Date : Friday, 09-08-2019
ಬೆಂಗಳೂರು : ಮಹಾಮಳೆಗೆ ಮುಕ್ಕಾಲು ಭಾಗ ಕರ್ನಾಟಕ ತತ್ತರಿಸಿ ಹೋಗಿದೆ. 15 ಜಿಲ್ಲೆಗಳಲ್ಲಿ ನೆರೆ ಸಂಭವಿಸಿದೆ. ಬೆಳಗಾವಿ, ದಕ್ಷಿಣಕನ್ನಡ, ಕೊಡಗು, ಬಾಗಲಕೋಟೆ, ಉಡುಪಿ, ಕಾರವಾರ, ಶಿರಸಿ, ಉತ್ತರ ಕನ್ನಡ ನೆರೆ ಪರಿಸ್ಥಿತಿಯನ್ನು ಎದುರಿಸುತ್ತಿವೆ. ನೆರೆಯಿಂದಾಗಿ 11ಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ....
Date : Friday, 09-08-2019
ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕುವ ಮೂಲಕ ಜಮ್ಮು ಕಾಶ್ಮೀರದ ಆರ್ಥಿಕತೆಯನ್ನು ವೇಗವಾಗಿ ಪ್ರಗತಿ ಕಾಣುತ್ತಿರುವ ಭಾರತದ ಆರ್ಥಿಕತೆಯೊಂದಿಗೆ ಏಕೀಕೃತಗೊಳಿಸಲಾಗಿದೆ. ಜಮ್ಮು ಕಾಶ್ಮೀರವು ಆರ್ಥಿಕ ಪ್ರಗತಿಗೆ ವ್ಯಾಪಕವಾದ ಅವಕಾಶಗಳನ್ನು ಹೊಂದಿದೆ. ಆದರೆ ಕೈಗಾರಿಕೆಗಳ ಕೊರತೆ ಮತ್ತು ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದಾಗಿ ಅಲ್ಲಿನ...
Date : Friday, 09-08-2019
ಕೋಲ್ಕತ್ತಾ: ಭಾರತದ ಮೊದಲ ಅಂಡರ್ ವಾಟರ್ ರೈಲು ಶೀಘ್ರದಲ್ಲೇ ಕೋಲ್ಕತ್ತಾದಲ್ಲಿ ಕಾರ್ಯಾರಂಭ ಮಾಡಲಿದೆ. ಮೆಟ್ರೋ ಇದನ್ನು ಕಾರ್ಯಾಚರಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಟ್ವಿಟ್ ಮಾಡಿರುವ ಗೋಯಲ್, “ಭಾರತದ ಮೊದಲ ಅಂಡರ್ ವಾಟರ್ ರೈಲು ಶೀಘ್ರದಲ್ಲೇ ಕೋಲ್ಕತ್ತಾದಲ್ಲಿ...
Date : Friday, 09-08-2019
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗುರುವಾರ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತರತ್ನವನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಕ್ಕೆ ಅತೀವ ಹೆಮ್ಮೆ ಎನಿಸಿದೆ ಎಂದು ಹೇಳಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,...
Date : Friday, 09-08-2019
ನವದೆಹಲಿ: ಸಾಂಸ್ಕೃತಿಕ ಕಲೆ, ಸಂಗೀತ, ಸಾಹಿತ್ಯ ಮತ್ತು ಕೈಮಗ್ಗಗಳಲ್ಲಿ ಒರಿಸ್ಸಾ ಅತ್ಯದ್ಬುತವಾದ ಇತಿಹಾಸವನ್ನು ಹೊಂದಿದೆ. ಒರಿಸ್ಸಾ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಮ್ಮ ಅತಿ ಶ್ರೇಷ್ಠ ಮತ್ತು ಅತಿ ಸುಂದರ ಕೈಮಗ್ಗ ಕಲೆಯನ್ನು ಸಂರಕ್ಷಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಈ ಕೈಮಗ್ಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ...
Date : Friday, 09-08-2019
ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರವು ಯೋಧರ ಕಲ್ಯಾಣಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ 1 ಕೋಟಿ ರೂಗಳನ್ನು ಹಸ್ತಾಂತರ ಮಾಡಿದೆ. ವಿವೇಕಾನಂದ ಕೇಂದ್ರವು ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ 2015 ರ ಸಾಲಿನ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿವೇಕಾನಂದ ಕೇಂದ್ರವು ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ...
Date : Friday, 09-08-2019
ನವದೆಹಲಿ: ಮಾಂಸಾಹಾರವನ್ನು ಕಡಿಮೆ ಸೇವಿಸುವುದರಿಂದ ಮತ್ತು ಆಹಾರ ತ್ಯಾಜ್ಯವನ್ನು ಕುಗ್ಗಿಸುವುದರಿಂದ ಜಾಗತಿಕ ಹೊರಸೂಸುವಿಕೆ ಕಡಿಮೆಯಾಗುತ್ತದೆ ಮತ್ತು ಇದು ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ಉತ್ತಮ ಪ್ರಭಾವವನ್ನು ಬೀರುತ್ತದೆ ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ಪ್ರಕಟಗೊಳಿಸಿರುವ ಹವಮಾನ ವೈಪರೀತ್ಯದ ವರದಿ ತಿಳಿಸಿದೆ. ಗುರುವಾರ ಹವಮಾನ...
Date : Friday, 09-08-2019
ನವದೆಹಲಿ: ಸಂವಿಧಾನದ 370ನೇ ವಿಧಿ ರದ್ಧತಿಯ ಮೂಲಕ ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಅಂತ್ಯಗೊಳಿಸಿದ್ದು ಆ ರಾಜ್ಯದಲ್ಲಿ ಹೊಸ ಆಶಾವಾದವನ್ನು ಸೃಷ್ಟಿಸಿದೆ. ಈ ಕ್ರಮ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿದೆ. ಅದರಲ್ಲೂ ಅಲ್ಲಿನ ಡೈರಿ ವಲಯದಲ್ಲಿ ಹೊಸಕಿರಣ ಮೂಡಿದೆ. ವರದಿಗಳ ಪ್ರಕಾರ ಜಮ್ಮು...
Date : Thursday, 08-08-2019
ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಹಿಂಪಡೆದು, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜನೆ ಮಾಡಿರುವ ಕೇಂದ್ರ ಸರ್ಕಾರ, ಇದೀಗ ಕಾಶ್ಮೀರ ಕಣಿವೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದೆ. ಕಾಶ್ಮೀರ ಕಣಿವೆಯ ಶ್ರೀನಗರ ಮೆಟ್ರೋ ಯೋಜನೆಯನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರ...
Date : Thursday, 08-08-2019
ನವದೆಹಲಿ: ಭಯೋತ್ಪಾದಕರ ಹಣಕಾಸು ಬೇರುಗಳನ್ನು ಕಿತ್ತು ಹಾಕುವ ಪ್ರಯತ್ನದ ಜೊತೆಗೆ ಮಾದಕವಸ್ತು ಕಳ್ಳಸಾಗಣೆಯನ್ನೂ ಅಂತ್ಯಗೊಳಿಸುವ ಗುರಿಯನ್ನು ನರೇಂದ್ರ ಮೋದಿ ಸರ್ಕಾರ ಇಟ್ಟುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಕಳೆದ ತಿಂಗಳು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಡೈಕರೆಕ್ಟರ್ ಜನರಲ್ ರಾಕೇಶ್ ಅಸ್ತಾನಾ ಅವರ ನೇತೃತ್ವದಲ್ಲಿ ರಚಿಸಲಾದ...