Date : Tuesday, 13-08-2019
ಮುಂಬಯಿ: ಪ್ರವಾಹದಿಂದ ತತ್ತರಿಸಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಇದುವರೆ ಕನಿಷ್ಠ 179 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಮಂಗಳವಾರ ಮಾಹಿತಿ ನೀಡಿವೆ. ಕೇರಳದಲ್ಲಿ ಅತೀ ಹೆಚ್ಚು ಅಂದರೆ 88...
Date : Tuesday, 13-08-2019
ನವದೆಹಲಿ: ಸಿದ್ಧ ಮತ್ತು ಆಯುರ್ವೇದದಂತಹ ಭಾರತೀಯ ಪದ್ಧತಿಯ ಔಷಧಿಗಳನ್ನು ನೀಡುವ ವಿಶೇಷ ಆಸ್ಪತ್ರೆಗಳನ್ನು ದೇಶದಾದ್ಯಂತ 150 ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆಯುಷ್ ಸಚಿವಾಲಯದ ರಾಜ್ಯ ಖಾತೆ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್ ಅವರು ತಿಳಿಸಿದ್ದಾರೆ. ಸೋಮವಾರ ತಮಿಳುನಾಡಿನ ವೆಲ್ಲೂರಿನಲ್ಲಿ ಆಯುರ್ವೇದ ವೈದ್ಯಕೀಯ ಕಾಲೇಜೊಂದನ್ನು...
Date : Tuesday, 13-08-2019
ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಂಡು ಬಳಿಕ ಪಾಕಿಸ್ಥಾನವು ಭಾರತದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಇಸ್ಲಾಮಾಬಾದಿನಲ್ಲಿನ ಭಾರತೀಯ ಹೈಕಮಿನರ್ ಮತ್ತು ದೂತವಾಸ ಕಛೇರಿಯ ಸಿಬ್ಬಂದಿಗಳಿಗೂ ವಾಪಾಸ್ ಹೋಗುವಂತೆ ಅದು ಸೂಚನೆಯನ್ನು ನೀಡಿತ್ತು. ಅದರಂತೆ ಹೈಕಮಿನಷರ್ ಮತ್ತು...
Date : Tuesday, 13-08-2019
ನವದೆಹಲಿ: ಐಶ್ವರ್ಯ ಪಿಸೆ ಅವರು ಮೋಟಾರ್ ಸ್ಪೋರ್ಟ್ಸ್‌ನಲ್ಲಿ ವಿಶ್ವ ಪ್ರಶಸ್ತಿಯನ್ನು ಪಡೆದುಕೊಂಡ ಮೊದಲ ಭಾರತೀಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಂಗೇರಿಯ ವರ್ಪಲೋಟದಲ್ಲಿ ನಡೆದ FIM ವರ್ಲ್ಡ್ ಕಪ್ ( Fédération Internationale de Motocyclisme)ನ ಮಹಿಳಾ ವಿಭಾಗದಲ್ಲಿ ಅಂತಿಮ ಸುತ್ತಿನಲ್ಲಿ ಜಯಗಳಿಸಿದ ಇವರು ವಿಶ್ವ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ 23 ವರ್ಷದ...
Date : Tuesday, 13-08-2019
ಮುಂಬಯಿ: ಪಶ್ಚಿಮ ಮಹಾರಾಷ್ಟ್ರ ಮತ್ತು ಕೊಂಕಣ ಪ್ರದೇಶಗಳ ಪ್ರವಾಹ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲು ಬಿಜೆಪಿಯ ಮಹಾರಾಷ್ಟ್ರ ಘಟಕ ನಿರ್ಧರಿಸಿದೆ. ನೆರೆಯಿಂದ ಕಂಗೆಟ್ಟಿರುವ ಈ ಪ್ರದೇಶಗಳನ್ನು ಸಾಮಾನ್ಯ ಸ್ಥಿತಿಗೆ ಮರಳಿಸಲು ಅಲ್ಲಿನ ರಾಜ್ಯ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಪೂರಕವಾಗಿ ಬಿಜೆಪಿ ಘಟಕ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ...
