Date : Thursday, 22-08-2019
ಜನಪ್ರಿಯ ರಾಜಕಾರಣಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಎನಿಸಿರುವ ದಕ್ಷಿಣ ಕನ್ನಡದವರಾದ ಇವರು ಬಿಜೆಪಿಯ ಸಿದ್ಧಾಂತಕ್ಕೆ ಸದಾ ಬದ್ಧತೆಯನ್ನು ತೋರಿಸಿದ ನಾಯಕ. ಅಲ್ಲದೆ, ಕಾರ್ಯಕರ್ತರ ನಾಡಿಮಿಡಿತವನ್ನೂ ಅವರು ಚೆನ್ನಾಗಿಯೇ ಅರ್ಥ...
Date : Thursday, 22-08-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಯುಸೇನೆ ಮುಖ್ಯಸ್ಥ ಮಾರ್ಷಲ್ ಬಿ.ಎಸ್. ಧನೋವಾ ಅವರು ಮುಂದಿನ ತಿಂಗಳು ಪ್ಯಾರಿಸ್ಗೆ ಪ್ರಯಾಣಿಸಲಿದ್ದು, ಈ ವೇಳೆ ಭಾರತೀಯ ವಾಯುಪಡೆ ಖರೀದಿಸಲಿರುವ 36 ರಫೇಲ್ ಯುದ್ಧವಿಮಾನಗಳಲ್ಲಿ ಮೊದಲನೆಯದನ್ನು ಸ್ವೀಕರಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ಬುಧವಾರ ತಿಳಿಸಿವೆ....
Date : Thursday, 22-08-2019
ನವದೆಹಲಿ: ವಿದೇಶಿ ನೇರ ಬಂಡವಾಳ ಹೂಡಿಕೆ ಉಲ್ಲಂಘನೆ ಆರೋಪದ ಮೇರೆಗೆ ಸಿಬಿಐ ಬುಧವಾರ ಎನ್‌ಡಿಟಿವಿ ಪ್ರವರ್ತಕರಾದ ಪ್ರಣೋಯ್ ರಾಯ್ ಮತ್ತು ರಾಧಿಕಾ ರಾಯ್ ಅವರ ವಿರುದ್ಧ ಹೊಸ ಮೊಕದ್ದಮೆಯನ್ನು ಹೂಡಿದ್ದು, ಈ ಹಿನ್ನಲೆಯಲ್ಲಿ ಇವರಿಬ್ಬರ ಸಂಕಷ್ಟಗಳು ಇನ್ನೂ ಉಲ್ಬಣಗೊಂಡಿದೆ. ಪ್ರಣೋಯ್ ರಾಯ್, ರಾಧಿಕಾ ರಾಯ್,...
Date : Thursday, 22-08-2019
ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ. ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ...
Date : Thursday, 22-08-2019
ಖ್ಯಾತ ಲೇಖಕ, ರಾಷ್ಟ್ರೀಯ ವಿಚಾರಗಳ ಪ್ರತಿಪಾದಕ ಸಂತೋಷ್ ತಮ್ಮಯ್ಯ ಅವರ ರಣರಂಗದ ಅಮರಸ್ಮೃತಿ ‘ಸಮರ ಭೈರವಿ’ ಪುಸ್ತಕದ ಕುರಿತು ಪ್ರದೀಪ್ ಅವರು ಹಂಚಿಕೊಂಡಿದ್ದಾರೆ. “… ಮಾಜಿಗಳ ಬದುಕೇ ಪ್ರೇರಣೆ, ಅವರ ಸಿಡುಕೇ ಕಾರಣ, ಅವರ ‘ಹುಚ್ಚು’ ದೇಶ ಪ್ರೇಮವೇ ಸ್ಫೂರ್ತಿ” ಎಂದು...
Date : Thursday, 22-08-2019
ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ವಿಶ್ವದ ಗಮನ ಕೇಂದ್ರೀಕರಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಮಾಸ್ಕೋಗೆ ಭೇಟಿ ನೀಡಿ ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಸಾರ್ವಭೌಮತ್ವ,...
Date : Thursday, 22-08-2019
ನವದೆಹಲಿ: ಪ್ಲಾಸ್ಟಿಕ್ ತ್ಯಾಜ್ಯವು ಸೃಷ್ಟಿಸುವ ಆತಂಕವನ್ನು ನಿವಾರಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಓಗೊಟ್ಟಿರುವ ಭಾರತೀಯ ರೈಲ್ವೆಯು ತನ್ನ ಎಲ್ಲಾ ವಲಯಗಳಿಗೂ 50 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ಏಕ ಬಳಕೆಯ ಪ್ಲಾಸ್ಟಿಕ್‌ಗಳ ಮೇಲೆ ನಿಷೇಧ ಹೇರುವಂತೆ ನಿರ್ದೇಶಿಸಿದೆ. 2019 ರ ಅಕ್ಟೋಬರ್ 2...
Date : Thursday, 22-08-2019
ನವದೆಹಲಿ: ರಕ್ಷಣಾ, ಕಡಲ ಭದ್ರತೆ, ಭಯೋತ್ಪಾದನೆ ನಿಗ್ರಹ, ನಾಗರಿಕ ಪರಮಾಣು ಶಕ್ತಿ, ವ್ಯಾಪಾರ ಮತ್ತು ಹೂಡಿಕೆ ಮುಂತಾದ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ. ಈ ವೇಳೆ ಅವರು ಫ್ರಾನ್ಸ್ ಅಧ್ಯಕ್ಷ...
Date : Thursday, 22-08-2019
ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಮತ್ತು ಹಣಕಾಸು ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಬುಧವಾರ ರಾತ್ರಿ ಸಿಬಿಐನಿಂದ ಬಂಧಿಸಲ್ಪಟ್ಟ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಗುರುವಾರ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಐಪಿಸಿಯ ಸೆಕ್ಷನ್ 120 ಬಿ (ಅಪರಾಧ ಪಿತೂರಿ),...
Date : Thursday, 22-08-2019
ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರನ್ನು ನೂತನ ಸಂಪುಟ ಕಾರ್ಯದರ್ಶಿಯಾಗಿ ಎರಡು ವರ್ಷಗಳ ಅವಧಿಗೆ ಬುಧವಾರ ಆಯ್ಕೆ ಮಾಡಲಾಗಿದೆ. ಜಾರ್ಖಂಡ್ ಕೇಡರ್‌ನ 1982 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಗೌಬಾ ಅವರು, ಹಾಲಿ ಸಂಪುಟ ಕಾರ್ಯದರ್ಶಿ ಪಿ ಕೆ...