Date : Tuesday, 27-08-2019
ಭುವನೇಶ್ವರ: ಒರಿಸ್ಸಾದ ಶಾಲಾ ಶಿಕ್ಷಕರೊಬ್ಬರ ಅನನ್ಯ ಬೋಧನಾ ವಿಧಾನವು ಈಗ ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದೆ. ಒರಿಸ್ಸಾದ ಕೊರಪುಟ್ ಜಿಲ್ಲೆಯ ಲ್ಯಾಮ್‌ಟಾಪುಟ್ ಅಪ್ಪರ್ ಪ್ರೈಮರಿ ಸ್ಕೂಲಿನಲ್ಲಿ ಅವರು ಬೋಧನೆ ಮಾಡುತ್ತಿರುವ ದೃಶ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ಅವರಿಗೆ ಶ್ಲಾಘನೆಗಳ ಮಹಾಪೂರವೂ...
Date : Tuesday, 27-08-2019
ಪ್ಯಾರಿಸ್: ಫ್ರಾನ್ಸ್‌ನ ಅತ್ಯಂತ ಹಳೆಯ ಸೈಕ್ಲಿಂಗ್ ಈವೆಂಟ್ ‘1,200 ಕಿ.ಮೀ ಪ್ಯಾರಿಸ್-ಬ್ರೆಸ್ಟ್-ಪ್ಯಾರಿಸ್ ಸರ್ಕ್ಯೂಟ್’ ಅನ್ನು ಪೂರ್ಣಗೊಳಿಸಿದ ಮೊದಲ ಸೇವಾನಿರತ ಲೆಫ್ಟಿನೆಂಟ್ ಜನರಲ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾರತೀಯ ಸೇನೆಯ ಜನರಲ್ ಅನಿಲ್ ಪುರಿ ಪಾತ್ರರಾಗಿದ್ದಾರೆ. ಪ್ಯಾರಿಸ್ ಹೊರವಲಯದಲ್ಲಿರುವ ರಾಂಬೌಲೆಟ್ನಿಂದ ಫ್ರಾನ್ಸ್‌ನ ಪಶ್ಚಿಮ...
Date : Tuesday, 27-08-2019
ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಬಹ್ರೇನ್‌ನಲ್ಲಿ “ದಿ ಕಿಂಗ್ ಹಮದ್ ಆರ್ಡರ್ ಆಫ್ ದಿ ರಿನೈಸಾನ್ಸ್” ನೀಡಿ ಗೌರವಿಸಲಾಯಿತು. ಗಲ್ಫ್ ರಾಷ್ಟ್ರದ ಪ್ರವಾಸದಲ್ಲಿದ್ದ ಮೋದಿ ಅವರು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ವಿವಿಧ ದ್ವಿಪಕ್ಷೀಯ ಮತ್ತು ಪ್ರಾದೇಶಿಕ...
Date : Tuesday, 27-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅದರಲ್ಲೂ ಮುಖ್ಯವಾಗಿ ಕಾಶ್ಮೀರ ಕಣಿವೆಯಲ್ಲಿ ಆಧಾರ್ ನೋಂದಾವಣೆ ಪ್ರಕ್ರಿಯೆಯನ್ನು ತೀವ್ರಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾಶ್ಮೀರದಲ್ಲಿ ಆಧಾರ್ ನೋಂದಣಿ ಪ್ರಕ್ರಿಯೆ ನಿಧಾನ ಗತಿಯಲ್ಲಿದೆ, ಹೀಗಾಗಿ ಅಲ್ಲಿನ ನಿವಾಸಿಗಳಿಗೆ ಸರ್ಕಾರದ ಜನಕಲ್ಯಾಣ ಯೋಜನೆಗಳ ಪ್ರಯೋಜನಗಳು ಸಿಗುವಂತೆ ಮಾಡಲು ಆಧಾರ್ ನೋಂದಣಿ...
Date : Tuesday, 27-08-2019
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೇಂದ್ರ ಸರ್ಕಾರಕ್ಕೆ ತನ್ನ ಲಾಭಾಂಶ ಮತ್ತು ಹೆಚ್ಚುವರಿ ಮೀಸಲಿನ ರೂಪಾಯಿ 1.76 ಲಕ್ಷ ಕೋಟಿಯನ್ನು ವರ್ಗಾವಣೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಸೋಮವಾರ ಹೇಳಿಕೆ ನೀಡಿರುವ ಆರ್‌ಬಿಐ, ಬಿಮಲ್ ಜಲನ್ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ...
Date : Tuesday, 27-08-2019
ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಅಧಿಕೃತವಾಗಿ ಅಧಿಕಾರವನ್ನು ಸ್ವೀಕಾರ ಮಾಡಿದ್ದಾರೆ. ಪದವಿ ಸ್ವೀಕಾರ ಸಮಾರಂಭ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಭಾರತೀಯ ಜನತಾ ಪಕ್ಷದ ಪ್ರಧಾನ ಕಛೇರಿಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ...
Date : Tuesday, 27-08-2019
ಬೆಂಗಳೂರು: ಪ್ರಸ್ತುತ ಚಂದ್ರನ ಸುತ್ತ ಪರಿಭ್ರಮಿಸುತ್ತಿರುವ ಚಂದ್ರಯಾನ -2 ಚಂದ್ರನ ಮೇಲ್ಮೈಯಲ್ಲಿ ಇರುವ ಹಲವಾರು ಕುಳಿಗಳನ್ನು ತೋರಿಸುವ ಕೆಲವು ಚಿತ್ರಗಳನ್ನು ಸೆರೆಹಿಡಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ತಿಳಿಸಿದೆ. ಈ ಚಿತ್ರಗಳನ್ನು ಇಸ್ರೋ ಹಂಚಿಕೊಂಡಿದೆ. ಚಂದ್ರಯಾನ-2 ಗಗನ ನೌಕೆ ಸೆರೆಹಿಡಿದ...
Date : Tuesday, 27-08-2019
ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿರುವ ಪಿ.ವಿ ಸಿಂಧು ಅವರು ಮಂಗಳವಾರ ಮಧ್ಯರಾತ್ರಿ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ವಿಮಾನನಿಲ್ದಾಣದಲ್ಲಿ ನೆರೆದಿದ್ದ ಅಪಾರ ಅಭಿಮಾನ ಬಳಗ ಅವರಿಗೆ ಅದ್ಧೂರಿಯಾಗಿ ಸ್ವಾಗತವನ್ನು ಕೋರಿತು. ಎರಡು...
Date : Tuesday, 27-08-2019
ನವದೆಹಲಿ: ರಾಜ್ಯಗಳು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿರುವ ಹಿನ್ನಲೆಯಲ್ಲಿ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವು ಎಡಪಂಥೀಯ ಉಗ್ರವಾದದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸಬಲ್ಲದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸೋಮವಾರ ನವದೆಹಲಿಯಲ್ಲಿ ನಡೆದ...
Date : Monday, 26-08-2019
ಬಿಯರಿಟ್ಜ್ : ಭಾರತ ಮತ್ತು ಪಾಕಿಸ್ಥಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸಲು ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಮ್ಮುಖದಲ್ಲಿ ಸೋಮವಾರ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ...