Date : Friday, 06-09-2019
ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಗಗನಯಾತ್ರಿಗಳ ಆಯ್ಕೆ ಪ್ರಕ್ರಿಯೆಯ ಮೊದಲ ಹಂತವನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್ ಸಂಪೂರ್ಣಗೊಳಿಸಿದೆ ಎಂದು ಭಾರತೀಯ ವಾಯುಸೇನೆ ಶುಕ್ರವಾರ ಹೇಳಿದೆ. ಆಯ್ಕೆ ಮಾಡುವ ಪ್ರಕ್ರಿಯೆಯ ಭಾಗವಾಗಿ ಆಯ್ದ ಪೈಲಟ್‌ಗಳನ್ನು, ದೈಹಿಕ ವ್ಯಾಯಾಮ...
Date : Friday, 06-09-2019
ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕಾತುರವಾಗಿದೆ. ಶನಿವಾರ ಮುಂಜಾನೆ 1:55 ಕ್ಕೆ ಚಂದ್ರಯಾನ-2 ಮಿಷನ್ ನೌಕೆ ಚಂದ್ರನ ಮೇಲ್ಮೈಗೆ ಇಳಿಯುತ್ತಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಕಳುಹಿಸಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗುತ್ತಿದೆ. ತನ್ನನ್ನು ಪರಿಭ್ರಮಿಸುತ್ತಿದ್ದ ಮಾತೃನೌಕೆಯಿಂದ ಬೇರ್ಪಡುವ ಮೂನ್ ಲ್ಯಾಂಡರ್ ವಿಕ್ರಮ್ ಮುಂಜಾನೆ 1:30...
Date : Friday, 06-09-2019
ನವದೆಹಲಿ: ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ) ಮತ್ತು ತಜ್ಞರ ಸಮಿತಿಯ ಸಲಹೆಯ ಮೇರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಐದು ವಿಶ್ವವಿದ್ಯಾಲಯಗಳನ್ನು ಉತ್ಕೃಷ್ಟ ಸಂಸ್ಥೆ (Institutions of Eminence)ಗಳು ಎಂದು ಘೋಷಿಸಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಸೆಪ್ಟೆಂಬರ್ 4 ರಂದು ಈ ಆದೇಶ...
Date : Friday, 06-09-2019
ಬೆಂಗಳೂರು: ಚಂದ್ರಯಾನ-2 ಗಗನ ನೌಕೆ ಇಂದು ಮಧ್ಯರಾತ್ರಿ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿಯುವ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸುಮಾರು 60 ಮಕ್ಕಳೊಂದಿಗೆ ಕುಳಿತು ಬೆಂಗಳೂರಿನ ಇಸ್ರೋ ಕೇಂದ್ರ ಕಛೇರಿಯಲ್ಲಿ ವೀಕ್ಷಣೆ ಮಾಡಲಿದ್ದಾರೆ. ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ಇನ್ನು...
Date : Friday, 06-09-2019
ನವದೆಹಲಿ: ಶತ್ರು ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ನಿಟ್ಟಿನಲ್ಲಿ ಭಾರತೀಯ ವಾಯುಸೇನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನಗಳು ಭರದಿಂದ ಸಾಗುತ್ತಿವೆ. ಈ ಪ್ರಯತ್ನದ ಭಾಗವಾಗಿ ಪಾಕಿಸ್ಥಾನ ಮತ್ತು ಚೀನಾದ ಗಡಿಯಲ್ಲಿ ನಿಯೋಜಿಸಲು 5,000 ಕೋಟಿ ರೂ. ಮೌಲ್ಯದ ದೇಶೀಯ ಆಕಾಶ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ...
Date : Friday, 06-09-2019
ವ್ಲಾಡಿವೋಸ್ಟಾಕ್: ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ಭಾರತವನ್ನು ಸೌರಶಕ್ತಿ ಬ್ಯಾಟರಿ ಉತ್ಪಾದನೆಯ ಹಬ್ ಆಗಿ ಪರಿವರ್ತಿಸಲು ಬಯಸುತ್ತಿರುವುದಾಗಿ ಹೇಳಿದ್ದಾರೆ. ಇದು ಶುದ್ಧ ಶಕ್ತಿಯ ಗುರಿಯನ್ನು ತಲುಪುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂಬ ಆಶಾವಾದವನ್ನು ಅವರು ವ್ಯಕ್ತಪಡಿಸಿದ್ದಾರೆ. ಈ...
