Date : Tuesday, 20-08-2019
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 2 ಯಶಸ್ವಿಯಾಗಿ ಮಂಗಳವಾರ ಚಂದ್ರನ ಕಕ್ಷೆಯನ್ನು ಸೇರಿದೆ ಎಂದು ಇಸ್ರೋ ದೃಢಪಡಿಸಿದೆ. ಬರೋಬ್ಬರಿ 30 ದಿನಗಳ ಪ್ರಯಾಣವನ್ನು ನಡೆಸಿರುವ ಚಂದ್ರಯಾನ ನೌಕೆ ಯಶಸ್ವಿಯಾಗಿ ತನ್ನ ಗುರಿಯತ್ತ ಹೆಜ್ಜೆಯನ್ನು ಇಟ್ಟಿದೆ. ಗಗನ ನೌಕೆಯನ್ನು ಭೂಮಿಯ ಕಕ್ಷೆಯಿಂದ ಚಂದ್ರನ...
Date : Tuesday, 20-08-2019
ಬೆಂಗಳೂರು: ಕರ್ನಾಟಕದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಸಂಪುಟ ಸದಸ್ಯರನ್ನು ಆರಿಸಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗೋವಿಂದ್ ಕಾರಜೋಳ, ಅಶ್ವತ್ ನಾರಾಯಣ್, ಲಕ್ಷ್ಮಣ್...
Date : Tuesday, 20-08-2019
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75 ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗೌರವ ಸಲ್ಲಿಕೆ ಮಾಡಿದರು. ಟ್ವಿಟರ್ ಮೂಲಕ ಪ್ರಧಾನಿ ಮೋದಿ, 1984 ಮತ್ತು 1989 ರ ನಡುವೆ ಭಾರತದ ಪ್ರಧಾನ ಮಂತ್ರಿಯಾಗಿ...
Date : Tuesday, 20-08-2019
ನವದೆಹಲಿ: ದೆಹಲಿಯಲ್ಲಿನ ತಮ್ಮ ಸರ್ಕಾರಿ ಬಂಗಲೆಗಳನ್ನು ಏಳು ದಿನಗಳೊಳಗೆ ಖಾಲಿ ಮಾಡುವಂತೆ ಎಲ್ಲಾ ಮಾಜಿ ಸಂಸದರಿಗೆ ಕೋರಲಾಗಿದೆ ಎಂದು ವಸತಿ ಸಮಿತಿಯ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಪಾಟೀಲ್, “ಎಲ್ಲಾ ಮಾಜಿ ಸಂಸದರಿಗೆ ಸರ್ಕಾರಿ ವಸತಿಗಳನ್ನು ಖಾಲಿ ಮಾಡಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ....
Date : Tuesday, 20-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಬಹ್ರೇನ್ಗೆ ಮೂರು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಭೇಟಿಯ ಸಮಯದಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ...
Date : Monday, 19-08-2019
ಜಮ್ಮು: ಜಮ್ಮು ಮತ್ತು ಕಾಶ್ಮೀರದ ತಾವಿ ನದಿಯ ಏರುತ್ತಿರುವ ಪ್ರವಾಹದ ನಡುವೆ ಸಿಲುಕಿಕೊಂಡಿದ್ದ ಇಬ್ಬರು ವ್ಯಕ್ತಿಗಳ ಪ್ರಾಣ ಉಳಿಸಲು ಭಾರತೀಯ ವಾಯುಪಡೆ ಇಂದು ಸಾಹಸಮಯ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ. ಮೀನುಗಾರರಾದ ಇಬ್ಬರು ಪ್ರವಾಹದಲ್ಲಿ ಸಿಲುಕಿಕೊಂಡು ದಿಕ್ಕು ತೋಚದೆ ತಾವಿ ನದಿಯ ನಡುವಿನಲ್ಲಿ ಇರುವ ಬ್ಯಾರೇಜ್ ಗೋಡೆಯ...
Date : Monday, 19-08-2019
ನವದೆಹಲಿ: ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿರುವ ಜಮ್ಮು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಸೋಮವಾರ ದೂರು ದಾಖಲಿಸಿದ್ದಾರೆ. ವಕೀಲ ಶ್ರೀವಾಸ್ತವ ಅವರು ದೂರನ್ನು ಸಲ್ಲಿಸಿದ್ದು, ಭಾರತೀಯ ಸೇನೆ ಮತ್ತು ಭಾರತ...
Date : Monday, 19-08-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ನಡೆಸಿದರು. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅಲ್ಲಿ...
Date : Monday, 19-08-2019
ನವದೆಹಲಿ: ಈ ವರ್ಷದ ಮಾರ್ಚ್ 31 ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಖಾದಿ ಗ್ರಾಮ ಕೈಗಾರಿಕಾ ಆಯೋಗ (ಕೆವಿಐಸಿ) ಮಾರಾಟದಲ್ಲಿ ಶೇ 25 ರಷ್ಟು ಏರಿಕೆಯನ್ನು ದಾಖಲಿಸಿಕೊಂಡಿದೆ, ಕಳೆದ ಹಣಕಾಸು ವರ್ಷದಲ್ಲಿ 75,000 ಕೋಟಿ ರೂ.ಗಳ ಮಾರಾಟವಾಗಿದೆ ಎಂದು ಕೆವಿಐಸಿ ಹೇಳಿದೆ....
Date : Monday, 19-08-2019
ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿತ್ತು. ಯಾವ ವರ್ಷ ಎಂದು ನನಗೆ ನಿಖರವಾಗಿ ನೆನಪಿಲ್ಲ. ನಾನು ಸುಮಾರು 12 ಅಥವಾ 13 ವರ್ಷದವನಾಗಿದ್ದೆ. ಖಾಕಿ ಶಾರ್ಟ್ಸ್ ಧರಿಸಿದ ಕೆಲವು ಯುವಕರು ನಮ್ಮ ಮನೆಯ ಜಗುಲಿಯಲ್ಲಿ ನಿಂತು ಮಾತನಾಡುತ್ತಿದ್ದರು. ನನ್ನ ಅಪ್ಪ ಮತ್ತು ಅಮ್ಮನಿಗೆ...