Date : Tuesday, 08-10-2019
ಜಮ್ಮು: ಜಮ್ಮುವಿನ ರೇಸಿ ಜಿಲ್ಲೆಯ ಕಾತ್ರ ಪಟ್ಟಣದ ತ್ರಿಕುಟಾ ಬೆಟ್ಟದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ನವರಾತ್ರಿಯ ಸಂದರ್ಭದಲ್ಲಿ 3.64 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿಯನ್ನು ನೀಡಿದ್ದಾರೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 7 ರವರೆಗೆ ಅತಿ ಹೆಚ್ಚು ಯಾತ್ರಾರ್ಥಿಗಳು ಇಲ್ಲಿಗೆ ಆಗಮಿಸಿ ಶ್ರೀ ದೇವಿಯ ದರ್ಶನವನ್ನು...
Date : Tuesday, 08-10-2019
ಭಾರತದ ಹೆಮ್ಮೆಯ ವಾಯುಸೇನೆ ತನ್ನ 87ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. ಜಗತ್ತಿನ 4ನೇ ಶಕ್ತಿಶಾಲಿ ವಾಯುಪಡೆ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ನಮ್ಮ ಭಾರತೀಯ ವಾಯುಸೇನೆ ತ್ಯಾಗ, ಶೌರ್ಯ, ಬದ್ಧತೆ, ಸಮರ್ಪಣಾ ಭಾವದ ಸಂಕೇತವಾಗಿ ಭಾರತೀಯರನ್ನು ಹೆಮ್ಮೆಗೊಳಿಸುತ್ತಿದೆ. ದೇಶಸೇವೆಗೆ ಕಟಿಬದ್ಧರಾಗಿ ನಿಂತಿರುವ ವಾಯು...
Date : Tuesday, 08-10-2019
ಶ್ರೀನಗರ: ಭಾರತೀಯ ಮೂಲದ ಹಾಂಗ್ಕಾಂಗ್ನಲ್ಲಿ ನೆಲೆಸಿರುವ ಹಿಂದೂ ದಂಪತಿ ಇತ್ತೀಚೆಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಶಾರದಾ ಪೀಠದ ಬಳಿ ಪೂಜೆ ನೆರವೇರಿಸಿದ್ದಾರೆ. ಕಳೆದ 72 ವರ್ಷಗಳಲ್ಲಿ ಇದೇ ಮೊದಲು ಅಲ್ಲಿ ಪೂಜೆ ನೆರವೇರಿಸಲಾಗಿದೆ. ಪಿ.ವಿ.ವೆಂಕಟರಮಣ ಮತ್ತು ಅವರ ಪತ್ನಿ ಸುಜಾತಾ ಅವರು ಸೇವ್...
Date : Tuesday, 08-10-2019
ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಭಾರತದ ಹಸಿರು ಹೊದಿಕೆ 15,000 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸೋಮವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬಯಿಯ ಆರೆ ಕಾಲೋನಿಯಲ್ಲಿ ಮೆಟ್ರೋ ಯೋಜನೆಗಾಗಿ ಮರ ಕಡಿಯಲಾಗುತ್ತಿರುವ ಬಗೆಗಿನ ಪ್ರಶ್ನೆಗೆ...
Date : Tuesday, 08-10-2019
ನಾಗ್ಪುರ: ವಿಜಯದಶಮಿ ಉತ್ಸವದ ಪ್ರಯುಕ್ತ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ರಾಜಕೀಯ, ಸಾಮಾಜಿಕ, ರಾಷ್ಟ್ರೀಯ ಭದ್ರತೆ ಮತ್ತು ಕೌಟುಂಬಿಕ ಮೌಲ್ಯಗಳು ಹೀಗೆ ನಾನಾ ವಿಷಯಗಳ ಬಗ್ಗೆ ಅವರು ತಮ್ಮ...
