Date : Thursday, 29-08-2019
ತಿರುಪತಿ: ಹಿಂದೂಗಳ ಅತ್ಯಂತ ಶ್ರೀಮಂತ ದೇವಾಲಯವಾದ ತಿರುಪತಿ ತಿರುಮಲದಲ್ಲಿ ಇರುವ ಹಿಂದೂಯೇತರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ, ಹಿಂದೂಗಳೆಂದು ಸುಳ್ಳು ಹೇಳಿಕೊಂಡು ಕೆಲಸಕ್ಕೆ ಸೇರಿದವರನ್ನು ಪತ್ತೆ ಹಚ್ಚಲು ಗುಪ್ತ ತನಿಖೆ ನಡೆಸಲಾಗುತ್ತದೆ ಎಂದು ಇತ್ತೀಚಿಗೆ ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಎಲ್.ವಿ ಸುಬ್ರಹ್ಮಣ್ಯಂ ಅವರು...
Date : Thursday, 29-08-2019
ನವದೆಹಲಿ: ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಇಂದು ದೇಶದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಕ್ರೀಡಾ ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಖೇಲ್ ರತ್ನ, ಅರ್ಜುನಾ ಪ್ರಶಸ್ತಿ, ದ್ರೋಣಾಚಾರ್ಯ...
Date : Thursday, 29-08-2019
ನವದೆಹಲಿ: ಸಚಿವಾಲಯಗಳಲ್ಲಿ ಆಪ್ತ ಸಂಬಂಧಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಚಿವರುಗಳಿಗೆ ಕಿವಿಮಾತನ್ನು ಹೇಳಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮಾಧ್ಯಮಗಳು ಮತ್ತು ಸಾರ್ವಜನಿಕರ ಮುಂದೆ ಮುಜುಗರಕ್ಕೆ ಈಡಾಗುವಂತಹ ಸನ್ನಿವೇಶಗಳನ್ನು ತಂದುಕೊಳ್ಳಬಾರದು, ಹತ್ತಿರದ...
Date : Thursday, 29-08-2019
ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ.ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನವದೆಹಲಿಯಲ್ಲಿನ ಅವರ ನಿವಾಸದಲ್ಲಿ ದೊರೆತ 8.60 ಕೋಟಿ ರೂಪಾಯಿಗಳಷ್ಟು ನಗದಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಗುರುವಾರ ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಪ್ರಕರಣದ ಆರೋಪಿಗಳಾಗಿರುವ...
Date : Thursday, 29-08-2019
ನವದೆಹಲಿ: ಸರ್ಕಾರಿ ಸ್ವಾಮ್ಯದ ಇಂಡಿಯಲ್ ಆಯಿಲ್ ಕಾರ್ಪೋರೇಶನ್ (IOC), ಸಾಗರೋತ್ತರ ಸ್ಟಾರ್ಟ್ ಅಪ್ ಸಹಭಾಗಿತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ (ಇವಿ) ಬಳಸುವ ಬ್ಯಾಟರಿಗಳನ್ನು ತಯಾರಿಸಲು 1 ಗಿಗಾವಾಟ್ (ಜಿಡಬ್ಲ್ಯೂ) ಸಾಮರ್ಥ್ಯದ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಡಿಯಲ್ ಆಯಿಲ್ ಅಧ್ಯಕ್ಷ ಸಂಜೀವ್...
Date : Thursday, 29-08-2019
ಲೇಹ್: ಕಾಶ್ಮೀರದ ಮೇಲೆ ಪಾಕಿಸ್ಥಾನಕ್ಕೆ ಯಾವುದೇ ಅರ್ಹತೆ ಇಲ್ಲ, ಅದು ಭಾರತಕ್ಕೆ ಮಾತ್ರ ಸೇರಿದ್ದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಡಾಖಿನ ಲೇಹ್ನಲ್ಲಿ ಹೇಳೀದ್ದಾರೆ. “ನಾನು ಪಾಕಿಸ್ಥಾನಕ್ಕೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ, ಕಾಶ್ಮೀರದ ವಿಷಯದಲ್ಲಿ ನಿತ್ಯ...
Date : Thursday, 29-08-2019
ಭುವನೇಶ್ವರ: ರಷ್ಯಾದ ಕಝಾನ ನಗರದಲ್ಲಿ ನಡೆದ ವರ್ಲ್ಡ್ ಸ್ಕಿಲ್ 2019 ಸ್ಪರ್ಧೆಯಲ್ಲಿ ಭುವನೇಶ್ವರದ ವಿದ್ಯಾರ್ಥಿ ಅಶ್ವತ್ ನಾರಾಯಣ್ ಅವರು ಬಂಗಾರದ ಪದಕವನ್ನು ಜಯಿಸುವ ಮೂಲಕ ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ಆಗಸ್ಟ್ 23 ಮತ್ತು 27 ರ ನಡುವೆ ನಡೆದ ಸ್ಪರ್ಧೆಯಲ್ಲಿ ಅವರು...
Date : Thursday, 29-08-2019
ನವದೆಹಲಿ: ಬ್ಯಾಂಕಿಂಗ್ ಮತ್ತು ಹಣಕಾಸು ವ್ಯವಹಾರಗಳು ಈಗಲೂ ಸುರಕ್ಷತಾ ಸಮಸ್ಯೆಗಳನ್ನು ಎದುರಿಸುತ್ತಿವೆ. ತಂತ್ರಜ್ಞಾನ ಸುಧಾರಿಸಿದರು ಕೂಡ ರಿಸ್ಕ್ ಕಡಿಮೆಯಾಗಿಲ್ಲ. ಆದರೆ ಐಸಿಐಸಿಐ ಬ್ಯಾಂಕ್ ರಿಸ್ಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದ್ದು, ಕರೆನ್ಸಿ ನೋಟುಗಳನ್ನು ಎಣಿಕೆ ಮಾಡಲು ಇಂಡಸ್ಟ್ರಿಯಲ್ ರೊಬೊಟಿಕ್...
Date : Thursday, 29-08-2019
ಬೆಂಗಳೂರು: ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸೌಧದಲ್ಲಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ...
Date : Thursday, 29-08-2019
ನವದೆಹಲಿ: ಆರೋಗ್ಯ ಮೂಲಸೌಕರ್ಯಗಳು ಬಲಿಷ್ಠವಾದಾಗ ಮತ್ತು ಎಲ್ಲರನ್ನೂ ಒಳಗೊಂಡಾಗ ಮಾತ್ರ ಸಾರ್ವತ್ರಿಕ ಆರೋಗ್ಯ ಸೇವೆ ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರದ ಆರೋಗ್ಯ ಮೂಲಸೌಕರ್ಯಗಳ ರಚನೆಯ ಅಜೆಂಡಾದಂತೆ, ಸಂಪುಟವು 2021-22ರ ವೇಳೆಗೆ ಹೆಚ್ಚುವರಿ 75 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಅನುಮೋದನೆಯನ್ನು ನೀಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಯೋಜನೆಯ...