News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೆರೆಪೀಡಿತ ಭಾಗಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ

ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕರ್ನಾಟಕದ ನೆರೆಪೀಡಿತ ಭಾಗಗಳಲ್ಲಿ ಸೋಮವಾರ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಸುರಿಯುತ್ತಿರುವ ಭಾರೀ ಮಳೆ ಮತ್ತು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದಾಗಿ ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಹ...

Read More

ಇಂದು ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯಸ್ಥರೊಂದಿಗೆ ನಿರ್ಮಲಾ ಸೀತಾರಾಮನ್ ಸಭೆ

  ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯಸ್ಥರನ್ನು ಭೇಟಿಯಾಗುತ್ತಿದ್ದಾರೆ. ಈ ವೇಳೆ ಅವರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ರಿಟೇಲ್, ಆಟೋ, ಎನ್­ಬಿಎಸ್­ಸಿ ಮತ್ತು ಎಚ್­ಎಫ್­ಸಿಗಳ ಕ್ರೆಡಿಟ್ ಗ್ರೋತ್ ಬಗ್ಗೆ...

Read More

ವಾಜಪೇಯಿ ಪುಣ್ಯತಿಥಿಯಂದು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಬಿಜೆಪಿ

  ನವದೆಹಲಿ: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯತಿಥಿಯಂದು ಪಕ್ಷದ ವತಿಯಿಂದ ಗೌರವ ನಮನಗಳನ್ನು ಸಲ್ಲಿಕೆ ಮಾಡಲು ಬಿಜೆಪಿ ನಿರ್ಧರಿಸಿದೆ. ವಾಜಪೇಯಿ ಅವರು 2018ರ ಆಗಸ್ಟ್ 16ರಂದು ಇಹಲೋಕವನ್ನು ತ್ಯಜಿಸಿದ್ದರು. ಪಕ್ಷದ ಕೇಂದ್ರ ಕಛೇರಿಯಲ್ಲಿ ನಡೆದ...

Read More

ಜಮ್ಮ ಕಾಶ್ಮೀರ ಮತ್ತು ಲಡಾಖ್ ಇನ್ನು ಮುಂದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿವೆ

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿರುವ ಸಂವಿಧಾನದ ಕಲಂ 370 ಅನ್ನು ತೆಗೆದು ಹಾಕುವುದಾಗಿ ರಾಜ್ಯಸಭೆಯಲ್ಲಿ ಸೋಮವಾರ ಅಮಿತ್ ಶಾ ಅವರು ಘೋಷನೆಯನ್ನು ಮಾಡಿ ಪ್ರಸ್ತಾಪ ಮಂಡಿಸಿದ್ದಾರೆ. ಈ ವೇಳೆ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಇಬ್ಭಾಗ ಮಾಡುವುದಾಗಿಯೂ ಅವರು ಪ್ರಸ್ತಾಪಿಸಿದ್ದಾರೆ....

Read More

ಕಲಂ 370 ರದ್ಧತಿಗೆ ರಾಜ್ಯಸಭೆಯಲ್ಲಿ ಪ್ರಸ್ತಾಪ ಮಂಡಿಸಿದ ಅಮಿತ್ ಶಾ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದ ಕುತೂಹಲಗಳಿಗೆ ತೆರೆ ಬಿದ್ದಿದೆ. ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ ಕಲಂ 370 ಅನ್ನು ತೆಗೆದು ಹಾಕಲು ನಿರ್ಧರಿಸಿರುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ...

Read More

ಪ್ರಕೃತಿ ಸಂರಕ್ಷಣೆಯನ್ನು ಕಲಿಸುವ ನಾಗರಪಂಚಮಿ

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಮನುಷ್ಯನ ಆವಿಷ್ಕಾರದೊಂದಿಗೆ ಬದಲಾಗುವ ಋತುಋತುಗಳೊಡನೆ ನಮ್ಮ ಸರ್ವತೋಮುಖ ಅಭಿವೃದ್ಧಿಯ ಸಾಧಕವೆನಿಸಿವೆ. ಮಾನವನನ್ನು ಪರಿಪೂರ್ಣತೆಯತ್ತ ಕೊಂಡೊಯ್ಯಲು ನಮ್ಮ ದೇಶದ ಹಬ್ಬಗಳು ನಮ್ಮ ಬದುಕಿನ ಮೌಲ್ಯಗಳಿಗೆ ಪೂರಕ. ಭಾರತದ ಹಲವಾರು ಪ್ರದೇಶಗಳಲ್ಲಿ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯನ್ನು ನಾಗ ಪಂಚಮಿ ಎನ್ನುವ...

