Date : Monday, 26-08-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ರಾಮ್ನಗರ ತಹಸಿಲ್ನ ಇಂಚಾ ಗ್ರಾಮದ ಬುಕ್ ಬೈಂಡರ್ ಸುರೇಶ್ ಸಿಂಗ್ ಅವರು ಕಾಶ್ಮೀರ ಆಡಳಿತಾತ್ಮಕ ಸೇವಾ (ಕೆಎಎಸ್) ಪರೀಕ್ಷೆಯಲ್ಲಿ 10 ನೇ ರ್ಯಾಂಕ್ ಗಳಿಸುವ ಮೂಲಕ ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಪ್ರತಿಷ್ಠಿತ ಪರೀಕ್ಷೆಯನ್ನು ರ್ಯಾಂಕ್...
Date : Monday, 26-08-2019
ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಗೌರವಾರ್ಥವಾಗಿ ಗುಜರಾತಿನ ನರ್ಮದಾ ನದಿ ತಟದಲ್ಲಿ ನಿರ್ಮಿಸಲಾದ 182 ಮೀಟರ್ ಎತ್ತರದ ಪ್ರತಿಮೆಯನ್ನು ಟೈಮ್ ನಿಯತಕಾಲಿಕೆಯು ತನ್ನ ವಿಶ್ವದ ಶ್ರೇಷ್ಠ ಸ್ಥಳ 2019 ರ ಎರಡನೇ ವಾರ್ಷಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ. ಗುಜರಾತ್ನ ನರ್ಮದಾ ಜಿಲ್ಲೆಯ...
Date : Monday, 26-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಅಮೆರಿಕದಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯವು ಅಭೂತಪೂರ್ವವಾಗಿ ಸ್ವಾಗತ ಮಾಡಿದೆ. ಭಾರತ ಸರ್ಕಾರದ ಈ ಮಹತ್ವಪೂರ್ಣ ನಿರ್ಧಾರವನ್ನು ಬೆಂಬಲಿಸಲು ಅದು ಸಮಾವೇಶವನ್ನು ನಡೆಸಿದೆ. ಆಗಸ್ಟ್ 5 ರಂದು...
Date : Monday, 26-08-2019
ನವದೆಹಲಿ: ಭ್ರಷ್ಟಾಚಾರ ಮತ್ತು ಇತರ ಆರೋಪಗಳನ್ನು ಹೊತ್ತುಕೊಂಡಿದ್ದ ಮತ್ತೆ 22 ಹಿರಿಯ ಅಧಿಕಾರಿಗಳನ್ನು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಕಡ್ಡಾಯವಾಗಿ ನಿವೃತ್ತಿ ಮಾಡಿದೆ. ಕಡ್ಡಾಯ ನಿವೃತ್ತಿಗೆ ಒಳಗಾದ ಎಲ್ಲಾ ಅಧಿಕಾರಿಗಳು ಅಧೀಕ್ಷಕ / ಎಒ ಹುದ್ದೆಯಲ್ಲಿದ್ದಾರೆ. “ತೆರಿಗೆ...
Date : Monday, 26-08-2019
ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಭಾರತದಲ್ಲಿ ಡಿಜಿಟಲ್ ಪಾವತಿ ಅಭೂತಪೂರ್ವ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ. ಡಿಜಿಟಲ್ ಪಾವತಿಯ ಮಾರುಕಟ್ಟೆ ಪಾಲಿನಲ್ಲಿ ಸರ್ಕಾರ ಬೆಂಬಲಿತ BHIM UPI ಮತ್ತು ರುಪೇ ಕಾರ್ಡ್ಗಳು (ಕ್ರೆಡಿಟ್ + ಡೆಬಿಟ್ + ಪ್ರಿಪೇಯ್ಡ್) ಪ್ರಮಾಣದಲ್ಲಿ ಶೇ.60ಕ್ಕಿಂತಲೂ ಹೆಚ್ಚು ಮತ್ತು ಮೌಲ್ಯದಲ್ಲಿ ಶೇ.65ಕ್ಕಿಂತಲೂ ಹೆಚ್ಚಾಗಿದೆ. ರುಪೇ...
