News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 24th January 2026

×
Home About Us Advertise With s Contact Us

ಭಾರತದಲ್ಲಿ ಪ್ರತಿ ಮಿಲಿಯನ್‌ಗೆ ಕೇವಲ ಒಬ್ಬರು ಮಾತ್ರ ಅಂಗಾಂಗ ದಾನ ಮಾಡುತ್ತಿದ್ದಾರೆ

ನವದೆಹಲಿ: ಅಂಗಾಂಗ ದಾನಿಗಳ ಕೊರತೆಯಿಂದಾಗಿ ಭಾರತದಲ್ಲಿ ವಾರ್ಷಿಕವಾಗಿ ಸುಮಾರು 5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಪ್ರತಿ ಮಿಲಿಯನ್‌ಗೆ ಕೇವಲ ಒಬ್ಬರು ಮಾತ್ರ ಅಂಗಾಂಗ ದಾನ ಮಾಡುತ್ತಿದ್ದಾರೆ. ಭಾರತದಲ್ಲಿ ಅಂಗಾಂಗ ದಾನ ವಿಶ್ವದಲ್ಲೇ ಅತೀ ಕಡಿಮೆಯಾಗಿದೆ ಎಂದು ಅಂಕಿಅಂಶಗಳು ತಿಳಿಸಿವೆ. “ಅಂಗಾಂಗ ದಾನದ...

Read More

ಸೂರತ್: ಮಾನವ ಸರಪಳಿ ರಚಿಸಿ ರಾಷ್ಟ್ರ ಧ್ವಜ ಮತ್ತು ರಾಖಿಯ ರಚನೆ ಮಾಡಿದ 670 ವಿದ್ಯಾರ್ಥಿಗಳು

ಸೂರತ್:  ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನ ಹಬ್ಬದ ಹಿನ್ನಲೆಯಲ್ಲಿ ಗುಜರಾತಿನ ಸೂರತ್‌ ಶಾಲೆಯೊಂದರ 670 ವಿದ್ಯಾರ್ಥಿಗಳು ಮಾನವ ಸರಪಳಿಯನ್ನು ರಚಿಸಿ ‘ತ್ರಿವರ್ಣ ಧ್ವಜ’ ಮತ್ತು ‘ರಾಖಿ’ಯ ರಚನೆಯನ್ನು ರೂಪಿಸಿದ್ದಾರೆ. ತಿರಂಗಾ ಹಾರುವ ಧ್ವಜಸ್ತಂಭ ಮತ್ತು ಧ್ವಜಸ್ತಂಭದ ನಡುವೆ ರಾಖಿ ಬರುವಂತೆ...

Read More

ಅಕ್ಟೋಬರ್ 12 ರಿಂದ ಜಮ್ಮು ಕಾಶ್ಮೀರದಲ್ಲಿ ಜರುಗಲಿದೆ ಮೊದಲ ಜಾಗತಿಕ ಹೂಡಿಕೆದಾರರ ಸಮಾವೇಶ

ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಜರುಗಲಿದೆ. ಮೂರು ದಿನಗಳ ಸಮಾವೇಶ ಅಕ್ಟೋಬರ್ 12 ರಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಹೂಡಿಕೆದಾರರ ಸಮಾವೇಶವು ಜಮ್ಮು ಕಾಶ್ಮೀರದಲ್ಲಿ ಅಕ್ಟೋಬರ್ 12 ಮತ್ತು ಅಕ್ಟೋಬರ್ 14 ರ ನಡುವೆ ನಡೆಯಲಿದೆ...

Read More

ಅಲಹಾಬಾದ್: ಪಾಕಿಸ್ಥಾನದ ಸ್ವಾತಂತ್ರ್ಯ ದಿನದಂದು ಅಖಂಡ ಭಾರತಕ್ಕಾಗಿ ಪ್ರತಿಜ್ಞೆ ಮಾಡಿದ ಭಜರಂಗ ದಳ

ಅಲಹಾಬಾದ್:  ಪಾಕಿಸ್ಥಾನ ಇಂದು ತನ್ನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಮಂಗಳವಾರ ತಡರಾತ್ರಿ ಅಲಹಾಬಾದ್‌ನ ಭಜರಂಗದಳದ ಘಟಕವು ‘ಅಖಂಡ ಭಾರತ’ಕ್ಕಾಗಿ ಪ್ರತಿಜ್ಞೆಯನ್ನು ಮಾಡಿದೆ. ಪಾಕಿಸ್ಥಾನದ ಸ್ವಾತಂತ್ರ್ಯ ದಿನವನ್ನು ‘ಅಖಂಡ ಭಾರತ ಸಂಕಲ್ಪ ದಿವಸ್’ ಎಂದು ಭಜರಂಗ ದಳ ಆಚರಿಸಿದ್ದು, ಇದು ಅಖಂಡ ಭಾರತಕ್ಕಾಗಿ...

