Date : Saturday, 17-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಹಸಿ ಬೇರ್ ಗ್ರಿಲ್ಸ್ ಅವರೊಂದಿಗೆ ಡಿಸ್ಕವರಿ ಚಾನೆಲಿನಲ್ಲಿ ನಡೆಸಿಕೊಟ್ಟ ಮ್ಯಾನ್ ವರ್ಸಸ್ ವೈಲ್ಡ್ ಶೋ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಇದುವರೆಗೆ ಈ ಶೋ 3.6 ಬಿಲಿಯನ್ ಇಂಪ್ರೆಶನ್ಗಳನ್ನು ಪಡೆದುಕೊಂಡಿದ್ದು, ಇನ್ನೂ ಪಡೆದುಕೊಳ್ಳುತ್ತಲೇ ಸಾಗುತ್ತಿದೆ. 3.4 ಬಿಲಿಯನ್ ಇಂಪ್ರೆಶನ್ಗಳನ್ನು ಪಡೆದುಕೊಂಡಿರುವ...
Date : Saturday, 17-08-2019
ಲಂಡನ್‌ನಗರದ ಹೆಸರು ಕೇಳಿರಬೇಕಲ್ಲ ನೀವು. ಅದು ಇಂಗ್ಲೆಂಡ್ ದೇಶದ ರಾಜಧಾನಿ. ಅಗಲವಾದ ರಸ್ತೆಗಳು, ಎತ್ತರ ಎತ್ತರವಾದ ಕಟ್ಟಡಗಳು, ರಾತ್ರಿಯೆಲ್ಲ ಕಣ್ಸೆಳೆಯುವ ದೀಪಮಾಲೆಗಳು – ಇವುಗಳಿಂದ ಮನಸ್ಸನ್ನು ಸೆಳೆಯುತ್ತದೆ. ಹಲವು ವರ್ಷಗಳ ಹಿಂದೆ ಅದು ಜಗತ್ತಿನ ಒಂದು ವಿಶಾಲ ಸಾಮ್ರಾಜ್ಯದ ರಾಜಧಾನಿ ಎನ್ನಿಸಿಕೊಂಡಿತ್ತು....
Date : Saturday, 17-08-2019
ನವದೆಹಲಿ: ಪಾಕಿಸ್ಥಾನದ ಹೇಡಿತನದ ಕ್ರಮಗಳಿಗೆ ಭಾರತ ತಕ್ಕ ಪ್ರತ್ಯುತ್ತರಗಳನ್ನು ನೀಡುತ್ತಿದೆ. ಜೋಧ್‌ಪುರ-ಮುನಾಬಾವೊ ಥಾರ್ ಲಿಂಕ್ ಎಕ್ಸ್‌ಪ್ರೆಸ್ ಅನ್ನು ಭಾರತೀಯ ರೈಲ್ವೇಯು ಶುಕ್ರವಾರ ಸ್ಥಗಿತಗೊಳಿಸಿದೆ. ಥಾರ್ ಲಿಂಕ್ ಎಕ್ಸ್‌ಪ್ರೆಸ್ ರಾಜಸ್ಥಾನದ ಭಗತ್ ಕಿ ಕೋತಿ ರೈಲು ನಿಲ್ದಾಣ ಮತ್ತು ಪಾಕಿಸ್ಥಾನದ ಗಡಿಯಲ್ಲಿರುವ ಮುನಾಬಾವೊವರೆಗೆ ಭಾರತದ ಭಾಗದಲ್ಲೇ...
Date : Saturday, 17-08-2019
ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಭಾರತದ ನಿರ್ಧಾರ ಬಗ್ಗೆ ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಗುಪ್ತ ಸಭೆಯನ್ನು ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ” ಕಾಶ್ಮೀರದ ಬಗೆಗಿನ ನಿರ್ಧಾರ ಸಂಪೂರ್ಣ ಆಂತರಿಕವಾದುದು” ಎಂದು ಪುನರುಚ್ಛರಿಸಿದೆ. ಪಾಕಿಸ್ಥಾನದ ಆಪ್ತ...
Date : Saturday, 17-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ದಿನಗಳ ಭೂತಾನ್ ಪ್ರವಾಸವನ್ನು ಕೈಗೊಂಡಿದ್ದಾರೆ, ಅಲ್ಲಿ ಅವರು ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್, ಭೂತಾನ್ ರಾಜ ಜಿಗ್ಮೆ ಖೇಸರ್ ನಂಗೆಲ್ ವಾಂಗ್ಚಕ್ ಸೇರಿದಂತೆ ಉನ್ನತ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ. ಪ್ರಧಾನಿ ಮೋದಿಯವರ ನಿರ್ಗಮನಕ್ಕೂ...
Date : Friday, 16-08-2019
ನವದೆಹಲಿ: ಕರ್ನಾಟಕ ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. “ರಾಜ್ಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಲಿದೆ ಮತ್ತು ರಾಜ್ಯದಾದ್ಯಂತ ಭಾರಿ...
Date : Friday, 16-08-2019
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ಬಂದಾರು- ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿಹೋದ ಹಿನ್ನೆಲೆಯಲ್ಲಿ...
Date : Friday, 16-08-2019
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ಮತ್ತು 35ಎನೇ ವಿಧಿ ಅನ್ನು ತೆಗೆದು ಹಾಕಿದ ಭಾರತದ ನಿರ್ಧಾರವು ಪಾಕಿಸ್ಥಾನಕ್ಕೆ ದೊಡ್ಡ ಹೊಡೆತವನ್ನು ನೀಡಿದೆ. ಈ ನಿರ್ಧಾರದ ಬಳಿಕ ಪಾಕಿಸ್ಥಾನ ವಿಶ್ವಸಂಸ್ಥೆಯ ಬಳಿ ಓಡಿತ್ತು. ಅದರ ಪರಮಾಪ್ತ ಚೀನಾವೂ ಅದಕ್ಕೆ...
Date : Friday, 16-08-2019
ನವದೆಹಲಿ: ‘ಮೊದಲ ಬಳಕೆ ಇಲ್ಲ’ ಎಂಬ ಅಣ್ವಸ್ತ್ರ ನೀತಿಗೆ ಭಾರತವು ಬದ್ಧವಾಗಿದೆ, ಆದರೆ ಮುಂದೇನಾಗುತ್ತದೆ ಎಂಬುದು ಭವಿಷ್ಯದ ಸನ್ನಿವೇಶಗಳ ಮೇಲೆ ಆಧರಿತವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ರಾಜಸ್ಥಾನದ ಪೋಖ್ರಾನ್‌ನಲ್ಲಿ ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ...
Date : Friday, 16-08-2019
ನವದೆಹಲಿ: ಭಾರತವನ್ನು ಏಕ-ಬಳಕೆಯ ಪ್ಲಾಸ್ಟಿಕ್‌ಗಳಿಂದ ಮುಕ್ತಗೊಳಿಸುವಂತೆ 73 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದರು, ಈ ಕರೆಗೆ ಪ್ರತಿಕ್ರಿಯೆಯಾಗಿ ಎಲ್ಲರನ್ನೂ ಒಳಗೊಂಡ ಬೃಹತ್ ಸಾರ್ವಜನಿಕ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಕಾಶ್...