Date : Friday, 05-07-2019
ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯವು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ಎನ್‌ಆರ್‌ಎಫ್)ವನ್ನು ರಚಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಇದನ್ನು ಸಂಸತ್ತಿನ ಕಾಯ್ದೆಯ ಮೂಲಕ ರಚಿಸಲ್ಪಟ್ಟ ಆಯೋಗವಾಗಿ ಮತ್ತು ಪ್ರಧಾನ ಮಂತ್ರಿಯ ನೇತೃತ್ವದಲ್ಲಿ ಇದನ್ನು ಇಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಶನ್ ಮಾದರಿಯಲ್ಲಿಯೇ...
Date : Friday, 05-07-2019
ನವದೆಹಲಿ: ‘ಡಿಜಿಟಲ್ ಉಡಾನ್’ ಎಂಬುದು ಹೊಸ ಡಿಜಿಟಲ್ ಸಾಕ್ಷರತಾ ಅಭಿಯಾನವಾಗಿದೆ. ಮೊದಲ ಬಾರಿಗೆ ಇಂಟರ್ನೆಟ್ಗೆ ಸಂಪರ್ಕಿತಗೊಂಡವರಿಗೆ, ಇಂಟರ್ನೆಟ್ ಹೇಗೆ ಬಳಕೆ ಮಾಡಬೇಕು ಎಂಬುದನ್ನು ಹೇಳಿಕೊಡುವ ಸಲುವಾಗಿ ರಿಲಾಯನ್ಸ್ ಜಿಯೋ ಮತ್ತು ಸೋಶಿಯಲ್ ಮೀಡಿಯಾ ಪಾಲುದಾರ ಫೇಸ್ಬುಕ್ 13 ರಾಜ್ಯಗಳ 200 ಸ್ಥಳಗಳಲ್ಲಿ ಈ ಅಭಿಯಾನವನ್ನು...
Date : Friday, 05-07-2019
ನವದೆಹಲಿ: ಇಲ್ಲಿಯವರಿಗೆ ಪ್ರತಿ ಹಣಕಾಸು ಸಚಿವರುಗಳು ಬಜೆಟ್ ಮಂಡಿಸಲು ಸಂಸತ್ತಿಗೆ ಪ್ರವೇಶಿಸುವಾಗ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತುಕೊಂಡು ಬರುತ್ತಿದ್ದರು. ಆದರೆ ಈ ಸೂಟ್ಕೇಸ್ ಸಂಪ್ರದಾಯಕ್ಕೆ ನಿರ್ಮಲಾ ಸೀತಾರಾಮನ್ ಅವರು ತಿಲಾಂಜಲಿ ಇಟ್ಟಿದ್ದಾರೆ. ಇಂದು ಅವರು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇಟ್ಟುಕೊಂಡು ಸಂಸತ್ ಪ್ರವೇಶಿಸಿದ್ದಾರೆ. ಬಜೆಟ್...
Date : Friday, 05-07-2019
ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ....
Date : Friday, 05-07-2019
ನವದೆಹಲಿ: ಭಾರತೀಯ ಸೇನೆಯು ಇತಿಹಾಸದಲ್ಲೇ ಮೊದಲ ಬಾರಿಗೆ ಜವಾನ್ ಹುದ್ದೆಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿದೆ, ಇದಕ್ಕೆ ಮಹಿಳೆಯರಿಂದ ಅಭೂತಪೂರ್ವ ಸ್ಪಂದನೆಯೂ ವ್ಯಕ್ತವಾಗುತ್ತಿದೆ. ಕಾರ್ಪ್ಸ್ ಆಫ್ ಮಿಲಿಟರಿ ಪೋಲಿಸ್ (ಸಿಎಂಪಿ)ನಲ್ಲಿನ 100 ಹುದ್ದೆಗಳಿಗೆ ಎರಡು ಲಕ್ಷ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು...
Date : Friday, 05-07-2019
ನವದೆಹಲಿ: ಎಲ್ಲಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸದನದ ಚರ್ಚೆಗಳಲ್ಲಿ ಸಕ್ರಿಯವಾಗಿ ಮತ್ತು ಪರಿಣಾಮಕಾರಿಯಾಗಿ ಭಾಗವಹಿಸುವ ಮೂಲಕ ನವ ಭಾರತದ ನಿರ್ಮಾಣಕ್ಕೆ ಕೊಡುಗೆಗಳನ್ನು ನೀಡುವಂತೆ ಸಂಸತ್ತಿಗೆ ಆಯ್ಕೆಯಾದ ಎಲ್ಲಾ ಸಂಸದರಿಗೂ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಹೊಸದಾಗಿ...
Date : Friday, 05-07-2019
ನವದೆಹಲಿ: ನರೇಂದ್ರ ಮೋದಿಯವರ ಎರಡನೆಯ ಅವಧಿಯ ಮೊದಲ ಬಜೆಟ್ ಅನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಲಿದ್ದು, ದೇಶದ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. 5 ವರ್ಷಗಳಲ್ಲೇ ಕುಸಿತವನ್ನು ಕಂಡಿರುವ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಅವರು ಖರ್ಚು...
Date : Thursday, 04-07-2019
ಲಕ್ನೋ: ಗಂಗಾ ನದಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಸಲುವಾಗಿ ಉತ್ತರ ಪ್ರದೇಶವು ಈ ಪವಿತ್ರ ನದಿಯ ದಡದಲ್ಲಿರುವ ಎಲ್ಲಾ 25 ಜಿಲ್ಲೆಗಳಲ್ಲಿ ಗಂಗಾ ಸಮಿತಿಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಗಂಗಾ ನದಿಯನ್ನು ಸ್ವಚ್ಛಗೊಳಿಸುವ ದೊಡ್ಡ ಕಾರ್ಯಕ್ರಮದ ಭಾಗವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಜಲಶಕ್ತಿ ಸಚಿವ...
Date : Thursday, 04-07-2019
ಶಾಲೆ, ಕಾಲೇಜಿಗೆ ಹೋಗುವ ನಿಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ? ಯಾವ ರೀತಿ ಅವರ ನಡವಳಿಕೆ ಇದೆ ? ಮೊಬೈಲ್ನಲ್ಲಿ ದಿನಿವಿಡೀ ಒಬ್ಬರೇ ಕುಳಿತು ಏನು ನೋಡುತ್ತಾರೆ, ಏನು ಮಾಡುತ್ತಾರೆ ? ಎಂಬುದನ್ನು ನೀವು ಗಮನಿಸಿದ್ದೀರಾ ? ಇಲ್ಲವಾದರೆ ಗಮನಿಸುವುದಕ್ಕೆ ಆರಂಭಿಸುವುದು...
Date : Thursday, 04-07-2019
ಶ್ರೀನಗರ: 20 ವರ್ಷಗಳ ಹಿಂದೆ ಈ ದಿನ ಭಾರತೀಯ ಸೇನೆಯು ‘ನಾವು ಟೈಗರ್ ಹಿಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದೇವೆ’ ಎಂದು ಘೋಷಿಸಿತ್ತು. ಪಾಕಿಸ್ಥಾನವನ್ನು ಸೋಲಿನ ಕೂಪಕ್ಕೆ ತಲುಪುವಂತೆ ಮಾಡಿದ್ದ ಸೇನೆ ಟೈಗರ್ ಹಿಲ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿತ್ತು. ಪಾಕಿಸ್ಥಾನದೊಂದಿಗಿನ ಯುದ್ಧದ ಬಳಿಕ ಟೈಗರ್ ಹಿಲ್ ಎಂಬುದು...