Read More

ಚಂದ್ರಯಾನ-2 ತೆಗೆದ ಭೂಮಿಯ 5 ಅತ್ಯದ್ಭುತವಾದ ಫೋಟೋಗಳನ್ನು ಹಂಚಿಕೊಂಡ ಇಸ್ರೋ

ನವದೆಹಲಿ: ಚಂದ್ರಯಾನ-2 ತೆಗೆದ ಭೂಮಿಯ ಐದು ಅತ್ಯದ್ಭುತವಾದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಆಗಸ್ಟ್ 3ರಂದು ರಾತ್ರಿ 10.58 ಮತ್ತು 11.07ರ ನಡುವೆ ತೆಯಲ್ಪಟ್ಟ ಫೋಟೋಗಳು ಇವಾಗಿವೆ. ಜುಲೈ 22ರಂದು ಚಂದ್ರಯಾನ-2 ಅನ್ನು ಉಡಾವಣೆಗೊಳಿಸಲಾಗಿದ್ದು, ಇದು ಚಂದ್ರನ ಅಂಗಳಕ್ಕೆ ಸಾಫ್ಟ್ ಲ್ಯಾಂಡಿಂಗ್...

Read More

ಕಾಶ್ಮೀರ: ಗೃಹ ಬಂಧನದಲ್ಲಿ ನಾಯಕರು, ಇಂಟರ್ನೆಟ್ ಸ್ಥಗಿತ, ಸಭೆ-ಸಮಾವೇಶಗಳಿಗೆ ನಿರ್ಬಂಧ

ಮುಂಬಯಿ: ಕಾಶ್ಮೀರದಲ್ಲಿ ಮಧ್ಯರಾತ್ರಿ ನಡೆದ ಬೆಳವಣಿಗೆಯನ್ನು ಹಲವಾರು ರಾಜಕೀಯ ಮುಖಂಡರುಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅಲ್ಲಿನ ಉನ್ನತ ನಾಯಕರುಗಳಾದ ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಸಜ್ಜದ್ ಲೋನ್ ಮುಂತಾದವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಇಂಟರ್ನೆಟ್ ಸೇವೆಯನ್ನು ಅಲ್ಲಿ ಸ್ಥಗಿತಗೊಳಿಸಲಾಗಿದ್ದು, ಯಾರೊಬ್ಬರೂ ಸಭೆ,...

Read More

ಕಾಶ್ಮೀರ ವಿಷಯ: ಇಂದು ಕೇಂದ್ರ ಸಂಪುಟದ ಮಹತ್ವದ ಸಭೆ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಹತ್ವದ ಬೆಳವಣಿಗೆಗಳ ನಡುವೆಯೇ ಇಂದು ದೆಹಲಿಯಲ್ಲಿ ಕೇಂದ್ರ ಸಂಪುಟ ಸಭೆ ಜರಗುತ್ತಿದೆ. ಸಂಪುಟ ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಮಹತ್ವದ ಮಾತಕತೆಯನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ....

Read More

ಹಿಂದುತ್ವ : ಅಪಾರ್ಥಗಳಿಗೆ ಸಾವರ್ಕರ್‌ ಉತ್ತರ, ಸಾಕ್ಷಿ ಪ್ರಜ್ಞೆಗಳೇಕೆ ತತ್ತರ ?

ಸ್ವಾತಂತ್ರ್ಯವೀರ ಸಾವರ್ಕರ್ 1923ರಲ್ಲಿ ಜೈಲೊಳಗೆ ಕೈದಿಯಾಗಿ ಇರುವಾಗಲೇ ಬರೆದ ಒಂದು ಅಪೂರ್ವಕೃತಿ ’ಹಿಂದುತ್ವ’ (2018ರಲ್ಲಿ ಕನ್ನಡಕ್ಕೆ ಈ ಕೃತಿಯನ್ನು ಡಾ. ಜಿ. ಬಿ. ಹರೀಶ್ ಅನುವಾದಿಸಿದ್ದಾರೆ). ಈ ಕೃತಿಯು ರಚನೆಯಾಗಿ ಶತಮಾನ ಸಮೀಪಿಸುತ್ತಿದೆ. ಭಾರತದ ವೈಚಾರಿಕ ವಲಯವನ್ನು ತನ್ನ ಶೀರ್ಷಿಕೆಯಿಂದಲೇ ಪರ...

Read More

Recent News

Back To Top