Date : Friday, 06-09-2019
ಮುಂಬಯಿ: ಮುಂಬಯಿನ ನೇವಿ ಚಿಲ್ಡ್ರನ್ ಸ್ಕೂಲ್ ವಿದ್ಯಾರ್ಥಿನಿ ಮತ್ತು ನೌಕಾ ಅಧಿಕಾರಿಯ ಮಗಳಾದ ಕಾಮ್ಯಾ ಕಾರ್ತಿಕೇಯನ್ ಅವರು, ಎರಡನೇ ಬಾರಿಗೆ 6,000 ಮೀ. ಗೂ ಅಧಿಕ ಎತ್ತರದ ಶೃಂಗವನ್ನು ಹತ್ತಿದ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ. ಆಗಸ್ಟ್ 24ರಂದು ಅವರು ಲಡಾಖಿನ ತ್ಸೊ ಮೊರಿರಿ ಸರೋವರಕ್ಕೆ...
Date : Friday, 06-09-2019
ಕೊರಿಯಾ : ವಿಶ್ವದ ಯಾವುದೇ ದೇಶ ಭಯೋತ್ಪಾದನೆಯಿಂದ ಸುರಕ್ಷಿತವಾಗಿಲ್ಲ. ವಿಶ್ವಸಂಸ್ಥೆ ಮತ್ತು ಇತರ ವೇದಿಕೆಗಳ ಮೂಲಕ ಭಾರತವು ದ್ವಿಪಕ್ಷೀಯವಾಗಿ, ಪ್ರಾದೇಶಿಕವಾಗಿ ಮತ್ತು ಜಾಗತಿಕವಾಗಿ ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಸಕ್ರಿಯವಾಗಿ ಅನುಸರಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಯೋತ್ಪಾದನೆಯ ಕಾರಣೀಕರ್ತರನ್ನು ಸದೆಬಡಿಯಲು...
Date : Friday, 06-09-2019
ವ್ಲಾಡಿವೋಸ್ಟೋಕ್: ಪ್ರಧಾನಿ ನರೇಂದ್ರ ಮೋದಿಯವರು ಫೋಟೋ ಸೆಷನ್ ವೇಳೆ ತಮಗಾಗಿ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿದ್ದ ಸೋಫಾವನ್ನು ಬದಿಗಿರಿಸಿ ಎಲ್ಲರಂತೆ ಕುರ್ಚಿಯಲ್ಲಿ ಕುಳಿತುಕೊಂಡು ಫೋಸ್ ನೀಡಿದ್ದಾರೆ. ಈ ಮೂಲಕ ತನ್ನ ಸರಳ ವ್ಯಕ್ತಿತ್ವವನ್ನು ಮತ್ತೊಮ್ಮೆ ಅನಾವರಣಗೊಳಿಸಿದ್ದಾರೆ. ಮೋದಿಯವರನ್ನು ಫೋಟೋ ಸೆಷನ್ಗಾಗಿ ಅಧಿಕಾರಿಗಳು ಸ್ವಾಗತಿಸುತ್ತಾರೆ....
Date : Thursday, 05-09-2019
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ನವದೆಹಲಿಯಲ್ಲಿ 46 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅನನ್ಯ ಕೊಡುಗೆಯನ್ನು ನೀಡಿದ, ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿದ ಮತ್ತು ವಿದ್ಯಾರ್ಥಿಗಳ ಜೀವನವನ್ನು ಸಮೃದ್ಧಗೊಳಿಸಿದ ಶಿಕ್ಷಕರನ್ನು ಗೌರವಿಸಲು ಶಿಕ್ಷಕರ ದಿನದಂದು ಶ್ರೇಷ್ಠ ಶಿಕ್ಷಕರಿಗೆ...