Read More

ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿಯಿಂದ ‘ವೀರ ಚಕ್ರ’ ಸ್ವೀಕರಿಸಲಿದ್ದಾರೆ ಅಭಿನಂದನ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರವನ್ನು ಪ್ರದಾನ ಮಾಡಲಾಗುತ್ತಿದೆ. ಈ ವರ್ಷದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ ವೈಮಾನಿಕ ಮುಖಾಮುಖಿಯ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ತೋರಿದ ದಿಟ್ಟತನದಿಂದ ದೇಶವ್ಯಾಪಿಯಾಗಿ ಪ್ರಸಿದ್ಧಿಯನ್ನು ಪಡೆದುಕೊಂಡಿದ್ದಾರೆ....

Read More

ಸ್ವಚ್ಛ ಸರ್ವೇಕ್ಷಣ್ 2020 ಲೀಗ್­ಗೆ ಚಾಲನೆ, ಸ್ವಚ್ಛತಾ ಗೀತೆ ಬಿಡುಗಡೆ

ನವದೆಹಲಿ: ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ವೇಳೆಗೆ ಭಾರತವನ್ನು ಸ್ವಚ್ಛವಾಗಿಸುವ ಮತ್ತು ಬಯಲು ಶೌಚ ಮುಕ್ತವಾಗಿಸುವ ಉದ್ದೇಶದೊಂದಿಗೆ,  ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸ್ವಚ್ಛ ಸರ್ವೇಕ್ಷಣ್ 2020...

Read More

370 & 35ಎ ವಿಧಿ ರದ್ದು ನಿರ್ಧಾರ ಮತ್ತು ಅದರ ಸುತ್ತಲಿನ ಬೆಳವಣಿಗೆಗಳು

ಆಗಸ್ಟ್ 5 ರಂದು ಭಾರತ ಸರ್ಕಾರವು ಸಂವಿಧಾನದ 370 ನೇ ವಿಧಿಯ ಕೆಲವು ನಿಬಂಧನೆಗಳನ್ನು ನಿಷ್ಕ್ರಿಯಗೊಳಿಸಿದೆ. ಲಡಾಖ್ ಮತ್ತು ಜಮ್ಮು  ಕಾಶ್ಮೀರ ಪ್ರದೇಶಗಳನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಚಿಸಲು ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ....

Read More

ತ್ರಿವಳಿ ತಲಾಖ್­ನಿಂದ ರಕ್ಷಿಸಿದ ಮೋದಿಗೆ ರಾಖಿ ಕಳುಹಿಸಿ ಧನ್ಯವಾದ ಹೇಳುತ್ತಿದ್ದಾರೆ ವಾರಣಾಸಿ ಮುಸ್ಲಿಂ ಮಹಿಳೆಯರು

ವಾರಣಾಸಿ:  ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...

Read More

370ನೇ ವಿಧಿ ರದ್ದುಗೊಳಿಸಿದ್ದು ರಾಷ್ಟ್ರದ ಬಗೆಗಿನ ನಿರ್ಧಾರವೇ ಹೊರತು, ರಾಜಕೀಯ ನಿರ್ಧಾರ ಅಲ್ಲ: ಮೋದಿ

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಮೊಟಕುಗೊಳಿಸಿದ್ದು ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ್ದು ನರೇಂದ್ರ ಮೋದಿ ಸರ್ಕಾರದ ಅತೀದೊಡ್ಡ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ತಮ್ಮ ಸರ್ಕಾರದ ನಿರ್ಧಾರ ಬಗ್ಗೆ ಅಚಲ ನಂಬಿಕೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ಮೋದಿಯವರು, ದೇಶ...

Read More

ಸಂಸತ್ತಿಗೆ ಶಾಶ್ವತ ವರ್ಣರಂಜಿತ ದೀಪಗಳ ಅಳವಡಿಕೆ : ಮೋದಿ ಉದ್ಘಾಟನೆ

ನವದೆಹಲಿ: ಸಂಸತ್ತಿನ ಕಟ್ಟಡಕ್ಕೆ ಅಳವಡಿಸಲಾದ ಶಾಶ್ವತ ವರ್ಣರಂಜಿತ ದೀಪಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ  ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷರು, ಹಲವಾರು ಸಂಪುಟ ಸಚಿವರುಗಳು ಮತ್ತು ಸಂಸದರು ಉಪಸ್ಥಿತರಿದ್ದರು. 875 ಎಲ್ಇಡಿ ದೀಪಗಳಿಂದ ಸಂಸತ್ತಿನ ಕಟ್ಟಡಗಳನ್ನು...

Read More

Recent News

Back To Top