲೋಕನವನ್ನು ಈ ಲೇಖನದಲ್ಲಿ ನೀಡಲಾಗಿದೆ. ನಮ್ಮ ಕನ್ನಡ ನಾಡು...

Read More

ಪಾಕಿಸ್ಥಾನದ ಮಾನವ ಹಕ್ಕು ಉಲ್ಲಂಘನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅಮೆರಿಕಾ

ವಾಷಿಂಗ್ಟನ್: ಪಾಕಿಸ್ಥಾನ ಸರ್ಕಾರದ ನೀತಿಗಳನ್ನು ವಿರೋಧಿಸುತ್ತಿರುವ ಗುಂಪುಗಳ ಮೇಲೆ, ನಾಗರಿಕ ಸಮಾಜದ ಮೇಲೆ, ಮಾಧ್ಯಮಗಳ ಮೇಲೆ ಪಾಕಿಸ್ಥಾನದಲ್ಲಿ ವಿಧಿಸಲಾಗುತ್ತಿರುವ ನಿರ್ಬಂಧಗಳ ಬಗ್ಗೆ ಅಮೆರಿಕಾ ತೀವ್ರ ಕಳವಳವನ್ನು ಹೊಂದಿದೆ ಎಂದು ಅಮೆರಿಕಾದ ದಕ್ಷಿಣ ಮತ್ತು ಮಧ್ಯ ಏಷ್ಯಾದ ಸಹಾಯಕ ರಾಜ್ಯ ಕಾರ್ಯದರ್ಶಿ ಆಲಿಸ್...

Read More

ನ. 9 ರಂದು ಕರ್ತಾರ್‌ಪುರ ಕಾರಿಡಾರ್ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 9 ರಂದು ಕರ್ತಾರ್‌ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದು, ಅದೇ ದಿನ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಮೊದಲ ಯಾತ್ರಾರ್ಥಿಗಳನ್ನು ಅವರು ಕಳುಹಿಸಿಕೊಡಲಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಮಂಗಳವಾರ...

Read More

ಭಾರತ, ಚೀನಾದಿಂದಾಗಿ 2050ರ ವೇಳೆಗೆ ಏಷ್ಯಾ ಪವನ ಶಕ್ತಿಯ ಜಾಗತಿಕ ನಾಯಕನಾಗಲಿದೆ

  ನವದೆಹಲಿ: ಏಷ್ಯಾವು ಕಡಲತೀರದ ಪವನ ಶಕ್ತಿಯ ಸ್ಥಾಪಿತ ಸಾಮರ್ಥ್ಯದ ಪಾಲನ್ನು 2018 ರಲ್ಲಿ ಇದ್ದ 230 ಗಿಗಾವ್ಯಾಟ್ (GW)ಯಿಂದ 2050ರ ವೇಳೆಗೆ 2,600 ಗಿಗಾವ್ಯಾಟ್‌ಗೆ ಹೆಚ್ಚಿಸಲಿದೆ ಎಂದು ಅಂತಾರಾಷ್ಟ್ರೀಯ ನವೀಕರಿಸಬಹುದಾದ ಇಂಧನ ಸಂಸ್ಥೆ (IRENA)  ಹೇಳಿದೆ. ಆ ವೇಳೆಗೆ, ಈ ಪ್ರದೇಶವು...

Read More

ಅಸ್ಸಾಂ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ಇಲ್ಲ

ಗುವಾಹಟಿ: ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದರೆ ಸರ್ಕಾರಿ ಕೆಲಸವನ್ನು ನೀಡಲಾಗುವುದಿಲ್ಲ ಎಂದು ಘೋಷಿಸಲಾಗಿದೆ. 2021ಕ್ಕೆ ಅನುಷ್ಠಾನಕ್ಕೆ ಬರುವಂತೆ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. 2021ರಿಂದ ಎರಡಕ್ಕಿಂತ...

Read More

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಮಾಜಿ ಸಂಸದ ಕೆಸಿ ರಾಮಮೂರ್ತಿ

ನವದೆಹಲಿ: ಕಾಂಗ್ರೆಸ್ ಮುಖಂಡ, ಕರ್ನಾಟಕದ ಮಾಜಿ ರಾಜ್ಯಸಭಾ ಸಂಸದ ಕೆಸಿ ರಾಮಮೂರ್ತಿ ಅವರು ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸರ್ಪಡೆಗೊಂಡರು. ಈ ವೇಳೆ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, “ಬಿಜೆಪಿಗೆ...

