Date : Friday, 05-07-2019
ನವದೆಹಲಿ: ‘ಡಿಜಿಟಲ್ ಉಡಾನ್’ ಎಂಬುದು ಹೊಸ ಡಿಜಿಟಲ್ ಸಾಕ್ಷರತಾ ಅಭಿಯಾನವಾಗಿದೆ. ಮೊದಲ ಬಾರಿಗೆ ಇಂಟರ್ನೆಟ್ಗೆ ಸಂಪರ್ಕಿತಗೊಂಡವರಿಗೆ, ಇಂಟರ್ನೆಟ್ ಹೇಗೆ ಬಳಕೆ ಮಾಡಬೇಕು ಎಂಬುದನ್ನು ಹೇಳಿಕೊಡುವ ಸಲುವಾಗಿ ರಿಲಾಯನ್ಸ್ ಜಿಯೋ ಮತ್ತು ಸೋಶಿಯಲ್ ಮೀಡಿಯಾ ಪಾಲುದಾರ ಫೇಸ್ಬುಕ್ 13 ರಾಜ್ಯಗಳ 200 ಸ್ಥಳಗಳಲ್ಲಿ ಈ ಅಭಿಯಾನವನ್ನು...
Date : Friday, 05-07-2019
ನವದೆಹಲಿ: ಇಲ್ಲಿಯವರಿಗೆ ಪ್ರತಿ ಹಣಕಾಸು ಸಚಿವರುಗಳು ಬಜೆಟ್ ಮಂಡಿಸಲು ಸಂಸತ್ತಿಗೆ ಪ್ರವೇಶಿಸುವಾಗ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತುಕೊಂಡು ಬರುತ್ತಿದ್ದರು. ಆದರೆ ಈ ಸೂಟ್ಕೇಸ್ ಸಂಪ್ರದಾಯಕ್ಕೆ ನಿರ್ಮಲಾ ಸೀತಾರಾಮನ್ ಅವರು ತಿಲಾಂಜಲಿ ಇಟ್ಟಿದ್ದಾರೆ. ಇಂದು ಅವರು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇಟ್ಟುಕೊಂಡು ಸಂಸತ್ ಪ್ರವೇಶಿಸಿದ್ದಾರೆ. ಬಜೆಟ್...
Date : Friday, 05-07-2019
ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ....
Date : Friday, 05-07-2019
ನವದೆಹಲಿ: ಭಾರತೀಯ ಸೇನೆಯು ಇತಿಹಾಸದಲ್ಲೇ ಮೊದಲ ಬಾರಿಗೆ ಜವಾನ್ ಹುದ್ದೆಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿದೆ, ಇದಕ್ಕೆ ಮಹಿಳೆಯರಿಂದ ಅಭೂತಪೂರ್ವ ಸ್ಪಂದನೆಯೂ ವ್ಯಕ್ತವಾಗುತ್ತಿದೆ. ಕಾರ್ಪ್ಸ್ ಆಫ್ ಮಿಲಿಟರಿ ಪೋಲಿಸ್ (ಸಿಎಂಪಿ)ನಲ್ಲಿನ 100 ಹುದ್ದೆಗಳಿಗೆ ಎರಡು ಲಕ್ಷ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು...
Date : Friday, 05-07-2019
ನವದೆಹಲಿ: ಎಲ್ಲಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸದನದ ಚರ್ಚೆಗಳಲ್ಲಿ ಸಕ್ರಿಯವಾಗಿ ಮತ್ತು ಪರಿಣಾಮಕಾರಿಯಾಗಿ ಭಾಗವಹಿಸುವ ಮೂಲಕ ನವ ಭಾರತದ ನಿರ್ಮಾಣಕ್ಕೆ ಕೊಡುಗೆಗಳನ್ನು ನೀಡುವಂತೆ ಸಂಸತ್ತಿಗೆ ಆಯ್ಕೆಯಾದ ಎಲ್ಲಾ ಸಂಸದರಿಗೂ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಹೊಸದಾಗಿ...
Date : Friday, 05-07-2019
ನವದೆಹಲಿ: ನರೇಂದ್ರ ಮೋದಿಯವರ ಎರಡನೆಯ ಅವಧಿಯ ಮೊದಲ ಬಜೆಟ್ ಅನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಲಿದ್ದು, ದೇಶದ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. 5 ವರ್ಷಗಳಲ್ಲೇ ಕುಸಿತವನ್ನು ಕಂಡಿರುವ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಅವರು ಖರ್ಚು...
Date : Thursday, 04-07-2019
ಲಕ್ನೋ: ಗಂಗಾ ನದಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಸಲುವಾಗಿ ಉತ್ತರ ಪ್ರದೇಶವು ಈ ಪವಿತ್ರ ನದಿಯ ದಡದಲ್ಲಿರುವ ಎಲ್ಲಾ 25 ಜಿಲ್ಲೆಗಳಲ್ಲಿ ಗಂಗಾ ಸಮಿತಿಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಗಂಗಾ ನದಿಯನ್ನು ಸ್ವಚ್ಛಗೊಳಿಸುವ ದೊಡ್ಡ ಕಾರ್ಯಕ್ರಮದ ಭಾಗವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಜಲಶಕ್ತಿ ಸಚಿವ...
Date : Thursday, 04-07-2019
ಶಾಲೆ, ಕಾಲೇಜಿಗೆ ಹೋಗುವ ನಿಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ? ಯಾವ ರೀತಿ ಅವರ ನಡವಳಿಕೆ ಇದೆ ? ಮೊಬೈಲ್ನಲ್ಲಿ ದಿನಿವಿಡೀ ಒಬ್ಬರೇ ಕುಳಿತು ಏನು ನೋಡುತ್ತಾರೆ, ಏನು ಮಾಡುತ್ತಾರೆ ? ಎಂಬುದನ್ನು ನೀವು ಗಮನಿಸಿದ್ದೀರಾ ? ಇಲ್ಲವಾದರೆ ಗಮನಿಸುವುದಕ್ಕೆ ಆರಂಭಿಸುವುದು...
Date : Thursday, 04-07-2019
ಶ್ರೀನಗರ: 20 ವರ್ಷಗಳ ಹಿಂದೆ ಈ ದಿನ ಭಾರತೀಯ ಸೇನೆಯು ‘ನಾವು ಟೈಗರ್ ಹಿಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದೇವೆ’ ಎಂದು ಘೋಷಿಸಿತ್ತು. ಪಾಕಿಸ್ಥಾನವನ್ನು ಸೋಲಿನ ಕೂಪಕ್ಕೆ ತಲುಪುವಂತೆ ಮಾಡಿದ್ದ ಸೇನೆ ಟೈಗರ್ ಹಿಲ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿತ್ತು. ಪಾಕಿಸ್ಥಾನದೊಂದಿಗಿನ ಯುದ್ಧದ ಬಳಿಕ ಟೈಗರ್ ಹಿಲ್ ಎಂಬುದು...
Date : Thursday, 04-07-2019
ನವದೆಹಲಿ: ಅಪಾರ ಕನ್ನಡಿಗರ ಬೇಡಿಕೆಗೆ ಫಲ ಸಿಕ್ಕಿದೆ. ಕೇಂದ್ರ ಸರ್ಕಾರ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ನಡೆಸಲು ನಿರ್ಧರಿಸಿದೆ. ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ...