Date : Thursday, 23-01-2025
ನವದೆಹಲಿ: ಈ ವರ್ಷ ಮೊದಲ ‘ಮೇಡ್ ಇನ್ ಇಂಡಿಯಾ’ ಚಿಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಸಂದರ್ಭ ಮಾತನಾಡಿದ ಅವರು, ಉದ್ಯಮದ ಪಾಲುದಾರರು ಭಾರತದ ಸೆಮಿಕಂಡಕ್ಟರ್ ಕಾರ್ಯಕ್ರಮದಲ್ಲಿ...
Date : Thursday, 23-01-2025
ಬೈಂದೂರು: ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆದ ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ...
Date : Thursday, 23-01-2025
ಕಟಕ್: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಆಜಾದ್ ಹಿಂದ್ ಫೌಜ್’ ಅನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳು ‘ವಿಕಸಿತ ಭಾರತ’ಕ್ಕಾಗಿ ಒಂದಾಗಬೇಕೆಂದು ಮನವಿ ಮಾಡಿದರು. ಪ್ರಧಾನ ಮಂತ್ರಿಯವರು ಒಡಿಶಾದ ಕಟಕ್‌ನ ಬಾರಾಬತಿ ಕೋಟೆಯಲ್ಲಿ ನಡೆದ...
Date : Thursday, 23-01-2025
ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ...
Date : Thursday, 23-01-2025
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನಾಚರಣೆಯಂದು ಪ್ರಯುಕ್ತ ಅವರ ಪರಂಪರೆಯನ್ನು ಗೌರವಿಸಲು ಇಂದು ಪರಾಕ್ರಮ್ ದಿವಸ್ 2025 ಅನ್ನು ಆಚರಿಸಲಾಗುತ್ತಿದೆ. ಸಂಸ್ಕೃತಿ ಸಚಿವಾಲಯವು ನೇತಾಜಿಯವರ ಜನ್ಮಸ್ಥಳವಾದ ಒಡಿಶಾದ ಕಟಕ್‌ನಲ್ಲಿ ಮೂರು ದಿನಗಳ ಆಚರಣೆಯನ್ನು ಆಯೋಜಿಸುತ್ತಿದೆ....
Date : Thursday, 23-01-2025
ನವದೆಹಲಿ: 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕ್ವಿಂಟಾಲ್‌ಗೆ 5,650 ರೂ.ಗಳಿಗೆ ಕೇಂದ್ರ ಸಚಿವ ಸಂಪುಟ ಹೆಚ್ಚಿಸಿದೆ, ಇದು ಹಿಂದಿನ ವರ್ಷದ 5,335 ರೂ.ಗಳ MSP ಗಿಂತ 315 ರೂ.ಗಳ ಹೆಚ್ಚಳವಾಗಿದೆ. ಹೊಸ MSP ಅಖಿಲ...
Date : Thursday, 23-01-2025
ನವದೆಹಲಿ: ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ ಸೌರ ಮತ್ತು ಪವನ ಶಕ್ತಿ ಸಾಮರ್ಥ್ಯದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದೆ. ಮೂಲಸೌಕರ್ಯಗಳ ಪ್ರಗತಿಯೊಂದಿಗೆ, ದೇಶದ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವು...
Date : Thursday, 23-01-2025
ನವದೆಹಲಿ: 2030 ರ ವೇಳೆಗೆ 10,000 ಭೌಗೋಳಿಕ ಸೂಚನೆ (GI) ಟ್ಯಾಗ್‌ಗಳನ್ನು ತಲುಪುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ GI ಸಮಾಗಮವನ್ನು ಉದ್ದೇಶಿಸಿ ಮಾತನಾಡಿದ ಗೋಯಲ್, 10,000...
Date : Thursday, 23-01-2025
ಬೆಂಗಳೂರು: ಕಾಂಗ್ರೆಸ್ ಸಮಾವೇಶದಲ್ಲಿ ನಿನ್ನೆ ಪ್ರಿಯಾಂಕ ಗಾಂಧಿಯವರನ್ನು ಕಿತ್ತೂರು ರಾಣಿ ಚನ್ನಮ್ಮನಿಗೆ ಹೋಲಿಸಿದ್ದಾರೆ. ಇದೊಂದು ರೀತಿಯ ಭಟ್ಟಂಗಿತನದ ಪರಮಾವಧಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ...
Date : Thursday, 23-01-2025
ನವದೆಹಲಿ: 76ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳಿಂದ ಒಟ್ಟು 26 ಟ್ಯಾಬ್ಲೋಗಳು ದೇಶದ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಒಳಗೊಳ್ಳುವಿಕೆಯನ್ನು ಪ್ರಸ್ತುತಪಡಿಸಲಿವೆ. ಈ ಬಾರಿಯ ಟ್ಯಾಬ್ಲೋಗಳ ಥೀಮ್ ‘ಸ್ವರ್ಣ ಭಾರತ: ವಿರಾಸತ್ ಔರ್ ವಿಕಾಸ್’ ಎಂಬುದಾಗಿರಲಿದೆ....