News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂತಾರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಮಾಜಿ ಮುಖ್ಯಮಂತ್ರಿ ಪರಿಕ್ಕರ್ ಹೆಸರು

ಪಣಜಿ :  ಗೋವಾ ವಾರ್ಷಿಕವಾಗಿ ಆಯೋಜನೆಗೊಳಿಸುವ ಅಂತಾರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನಿಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಮನೋಹರ್ ಪರಿಕ್ಕರ್...

Read More

ಜೈಶೇ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿದಂತೆ ಇಬ್ಬರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಬ್ಬರು ಜೈಶೇ ಇ ಮೊಹಮ್ಮದ್ ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೃತರ ಪೈಕಿ ಓರ್ವ ಈ ಸಂಘಟನೆಯ ಕಮಾಂಡರ್ ಮುನ್ನ ಲಹೋರಿ ಎನ್ನಲಾಗಿದೆ. ಈತ ಪಾಕಿಸ್ಥಾನದವನಾಗಿದ್ದಾನೆ. ಐಇಡಿ (Improvised Explosive Devices) ಗಳನ್ನು ತಯಾರಿಸುವುದರಲ್ಲಿ ಈತ...

Read More

ಕೊನೆಗೂ ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೊನೆಗೂ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಎಸ್ಟೇಟ್ ಇಲಾಖೆಯೊಂದಿಗಿನ ಎಲ್ಲಾ ಬಾಕಿಗಳನ್ನು ಪಾವತಿಸಿ ಅವರು ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಬಂಗಲೆ ತನಗೆ ನೀಡಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...

Read More

ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ 10 ಸಾವಿರ ಯೋಧರ ನಿಯೋಜನೆಗೆ ಆದೇಶ : ಹೆಚ್ಚಿದ ಕುತೂಹಲ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....

Read More

ಕರ್ನಾಟಕದ ಕೇಸರಿ ನಾಯಕ ಯಡಿಯೂರಪ್ಪ

ಕರ್ನಾಟಕ ಬಿಜೆಪಿಯ ನಂ.1 ನಾಯಕನಾಗಿರುವ ಬಿಎಸ್ ಯಡಿಯೂರಪ್ಪನವರು ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಈಗಾಗಲೇ ತಮ್ಮ ಹೆಸರಿನ ಸ್ಪೆಲ್ಲಿಂಗ್ ಅನ್ನು ಎರಡು ಬಾರಿ ಬದಲಾಯಿಸಿಕೊಂಡಿರುವ ಅವರು, ನಾಲ್ಕನೇ ಬಾರಿಗೆ ಸಿಎಂ ಆಗುತ್ತಿದ್ದಾರೆ. ಯಡಿಯೂರಪ್ಪನವರ ಬಗೆಗಿನ 10 ರೋಚಕ ಸಂಗತಿಗಳು ಇಲ್ಲಿವೆ. ಜನ್ಮಭೂಮಿ...

Read More

ಸಮಾಜವನ್ನು ಸನ್ಮಾರ್ಗದತ್ತ ನಡೆಸುವುದು ಪತ್ರಿಕೋದ್ಯಮದ ಕಾರ್ಯ : ದು. ಗು. ಲಕ್ಷ್ಮಣ

ಹುಬ್ಬಳ್ಳಿ: ನಾರದರು ಸುದ್ಧಿಯನ್ನು ಸಪ್ತ ಲೋಕಕ್ಕೆ ತಲುಪಿಸುವ ಮೂಲಕ ಲೋಕಹಿತ ಹಾಗೂ ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡುವ ಮೂಲಕ ಪ್ರಪಂಚದ ಮೊದಲ ಪತ್ರಕರ್ತರಾಗಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಹೊಸ ದಿಗಂತ ಪತ್ರಿಕೆಯ ಮಾಜಿ ಸಂಪಾದಕರಾದ ದು.ಗು.ಲಕ್ಷ್ಮಣ ಹೇಳಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ...