Date : Monday, 26-08-2019
ರಾಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಇರ್ಮಿಮ್ ಶಮೀಮ್ ಅವರು ಜೂನ್ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನಲ್ಲಿ ವೈದ್ಯಕೀಯ ಅಧ್ಯಯನವನ್ನು ಮಾಡಲು ಅರ್ಹತೆ ಪಡೆದುಕೊಂಡಿದ್ದಾರೆ. ಈ ಅರ್ಹತೆಯನ್ನು ಪಡೆದುಕೊಂಡ ಮೊದಲ...
Date : Monday, 26-08-2019
ನವದೆಹಲಿ: ಜಿ 7 ಶೃಂಗಸಭೆಯ ಸೈಡ್ಲೈನಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ರನ್ನು ಭೇಟಿ ಮಾಡಿ ವ್ಯಾಪಾರ, ರಕ್ಷಣಾ ಮತ್ತು ಇನ್ನೋವೇಶನ್ ವಿಷಯದ ಬಗ್ಗೆ ಮಾತುಕತೆ ನಡೆಸಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದರು....
Date : Monday, 26-08-2019
ಚೆನ್ನೈ: ಭಾರತ ಮತ್ತು ರಷ್ಯಾವು ಬಾಹ್ಯಾಕಾಶ ಕ್ಷೇತ್ರದಲ್ಲಿ ವ್ಯಾಪಕವಾದ ಸಹಕಾರವನ್ನು ಪರಸ್ಪರ ಹೊಂದುವ ನಿಟ್ಟಿನಲ್ಲಿ ಚರ್ಚೆಯನ್ನು ನಡೆಸುತ್ತಿವೆ. ರಷ್ಯಾವು ತನ್ನ ಸೆಮಿ- ಕ್ರೈಯೊಜೆನಿಕ್ ಎಂಜಿನ್ ಟೆಕ್ನಾಲಜಿ ಮತ್ತು ನಿರ್ಣಾಯಕ ಘಟಕಗಳನ್ನು ಭಾರತದ ಹ್ಯುಮನ್ ಸ್ಪೇಸ್ ಕ್ಯಾಪ್ಸುಲ್ಗೆ ನೀಡಲು ಮುಂದಾಗಿದೆ ಎಂದು ಇಸ್ರೋ ಮುಖ್ಯಸ್ಥ ಕೆ.ಸಿವನ್ ಹೇಳಿದ್ದಾರೆ....
Date : Monday, 26-08-2019
ಶ್ರೀನಗರ: ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ ಕಟ್ಟಡದ ಮೇಲ್ಭಾಗದಿಂದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಧ್ವಜವನ್ನು ಭಾನುವಾರ ತೆಗೆದುಹಾಕಲಾಗಿದೆ. ಈ ಮೂಲಕ ಇಲ್ಲಿ ಭಾರತದ ರಾಷ್ಟ್ರೀಯ ಧ್ವಜ ಏಕೈಕ ಧ್ವಜವಾಗಿ ಘನತೆ ಮತ್ತು ಹೆಮ್ಮೆಯಿಂದ ಹಾರುತ್ತಿದೆ. ಸಂವಿಧಾನದ ವಿಧಿ 370...
Date : Monday, 26-08-2019
ಬಹ್ರೇನ್: ತೈಲ ಸಮೃದ್ಧ ದೇಶವಾದ ಬಹ್ರೇನ್ಗೆ ಪ್ರಧಾನಿ ನರೇಂದ್ರ ಮೋದಿಯವರು ಚೊಚ್ಚಲ ಭೇಟಿಯನ್ನು ನೀಡಿದ್ದ ಸಂದರ್ಭದಲ್ಲಿ, ಮಾನವೀಯ ಸಂಕೇತವಾಗಿ ಆ ಗಲ್ಫ್ ರಾಷ್ಟ್ರದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 250 ಭಾರತೀಯರಿಗೆ ಬಹ್ರೇನ್ ಸರ್ಕಾರ ಭಾನುವಾರ ಕ್ಷಮಾಪಣೆಯನ್ನು ನೀಡಿದೆ. ಭಾರತೀಯ ಕೈದಿಗಳಿಗೆ ಕ್ಷಮಾಪಣೆಯನ್ನು ನೀಡಿದ್ದ ಬಹ್ರೇನ್...