Read More

‘DHRUV’ ಕಾರ್ಯಕ್ರಮದಡಿ ಮಕ್ಕಳೊಂದಿಗೆ ಸಂವಾದ ನಡೆಸಿದ HRD ಸಚಿವ ರಮೇಶ್ ಪೋಖ್ರಿಯಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನಾವೀನ್ಯ ಕಲಿಕಾ ಕಾರ್ಯಕ್ರಮ ‘DHRUV’ ಅಡಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಅವರು ಮಂಗಳವಾರ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಈ ವೇಳೆ ಮಾತನಾಡಿದ ಪೋಖ್ರಿಯಾಲ್, “ದೇಶದಾದ್ಯಂತದ ವಿಜ್ಞಾನ ಮತ್ತು ಕಲೆಯ ವಿದ್ಯಾರ್ಥಿಗಳನ್ನು ಆಯ್ಕೆ...

Read More

ದೀಪೋತ್ಸವ ಹಿನ್ನಲೆ ಅಯೋಧ್ಯಾ ಜನರಿಗೆ ಬಂಪರ್ ಕೊಡುಗೆ ಘೋಷಿಸಿದ ಯೋಗಿ

ಅಯೋಧ್ಯಾ: ‘ದೀಪೋತ್ಸವ’ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂದಿನ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ಈ ವೇಳೆ ಆ ನಗರದ ಜನರಿಗೆ ಉಡುಗೊರೆಯಾಗಿ 373.69 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ. 15 ಮೆಗಾ ಯೋಜನೆಗಳನ್ನು ಘೋಷಣೆ ಮಾಡಲಿದ್ದು,...

Read More

ಜಮ್ಮು ಕಾಶ್ಮೀರ, ಲಡಾಖ್­ಗೆ ಸಿಗಲಿದೆ 7ನೇ ವೇತನ ಆಯೋಗದ ಭತ್ಯೆ : 4.5 ಲಕ್ಷ ನೌಕರರಿಗೆ ಪ್ರಯೋಜನ

ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು  ಕಾಶ್ಮೀರ ಮತ್ತು  ಲಡಾಖ್‌ನ ಸರ್ಕಾರಿ ನೌಕರರಿಗೆ  7ನೇ ಕೇಂದ್ರ ವೇತನ ಆಯೋಗದ ಎಲ್ಲಾ ಭತ್ಯೆಯನ್ನು ಪಾವತಿಸುವ ಪ್ರಸ್ತಾವನೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಈ ನಿರ್ಧಾರವು ಅಕ್ಟೋಬರ್ 31, 2019 ರಂದು ಅಸ್ತಿತ್ವಕ್ಕೆ...

Read More

ಸುಮಾರು 5 ಲಕ್ಷದಷ್ಟು ಪಾಕಿಸ್ಥಾನಿಯರನ್ನು ಗಡಿಪಾರು ಮಾಡಿವೆ 135 ದೇಶಗಳು

ಈಗಾಗಲೇ ಜಗತ್ತಿನ ಮುಂದೆ ಹಲವಾರು ಬಾರಿ ಅವಮಾನವನ್ನು ಎದುರಿಸಿರುವ ಪಾಕಿಸ್ಥಾನ, ಇದೀಗ ಮತ್ತೊಂದು ಅವಮಾನಕ್ಕೆ ಒಳಗಾಗಿದೆ. ಭಯೋತ್ಪಾದಕರ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಈ ದೇಶವನ್ನು ಜಗತ್ತು ಈಗ ಸಂಶಯದ ದೃಷ್ಟಿಯಿಂದಲೇ ನೋಡುತ್ತಿದೆ. ಹೀಗಾಗಿ ಜಗತ್ತಿನಾದ್ಯಂತ ಇರುವ ಪಾಕಿಸ್ಥಾನಿಗಳನ್ನೂ ಕೂಡ ಕೆಟ್ಟ ದೃಷ್ಟಿಯಲ್ಲೇ ನೋಡಲಾಗುತ್ತಿದೆ. ಟೈಮ್ಸ್ ಆಫ್...

Read More

Recent News

Back To Top