Read More

ಕಾರ್ಗಿಲ್ ಬಗ್ಗೆ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ ರಕ್ಷಣಾ ಸಚಿವಾಲಯ

ನವದೆಹಲಿ: ಯುವಕರು ಮತ್ತು ಜನಸಾಮಾನ್ಯರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸುವ ಸಲುವಾಗಿ ಕಾರ್ಗಿಲ್ ಯುದ್ಧದ ಕುರಿತು ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ಕೇಂದ್ರ ರಕ್ಷಣಾ ಸಚಿವಾಲಯ ಆಯೋಜನೆಗೊಳಿಸಿದೆ. ಕಾರ್ಗಿಲ್ ವಿಜಯ್ ದಿವಸ್ ಆದ ಜುಲೈ 26 ರಂದು ಪ್ರಾರಂಭವಾದ ರಸಪ್ರಶ್ನೆ ಸ್ಪರ್ಧೆಯು ಮುಂದಿನ ತಿಂಗಳು ಅಂದರೆ...

Read More

ಇಂದು ಭಾರತಕ್ಕೆ ಬರಲಿವೆ ಮೊದಲ ಬ್ಯಾಚ್­ನ ಬೋಯಿಂಗ್ AH-64E ಅಪಾಚೆ ಹೆಲಿಕಾಪ್ಟರ್‌ಗಳು

ನವದೆಹಲಿ: ಭಾರತೀಯ ವಾಯುಸೇನೆಗೆ ದೊಡ್ಡ ಮಟ್ಟದ ಉತ್ತೇಜನವನ್ನು ನೀಡಲು, ಮೊದಲ ಬ್ಯಾಚ್­ನ ಬೋಯಿಂಗ್ ಎಎಚ್ -64 ಇ ಅಪಾಚೆ ಗಾರ್ಡಿಯನ್ ಅಟ್ಯಾಕ್ ಹೆಲಿಕಾಪ್ಟರ್‌ಗಳು ಶನಿವಾರ ಘಾಜಿಯಾಬಾದ್‌ನ ಹಿಂಡನ್ ವಾಯುನೆಲೆಗೆ ಆಗಮಿಸಲಿವೆ. ಅಮೆರಿಕಾ ರಕ್ಷಣಾ ಉತ್ಪಾದನೆಯ ದೈತ್ಯ ಸಂಸ್ಥೆಯಾದ ಬೋಯಿಂಗ್‌ನಿಂದ  ಎಎಚ್-64 ಇ ಅಪಾಚೆ ಗಾರ್ಡಿಯನ್ ಅಟ್ಯಾಕ್...

Read More

ಕ್ಷೀರಪಥ ನಕ್ಷತ್ರಪುಂಜದಲ್ಲಿ 28 ಹೊಸ ನಕ್ಷತ್ರಗಳನ್ನು ಪತ್ತೆ ಹಚ್ಚಿದ ಭಾರತೀಯ ವಿಜ್ಞಾನಿಗಳು

ನೈನಿತಾಲ್: ನೈನಿತಾಲ್‌ನ ಆರ್ಯಭಟ್ಟ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಅಬ್ಸರ್ವೇಷನಲ್ ಸೈನ್ಸಸ್ (ARIES) ನ ವಿಜ್ಞಾನಿಗಳ ತಂಡವು ಕ್ಷೀರಪಥ ನಕ್ಷತ್ರಪುಂಜ(ಮಿಲ್ಕಿ ವೇ ಗ್ಯಾಲಕ್ಸಿ) ದ ಹೊರಾವರಣದಲ್ಲಿ 28 ಹೊಸ ವೇರಿಯಬಲ್ ನಕ್ಷತ್ರಗಳನ್ನು ಗುರುತಿಸಿದೆ. ಇದು ಕೋಮಾ ಬೆರೆನಿಸ್ ನಕ್ಷತ್ರಪುಂಜದಲ್ಲಿ ಸುಮಾರು 60,000 ಬೆಳಕಿನ...

Read More

ಮುಂದಿನ ವರ್ಷದಿಂದ B.Ed ಕೋರ್ಸು ಅವಧಿ 4 ವರ್ಷ: ಇಲ್ಲಿದೆ ವಿವರ

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ನಾಲ್ಕು ವರ್ಷಗಳ ಏಕೀಕೃತ B.Ed  ಕೋರ್ಸುಗಳನ್ನು ಆರಂಭಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಘೋಷಿಸಿದ್ದಾರೆ. ಶಿಕ್ಷಕರ ಮತ್ತು ಬೋಧನೆಯ ಗುಣಮಟ್ಟವನ್ನು ಸುಧಾರಣೆಗೊಳಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದುವರೆಗೆ...

Read More

Recent News

Back To Top