Date : Monday, 10-06-2019
ಮುಂಬೈ: ಲೆಜೆಂಡರಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರು ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಸೋಮವಾರ ಮುಂಬೈಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ನಿವೃತ್ತಿಯನ್ನು ಘೋಷಿಸಿದ ಬಳಿಕ ಭಾವುಕರಾದ ಅವರು, “ಜನರು ನನ್ನ ಬಗ್ಗೆ...
Date : Monday, 10-06-2019
ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. “ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು...
Date : Monday, 10-06-2019
ನವದೆಹಲಿ: ಇದೇ ವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಶಾಂಗೈ ಕೋಆಪರೇಶನ್ ಆರ್ಗನೈಸೇಶನ್(SCO) ಸಮಿತ್ನಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಭೇಟಿಯಾಗಲಿದ್ದಾರೆ. ಎರಡನೇ ಅವಧಿಯ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಚೀನಾ ಮತ್ತು...
Date : Monday, 10-06-2019
ಲಕ್ನೋ: ಆಹಾರ ಧಾನ್ಯಗಳಲ್ಲಿ ದೇಶವು ಸ್ವಾವಲಂಬನೆಯನ್ನು ಪಡೆಯಬೇಕಾದರೆ ರೈತರ ಕೊಡುಗೆ ಮಹತ್ತರವಾಗಿರುತ್ತದೆ ಎಂಬುದಾಗಿ ಪ್ರತಿಪಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರೈತರು ಬೆಳೆದ ಬೆಳೆಗೆ ಸಮರ್ಪಕವಾದ ದರ ಸಿಗುವಂತೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ. ಲಕ್ನೋದ ಲೋಕ ಭವನದಲ್ಲಿ ರೈತರ...
Date : Monday, 10-06-2019
ನವದೆಹಲಿ: ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರಕಾರವು ಹತಾಶೆಯಲ್ಲಿ ರಾಜಕೀಯ ಹಿಂಸಾಚಾರವನ್ನು ನಡೆಸುತ್ತಿದೆ, ಈ ಮೂಲಕ ತನ್ನದೇ ಅಧಃಪತನಕ್ಕೆ ಕಾರಣವಾಗುತ್ತಿದೆ ಎಂದು ಕೇಂದ್ರ ಸಚಿವ ಸಿಂಗ್ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ರಾಜಕೀಯ ಹಿಂಸಾಚಾರಕ್ಕೆ ನಿನ್ನೆ ನಾಲ್ಕು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ...
Date : Monday, 10-06-2019
ನವದೆಹಲಿ : ಖ್ಯಾತ ಸಾಹಿತಿ, ಚಿತ್ರ ನಿರ್ದೇಶಕ, ನಾಟಕಕಾರ, ಗಿರೀಶ್ ಕಾರ್ನಾಡ್ ಅವರ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿಯವರು “ಗಿರೀಶ್ ಕಾರ್ನಾಡ್ ಅವರು ತಮ್ಮ ಬಹುಮುಖಿ ನಟನಾ ಕೌಶಲ್ಯದಿಂದಾಗಿ ಎಲ್ಲಾ ಮಾಧ್ಯಮಗಳಲ್ಲೂ...
Date : Monday, 10-06-2019
ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ದ ದೇಗುಲ ತಿರುಪತಿಗೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು, ಆಂಧ್ರದ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರವನ್ನು ಕೇಂದ್ರದ ವತಿಯಿಂದ ನೀಡುವುದಾಗಿ ಅಲ್ಲಿನ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರಿಗೆ ಆಶ್ವಾಸನೆ ನೀಡಿದ್ದಾರೆ. ತಿರುಪತಿಗೆ ಆಗಮಿಸಿದ ಪ್ರಧಾನಿಯವರನ್ನು...
Date : Monday, 10-06-2019
ನವದೆಹಲಿ: ಈ ವರ್ಷ ದಾಖಲೆಯ 2 ಲಕ್ಷ ಭಾರತೀಯ ಮುಸ್ಲಿಂರು ಯಾವುದೇ ಸಬ್ಸಿಡಿ ಇಲ್ಲದೇಯೇ ಹಜ್ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ. 21 ನಿರ್ಗಮನ ಸ್ಥಳಗಳಿಂದ 500 ವಿಮಾನಗಳ ಮೂಲಕ 2 ಲಕ್ಷ ಮಂದಿ...
Date : Monday, 10-06-2019
ನವದೆಹಲಿ: ಎನ್ಡಿಎ ಸರಕಾರದ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತೆ ನಿಯಮವು ಜಮ್ಮು-ಕಾಶ್ಮೀರ ರಾಜ್ಯಕ್ಕೂ ಮುಂದುವರೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾತ್ರವಲ್ಲದೇ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಣ್ಢ ಮತ್ತು ದೊಡ್ಡ ಪ್ರಕರಣಗಳಲ್ಲೂ ಲಭ್ಯವಿರುವ ಕಾನೂನನ್ನು ಬಳಸಿ ಗರಿಷ್ಠ ಕ್ರಮಕೈಗೊಳ್ಳುವುದು...
Date : Saturday, 08-06-2019
ರಾಂಚಿ : ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಪ್ರಮುಖ ಸಮಾರಂಭವು ಝಾರ್ಖಾಂಡಿನ ರಾಂಚಿಯಲ್ಲಿ ಜರುಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಈ ಯೋಗ ಕಾರ್ಯಕ್ರಮದಲ್ಲಿ ಸುಮಾರು 30,000 ಯೋಗಾಸಕ್ತರು ಭಾಗಿಯಾಗುವ ನಿರೀಕ್ಷೆ ಇದೆ. ಜೂನ್ 13 ರಂದು...