Date : Saturday, 10-08-2019
ನವದೆಹಲಿ: ಕೈಗಾರಿಕೋದ್ಯಮಿ ಕುಮಾರಮಂಗಳಂ ಬಿರ್ಲಾ ಅವರು ಮಧ್ಯಪ್ರದೇಶದಲ್ಲಿ 100 ಹೈಟೆಕ್ ಗೋಶಾಲೆಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಕಮಲ್ನಾಥ್ ಅವರು ಗುರುವಾರ ಘೋಷಣೆ ಮಾಡಿದ್ದಾರೆ. ತಮ್ಮ ಸಂಸ್ಥೆಯ ಕಾರ್ಪೋರೇಟ್ ಸೋಶಲ್ ರೆಸ್ಪಾನ್ಸಿಬಿಲಿಟಿ (ಸಿಎಸ್ಆರ್) ಫಂಡ್ ಮೂಲಕ ಕುಮಾರ ಮಂಗಳನ್...
Date : Saturday, 10-08-2019
ಲಕ್ನೋ: ಜನಸೇವೆಯಲ್ಲಿ ನಿರತರಾಗಿರುವ ಪೊಲೀಸರು ಶೌರ್ಯ ಪ್ರಶಸ್ತಿಗಳೊಂದಿಗೆ ನಗದು ಪುರಸ್ಕಾರಗಳನ್ನು ಪಡೆಯುವುದು ಸಾಮಾನ್ಯ ಸಂಗತಿ. ಆದರೆ ಉತ್ತರ ಪ್ರದೇಶದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರೂ ತಮ್ಮ ಸೇವೆಗಾಗಿ ಪ್ರಶಂಸಾ ಪತ್ರದೊಂದಿಗೆ ರೂ.500 ನಗದು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ಇದು ಸರ್ಕಾರದಿಂದ ಅವರಿಗೆ ಸಿಕ್ಕ ಸನ್ಮಾನವಲ್ಲ,...
Date : Saturday, 10-08-2019
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕವೂ ಕಣಿವೆ ರಾಜ್ಯ ಸುಸ್ಥಿತಿಯಲ್ಲಿ ಇದೆ. ಅಶಾಂತಿಗೆ ಭಂಗ ಬರುವಂತಹ ಯಾವುದೇ ಘಟನೆಗಳು ಅಲ್ಲಿ ನಡೆದಿಲ್ಲ. ಶುಕ್ರವಾರ ಸೆಕ್ಷನ್ 144 ಅನ್ನು ಕೂಡ ತೆರವುಗೊಳಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಅಲ್ಲಿ ತೆರೆಯಲಾಗಿದ್ದು, ಶುಕ್ರವಾರ ಜನರು...
Date : Saturday, 10-08-2019
ಬೆಂಗಳೂರು: ಮಹಾಮಳೆಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಭಾಗಶಃ ಮುಳುಗಡೆಯಾಗಿವೆ. ಮಹಾಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೆ 24 ಜನರು ಮೃತಪಟ್ಟಿದ್ದಾರೆ, 12 ಸಾವಿರ ಮನೆಗಳು ಕುಸಿದು...
Date : Saturday, 10-08-2019
ನವದೆಹಲಿ: ಎನ್‌ಡಿಟಿವಿ ಸ್ಥಾಪಕರಾದ ಪ್ರಾಣೋಯ್ ರಾಯ್ ಮತ್ತು ರಾಧಿಕಾ ರಾಯ್ ಅವರನ್ನು ಆಗಸ್ಟ್ 9ರಂದು ವಿದೇಶಕ್ಕೆ ತೆರಳದಂತೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದ ಮೂಲಗಳು ತಿಳಿಸಿವೆ. ಇವರಿಬ್ಬರನ್ನು ಹಣಕಾಸು ವಂಚನೆ ಪ್ರಕರಣದಲ್ಲಿ ಸಿಬಿಐ ತನಿಖೆಗೊಳಪಡಿಸಿದ್ದು, ಸಿಬಿಐ ಮನವಿಯ ಮೇರೆಗೆ ಇವರು ವಿದೇಶಕ್ಕೆ...
Date : Saturday, 10-08-2019
ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144 ನೇ ಜನ್ಮ ದಿನಾಚರಣೆಯಾದ ಅಕ್ಟೋಬರ್ 31 ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ. ಈಗಾಗಲೇ ಸಂಸತ್ತು ಅಂಗೀಕರಿಸಿದ ಜಮ್ಮು ಮತ್ತು ಕಾಶ್ಮೀರ...
Date : Saturday, 10-08-2019
ನವದೆಹಲಿ: ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿರುವ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಗಳನ್ನು ಮತ್ತು ಅವರಿಗೆ ಸಹಾಯಕರನ್ನು ನೇಮಿಸಿಕೊಂಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ದೆಹಲಿಯ ಉಸ್ತುವಾರಿಯನ್ನು ನೀಡಲಾಗಿದೆ, ಪಕ್ಷದ ಪ್ರಧಾನ...
Date : Saturday, 10-08-2019
ಲಕ್ನೋ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವಾರ್ಷಿಕೋತ್ಸವವಾದ ಶುಕ್ರವಾರದಂದು 66,000 ಸಸಿಗಳನ್ನು ಏಕಕಾಲದಲ್ಲಿ ವಿತರಿಸಿದ ಉತ್ತರ ಪ್ರದೇಶವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ. ಅಲಹಾಬಾದ್‌ನ ಗಂಗಾ-ಯಮುನಾ ಸಂಗಮದ ತೀರದಲ್ಲಿ ಉಚಿತ ಸಸಿಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿತರಣೆ ಮಾಡಿದ್ದಾರೆ. ಈ ವೇಳೆ ರಾಜ್ಯ...
Date : Saturday, 10-08-2019
ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಶುಕ್ರವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿನಂದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಭೇಟಿಯಾಗಿ ಅಭಿನಂದಿಸಿದರು. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಗೃಹ ಸಚಿವ...
Date : Saturday, 10-08-2019
ನವದೆಹಲಿ: ಜಮ್ಮು ಕಾಶ್ಮೀರದ ಶಾಂತಿಗೆ ಧಕ್ಕೆ ತರುವವರ ವಿರುದ್ಧ ತೀಕ್ಷ್ಣ ಕ್ರಮವನ್ನು ಜರುಗಿಸುವುದಾಗಿ ಭಾರತೀಯ ಸೇನೆ ಎಚ್ಚರಿಕೆಯನ್ನು ನೀಡಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಎಚ್ಚರಿಕೆಯನ್ನು ಸೇನೆ ನೀಡಿದೆ. ಕಾಶ್ಮೀರದ ಬಗ್ಗೆ ಭಾರತ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ...