News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ಮೊದಲ ಸ್ವದೇಶಿ MRI ಸ್ಕ್ಯಾನ್‌ ಯಂತ್ರ ಪಡೆದ ಭಾರತ: ವೆಚ್ಚದಲ್ಲಿ 50% ಕಡಿಯಾಗುವ ನಿರೀಕ್ಷೆ

ನವದೆಹಲಿ: ಭಾರತವು ತನ್ನ ಮೊದಲ ಸ್ವದೇಶಿ ನಿರ್ಮಿತ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್‌ಐ) ಸ್ಕ್ಯಾನರ್ ಪಡೆದುಕೊಂಡಿದೆ. ಇದನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಕ್ಲಿನಿಕಲ್ ಪ್ರಯೋಗಗಳಿಗಾಗಿ ಅಳವಡಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 2025 ರ ವೇಳೆಗೆ...

Read More

ಪಂಜಾಬ್‌ನ ಮತಾಂತರಗೊಂಡ ಸ್ವಯಂ ಘೋಷಿತ ಕ್ರೈಸ್ಥ ಪಾದ್ರಿ ಬಜಿಂದರ್‌ ಸಿಂಗ್‌ ವಿರುದ್ಧ ಪ್ರಕರಣ

ಚಂಡೀಗಢ: ಪಂಜಾಬ್‌ನ ಮತಾಂತರಗೊಂಡ ಸ್ವಯಂ ಘೋಷಿತ ಕ್ರೈಸ್ಥ ಪಾದ್ರಿ ಬಜಿಂದರ್ ಸಿಂಗ್ ಮಹಿಳೆ ಸೇರಿದಂರೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಾರ್ಥನಾ ಸಭೆಯಲ್ಲೇ ಈತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಬಜಿಂದರ್‌...

Read More

ಅಮಿತ್ ಶಾ ಭೇಟಿಯಾದ ಕೆ.ಪಳನಿಸ್ವಾಮಿ: ತಮಿಳುನಾಡಿನಲ್ಲಿ ಬಿಜೆಪಿ, ಎಐಎಡಿಎಂಕೆ ಮೈತ್ರಿ ನಿರೀಕ್ಷೆ

ನವದೆಹಲಿ: ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಜೊತೆಗಿನ ಮೈತ್ರಿಯನ್ನು ಎಐಎಡಿಎಂಕೆ ಪಕ್ಷ ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ ಎಂಬ ಉಹಾಪೋಹಗಳು ನಡುವೆಯೇ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮಂಗಳವಾರ ಕೇಂದ್ರ...

Read More

ಡಾ.ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ: ಸಿ.ಟಿ.ರವಿ

ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿನ...

Read More

ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 15,568 ಕೋಟಿ ಅವ್ಯವಹಾರ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

‘ಸಂಸದ್ ಆದರ್ಶ ಗ್ರಾಮ ಯೋಜನೆ’ಯಡಿ 1737 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ

ನವದೆಹಲಿ: ‘ಸಂಸದ್ ಆದರ್ಶ ಗ್ರಾಮ ಯೋಜನೆ’ಯಡಿಯಲ್ಲಿ ದೇಶಾದ್ಯಂತ 1737 ಗ್ರಾಮ ಪಂಚಾಯಿತಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.  ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಯೋಜಿಸಲಾದ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪೂರ್ಣಗೊಳಿಸುವ ಮೂಲಕ ಆದರ್ಶ ಗ್ರಾಮಗಳ ಉನ್ನತೀಕರಣ ನಡೆಯುತ್ತಿದೆ ಎಂದಿದೆ. ಅಕ್ಟೋಬರ್ 2014 ರಲ್ಲಿ ‘ಸಂಸದ್...

Read More

ಛತ್ತೀಸ್‌ಗಢ: ಭದ್ರತಾ ಪಡೆಗಳ ಗುಂಡೇಟಿಗೆ ಮೂವರು ಮಾವೋವಾದಿಗಳು ಬಲಿ

ರಾಯ್ಪುರ: ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ....

Read More

4,200 ಕೋಟಿ ರೂ ವೆಚ್ಚದಲ್ಲಿ ಬೌದ್ಧ ಸರ್ಕ್ಯೂಟ್ ಅಭಿವೃದ್ಧಿಪಡಿಸುತ್ತಿದೆ ಯುಪಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಬೌದ್ಧ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸಲು 4,200 ಕೋಟಿ ರೂ.ಗಳ ಬೃಹತ್ ಹೂಡಿಕೆಯನ್ನು ಘೋಷಿಸಿದೆ, ಇದು ರಾಜ್ಯದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಬುದ್ಧನ ಜೀವನ ಮತ್ತು ಬೋಧನೆಗಳಿಗೆ ಸಂಬಂಧಿಸಿದ...

Read More

ಮಾ. 27ರಂದು ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ ʼಛಾವಾʼ: ವೀಕ್ಷಿಸಲಿದ್ದಾರೆ ಮೋದಿ

ನವದೆಹಲಿ: ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥೆಯನ್ನು ಹೇಳುವ ಹಿಂದಿ ಚಲನಚಿತ್ರ ‘ಛಾವಾ’ವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ  ಗುರುವಾರ ಪ್ರದರ್ಶಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಸಂಸದರು ‘ಛಾವಾ’ ಚಿತ್ರದ ವಿಶೇಷ ಪ್ರದರ್ಶನಕ್ಕೆ...

Read More

ಬಿಜೆಪಿ ನೇತೃತ್ವದ ದೆಹಲಿ ಸರ್ಕಾರದ ಮೊದಲ ಬಜೆಟ್ ಮಂಡನೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಇಂದು ದೆಹಲಿ ವಿಧಾನಸಭೆಯಲ್ಲಿ 2025-26ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದರು. ಇದು ಹೊಸದಾಗಿ ರಚನೆಯಾದ ಬಿಜೆಪಿ ನೇತೃತ್ವದ ದೆಹಲಿ ಸರ್ಕಾರದ ಮೊದಲ ಬಜೆಟ್ ಆಗಿದೆ. ಸದನದಲ್ಲಿ ಬಜೆಟ್ ಮಂಡಿಸುವ ವೇಳೆ ಹೇಳಿಕೆ...

Read More

Recent News

Back To Top