Date : Tuesday, 08-10-2019
ನವದೆಹಲಿ: ಇಂದು ಭಾರತದ ಹೆಮ್ಮೆಯ ವಾಯುಸೇನೆ ತನ್ನ 87ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾಯು ವೀರರಿಗೆ ಮತ್ತು ಅವರ ಕುಟುಂಬಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಅಸಾಧಾರಣ ಸಮರ್ಪಣೆ ಮತ್ತು ಉತ್ಕೃಷ್ಟತೆಯೊಂದಿಗೆ ಭಾರತೀಯ ವಾಯುಸೇನೆ ದೇಶಕ್ಕೆ ಸೇವೆ...
Date : Tuesday, 08-10-2019
ನವದೆಹಲಿ: ದೇಶದಾದ್ಯಂತ ವಿಜಯದಶಮಿಯ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಪವಿತ್ರ ದಿನದಂದು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿಗಳೂ ನಾಗರಿಕರಿಗೆ ಶುಭ ಕಾಮನೆಗಳನ್ನು ತಿಳಿಸಿದ್ದಾರೆ. “ವಿಜಯದಶಮಿಯ ಪವಿತ್ರ ದಿನದ ಶುಭಾಶಯಗಳು”ಎಂದು ಟ್ವಿಟ್ ಮಾಡಿರುವ ಮೋದಿಯವರು, ಅದರ ಜೊತೆಗೆ...
Date : Monday, 07-10-2019
ನವದೆಹಲಿ: ಕಪ್ಪು ಹಣದ ವಿರುದ್ಧದ ಸಮರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಹತ್ವದ ಜಯ ಸಿಕ್ಕಿದೆ. ಸ್ವಿಸ್ ಬ್ಯಾಂಕಿನಲ್ಲಿ ಕಪ್ಪ ಹಣದ ಖಾತೆ ಹೊಂದಿರುವವರ ಮೊದಲ ಪಟ್ಟಿಯನ್ನು ಅಲ್ಲಿನ ಸರ್ಕಾರ ಭಾರತಕ್ಕೆ ಹಸ್ತಾಂತರ ಮಾಡಿದೆ. ಸ್ವಿಟ್ಜರ್ಲ್ಯಾಂಡ್ ಮತ್ತು ಭಾರತದ ನಡುವೆ...
Date : Monday, 07-10-2019
ಶಿಮ್ಲಾ: ಹಿಮಾಚಲ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಕನ್ನಡಿಗ ಲಿಂಗಪ್ಪ ನಾರಾಯಣ ಸ್ವಾಮಿ ಪದಗ್ರಹಣ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ನ ಸುದೀರ್ಘ ಅವಧಿಯ ನ್ಯಾಯಾಧೀಶರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ. ಭಾನುವಾರ ಹಿಮಾಚಲ ಪ್ರದೇಶದ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಲಿನ ರಾಜ್ಯಪಾಲ ಬಂಡಾರು...
Date : Monday, 07-10-2019
ಸ್ಟಾಕ್ಹೋಲ್ಮ್: 2019ರ ವೈದ್ಯಕೀಯ ಶಾಸ್ತ್ರದಲ್ಲಿ ಅಥವಾ ಔಷಧಕ್ಕಾಗಿನ ನೊಬೆಲ್ ಪ್ರಶಸ್ತಿಯನ್ನು ವಿಜ್ಞಾನಿಗಳಾದ ವಿಲಿಯಂ ಜಿ. ಕೈಲಿನ್, ಪೀಟರ್ ಜೆ. ರಾಟ್ಕ್ಲಿಫ್ ಮತ್ತು ಗ್ರೆಗ್ ಎಲ್. ಸೆಮೆನ್ಜಾ ಅವರಿಗೆ ಘೋಷಣೆ ಮಾಡಲಾಗಿದೆ. “ಜೀವಕೋಶಗಳು ಹೇಗೆ ಗ್ರಹಿಸುತ್ತವೆ ಮತ್ತು ಆಮ್ಲಜನಕದ ಲಭ್ಯತೆಗೆ ಹೊಂದಿಕೊಳ್ಳುತ್ತವೆ” ಎಂಬ ವಿಷಯದ...