Date : Tuesday, 13-08-2019
ಡೆಹ್ರಾಡೂನ್: ಕಳೆದು ಹೋದ ಸಂಸ್ಕೃತದ ಗತ ವೈಭವವನ್ನು ಮರಳಿ ಪಡೆಯುವ ಸಲುವಾಗಿ, ಹಿಮಾಚಲ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಗಳು ಸಂಸ್ಕೃತ ಭಾಷೆಯನ್ನು ಮಕ್ಕಳಿಗೆ ಕಲಿಸಲು ಮುಂದಾಗಿವೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಸೋಮವಾರ ಘೋಷಣೆ ಮಾಡಿದ್ದಾರೆ. ಹಿಮಾಚಲದ ರಾಜ್ಯ ಸಂಸ್ಕೃತ ಶಿಕ್ಷಕ್ ಪರಿಷತ್,...
Date : Tuesday, 13-08-2019
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮಲಾಲಾ ಯೂಸಫ್‌ಝೈಯು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಭಾರತದ ನಿರ್ಧಾರದ ವಿರುದ್ಧ ಟೀಕೆಗಳನ್ನು ಮಾಡುವ ಮೂಲಕ ಮತ್ತೊಮ್ಮೆ ಸುದ್ದಿ ಮಾಡಿದ್ದಾಳೆ. ಭಾರತ 370 ನೇ ವಿಧಿಯನ್ನು ರದ್ದುಗೊಳಿಸಿದಾಗಿನಿಂದ, ಪಾಕಿಸ್ಥಾನದ ನಾಗರಿಕರು ಮತ್ತು ಸರ್ಕಾರವು ವಿಲವಿಲ ಒದ್ದಾಡುತ್ತಿದೆ. ಇಂತಹ...
Date : Tuesday, 13-08-2019
ನವದೆಹಲಿ: ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಅಧಿಕೃತವಲ್ಲದ ಮತ್ತು ದುರುದ್ದೇಶಪೂರಿತ ವಿಷಯಗಳನ್ನು ಹರಡುವ ಟ್ವಿಟರ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ಗೆ ಪತ್ರ ಮುಖೇನ ಸೂಚನೆಯನ್ನು ನೀಡಿದೆ. ಗೃಹ ವ್ಯವಹಾರಗಳ ಸಚಿವಾಲಯದ ಶಿಫಾರಸಿನ ಆಧಾರದ ಮೇಲೆ ಈ ಕೋರಿಕೆ ಪತ್ರವನ್ನು ಸಾಮಾಜಿಕ...
Date : Tuesday, 13-08-2019
ನವದೆಹಲಿ: ಡಿಸ್ಕವರಿ ಚಾನೆಲ್ನಲ್ಲಿ ಪ್ರಸಾರವಾಗುವ ಜನಪ್ರಿಯ ಸಾಹಸಮಯ ಟಿವಿ ಶೋ “ಮ್ಯಾನ್ ವರ್ಸಸ್ ವೈಲ್ಡ್” ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕಾಣಿಸಿಕೊಂಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಟಿವಿ ಶೋನಲ್ಲಿ ಭಾಗಿಯಾಗಿ ಉತ್ತಮ ಸಂದೇಶವನ್ನು ರವಾನಿಸಿದ ಮೋದಿಯವರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ...
Date : Monday, 12-08-2019
ನವದೆಹಲಿ: ಈದ್ ಅಲ್ ಅಧಾ (ಬಕ್ರೀದ್) ಹಬ್ಬದ ಸಂದರ್ಭದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವ ಸಲುವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಕಾಶ್ಮೀರ ಕಣಿವೆಯಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಜಮ್ಮು ಮತ್ತು ಕಾಶ್ಮೀರದಾದ್ಯಂತ ಈದ್-ಅಲ್-ಅಧಾವನ್ನು ಶಾಂತಿಯುತವಾಗಿ ಆಚರಿಸಲಾಗಿದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ದೋವಲ್...