Date : Wednesday, 26-06-2019
ಜಮ್ಮು ಕಾಶ್ಮೀರದ 2015ರ UPSC ಟಾಪರ್ ಅಥರ್ ಅಮಿರ್ ಖಾನ್ ಅವರ ಬಗ್ಗೆ ನೆನಪಿದೆಯೇ? ಈಗ ಅವರು ರಾಜಸ್ಥಾನದ ಭಿಲ್ವಾರದಲ್ಲಿ ಬಾಲ್ಯವಿವಾಹದ ವಿರುದ್ಧ ಮತ್ತು ಸರ್ಕಾರಿ ಶಾಲೆಗಳ ಪುನರುಜ್ಜೀವನದಲ್ಲಿ ಮೌನವಾಗಿ ಕ್ರಾಂತಿಯನ್ನು ನಡೆಸುತ್ತಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ 26 ವರ್ಷದ ಖಾನ್ ಅವರನ್ನು...
Date : Wednesday, 26-06-2019
ನವದೆಹಲಿ: 2015ರ ಗೋಹತ್ಯಾ ನಿಷೇಧ ಕಾನೂನಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ಸೇರ್ಪಡೆಗೊಳಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ. ಅಕ್ರಮ ಗೋಸಾಗಾಣೆಗೆ ಬಳಸಲಾದ ವಾಹನವನ್ನು ವಶಪಡಿಸಿಕೊಳ್ಳುವ ಮತ್ತು ಜಾಗಗಳನ್ನು ಪರಿಶೀಲನೆಗೊಳಪಡಿಸಲು ಅಧಿಕಾರವನ್ನು ಪೊಲೀಸರಿಗೆ ನೀಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಸ್ತುತ ಇರುವ ಹರಿಯಾಣ...
Date : Wednesday, 26-06-2019
ಹೌರಾ: ಕೋಲ್ಕತ್ತಾದ ಹೌರಾದ ರಸ್ತೆಯಲ್ಲಿ ಮಂಗಳವಾರ ರಾತ್ರಿಯಿಂದ ಇಂದು ಬೆಳಗ್ಗಿನವರೆಗೆ ಹನುಮಾನ್ ಚಾಲಿಸವನ್ನು ಪಠಿಸುತ್ತಾ ಬಿಜೆಪಿ ಯುವ ಘಟಕದ ಸದಸ್ಯರು ಧರಣಿ ಕುಳಿತಿದ್ದಾರೆ. ಶುಕ್ರವಾರದ ಮುಸ್ಲಿಮರ ನಮಾಝಿಗಾಗಿ ರಸ್ತೆಯನ್ನು ಬ್ಲಾಕ್ ಮಾಡುವುದನ್ನು ವಿರೋಧಿಸಿ ಈ ಪ್ರತಿಭಟನೆಯನ್ನು ನಡೆಸಲಾಗಿದೆ. “ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ನಾವು...
Date : Wednesday, 26-06-2019
ನವದೆಹಲಿ: 2019 ರ ಮೇ ತಿಂಗಳಲ್ಲಿ ದೇಶದ 1,606 ರೈಲು ನಿಲ್ದಾಣಗಳಲ್ಲಿ ಸುಮಾರು 2.35 ಕೋಟಿ ಜನರು ರೈಲ್‌ವೈರ್ ಹೈಸ್ಪೀಡ್ ವೈಫೈ ಸೇವೆಯನ್ನು ಬಳಸಿದ್ದಾರೆ ಎಂದು ರೈಲ್‌ಟೆಲ್ ತಿಳಿಸಿದೆ. ಉಚಿತ ಹೈಸ್ಪೀಡ್ ವೈರ್‌ಲೆಸ್ ಇಂಟರ್ನೆಟ್ ಸೇವೆಯನ್ನು ಉಳಿದ 4,791 ನಿಲ್ದಾಣಗಳಿಗೆ ಈ ವರ್ಷದೊಳಗೆ...
Date : Wednesday, 26-06-2019
ನವದೆಹಲಿ: ಭಾರತೀಯ ನೌಕಾಪಡೆಯ ಹೆಮ್ಮೆಯ ಲೋಗೋದ ರಚನೆಯನ್ನು ನೌಕಾಸಿಬ್ಬಂದಿಗಳೇ ಅತ್ಯಂತ ಅದ್ಭುತವಾಗಿ ಮೂಡಿಸಿದ್ದಾರೆ. ಈ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ನೌಕಾಸೇನೆ ಇದನ್ನು ಹಂಚಿಕೊಂಡಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಈ ಫೋಟೋಗೆ ‘ಟೀಮ್ವರ್ಕ್ ಮೂಲಕ ಅದ್ಭುತ ಹೊರಹೊಮ್ಮುವಿಕೆ” ಎಂಬ ಶೀರ್ಷಿಕೆಯನ್ನು ನೀಡಿದೆ. Joinindiannavy.gov.in ಮೂಲಕ ನೌಕಾಸೇನೆಯು...
Date : Wednesday, 26-06-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಕಣಿವೆ ರಾಜ್ಯದ ಮಿಲಿಟರಿ ಮತ್ತು ನಾನ್ ಮಿಲಿಟರಿ ಸಾಧನೆಗಳ ಬಗ್ಗೆ ಮಾತುಕತೆಗಳನ್ನು ನಡೆಸಲಿದ್ದಾರೆ. ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಭೇಟಿಯಾಗಿಯೂ ಅವರು...
Date : Wednesday, 26-06-2019
ಇಂದು ವಿಶ್ವ ಮಾದಕದ್ರವ್ಯ ವಿರೋಧಿ ದಿನ. ಜಗತ್ತಿನಾದ್ಯಂತ ಯುವಜನತೆ ಅಮಲಿನ ಭಯಾನಕ ಲೋಕದಲ್ಲಿ ತೇಲಾಡುವುದನ್ನು ತಪ್ಪಿಸಿ, ಅವರಿಗೆ ಹೊಸತೊಂದು ಜೀವನವನ್ನು ಕಟ್ಟಿಕೊಡುವ ಸಲುವಾಗಿ, ಮಾದಕದ್ರವ್ಯಗಳ ವಿರುದ್ಧದ ಹೋರಾಟವನ್ನು ಗಟ್ಟಿಗೊಳಿಸುವ ಸಲುವಾಗಿ ಜನ್ಮತಾಳಿದ ದಿನ. ಮಾದಕದ್ರವ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ವಿಶ್ವಸಂಸ್ಥೆ...
Date : Wednesday, 26-06-2019
ನವದೆಹಲಿ: ಯುಕೆ ಮತ್ತು ಭಾರತದ ಸಂಬಂಧ ವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬ್ರಿಟನ್ನಿನ ಹಿರಿಯ ಸಂಪುಟ ಸಚಿವೆ ಪೆನ್ನು ಮೊರ್ಡಂಟ್ ಅವರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ....
Date : Wednesday, 26-06-2019
>ನವದೆಹಲಿ: ಅಮೆರಿಕಾ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು ಮಂಗಳವಾರ ಭಾರತಕ್ಕೆ ಬಂದಿಳಿದಿದ್ದು, ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಿದ್ದಾರೆ. ಮೋದಿಯವರು ಎರಡನೇಯ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ವಿದೇಶವೊಂದರ ಮೊದಲ ಉನ್ನತ ಮಟ್ಟದ ಭೇಟಿ ಇದಾಗಿದೆ. ಪಾಂಪಿಯೋ...
Date : Wednesday, 26-06-2019
ನವದೆಹಲಿ: ಪ್ರಧಾನಮಂತ್ರಿ ಆವಾಸ್ – ನಗರ ಯೋಜನೆಯಡಿ ಎಲ್ಲರಿಗೂ ವಸತಿ ಒದಗಿಸುವ ಗುರಿಯನ್ನು ನಿಗದಿತ ಟಾರ್ಗೆಟ್ಗಿಂತ ಮುಂಚಿತವಾಗಿಯೇ ಅಂದರೆ 2020ರ ವೇಳೆಗೆ ತಲುಪುವ ಭರವಸೆ ಇದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ. ಎಲ್ಲರಿಗೂ ವಸತಿ...