Date : Monday, 01-07-2019
ನವದೆಹಲಿ: ಅಡುಗೆ ಅನಿಲದ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದಿನಿಂದ ಸಬ್ಸಿಡಿರಹಿತ ಎಲ್‍ಪಿಜಿ ಸಿಲಿಂಡರ್ನ ಬೆಲೆಯಲ್ಲಿ ರೂ.100 ರೂ. ಇಳಿಕೆಯಾಗಲಿದ್ದು, ಇದು ದೇಶವ್ಯಾಪಿ ಅನ್ವಯವಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿರುವ ಹಿನ್ನೆಲೆ ಎಲ್‍ಪಿಜಿ ದರದಲ್ಲೂ ಇಳಿಕೆಯಾಗಿದೆ ಎಂದು ಮೂಲಗಳು...
Date : Monday, 01-07-2019
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ದೇಶದಲ್ಲಿ ಜಾರಿಗೆ ಬಂದು ಇಂದಿಗೆ ಎರಡು ವರ್ಷಗಳಾಗಿವೆ. 2017ರ ಜೂನ್ 30 ಮತ್ತು ಜುಲೈ 1ರ ಮಧ್ಯರಾತ್ರಿ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಜಿಎಸ್ಟಿಯನ್ನು ಅನಾವರಣಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕೇಂದ್ರ ಸರ್ಕಾರವು ಪ್ರಾಯೋಗಿಕವಾಗಿ ಜಿಎಸ್ಟಿಗಾಗಿ...
Date : Monday, 01-07-2019
ನವದೆಹಲಿ: ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ನಡೆಸಬೇಕು ಎಂಬುದು ಕರ್ನಾಟಕ ಸೇರಿದಂತೆ ಹಲವಾರು ದಕ್ಷಿಣ ಭಾರತ ರಾಜ್ಯಗಳ ಬೇಡಿಕೆಯಾಗಿದೆ. ಇದೀಗ ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಂಭೀರ ಚಿಂತನೆಯನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕರ್ನಾಟಕದ...
Date : Monday, 01-07-2019
ನವದೆಹಲಿ: ಡಿಜಿಟಲ್ ಇಂಡಿಯಾ ಯೋಜನೆಯು ಆರಂಭವಾದ ದಿನ ಇಂದು. ನಾಲ್ಕು ವರ್ಷಗಳ ಹಿಂದೆ ನರೇಂದ್ರ ಮೋದಿ ಸರ್ಕಾರವು ಜುಲೈ 1ರಂದು ಡಿಜಿಟಲ್ ಇಂಡಿಯಾ ಯೋಜನೆಯನ್ನು ಆರಂಭ ಮಾಡಿತ್ತು. ಇಂದು ಅದು ದೇಶದಲ್ಲೇ ಡಿಜಿಟಲ್ ಕ್ರಾಂತಿಯನ್ನುಂಟು ಮಾತ್ತಿದೆ. ಡಿಜಿಟಲ್ ಇಂಡಿಯಾದ ವಾರ್ಷಿಕೋತ್ಸವದ ಅಂಗವಾಗಿ ಇಂದು...
Date : Monday, 01-07-2019
ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ)ನ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಆಗಿರುವ ಅಪರ್ಣ ಕುಮಾರ್ ಅವರು ಉತ್ತರ ಅಮೆರಿಕದ ಅತ್ಯುನ್ನತ ಶಿಖರವಾದ ಮೌಂಟ್ ಡೆನಾಲಿ ಪರ್ವತವನ್ನು ಹತ್ತಿದ ದೇಶದ ಮೊದಲ ನಾಗರಿಕ ಸೇವಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಟಿಬಿಪಿ...
Date : Monday, 01-07-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ಭಾನುವಾರದ ಶ್ರಮದಾನವನ್ನು ಹಂಪಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 30-6-2019 ರಂದು ಹಳೆಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.30 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್...
Date : Monday, 01-07-2019
ನವದೆಹಲಿ: ಅಮರನಾಥ ಯಾತ್ರಿಕರ ಮೊದಲ ತಂಡವು ಸೋಮವಾರ ಬೆಳಿಗ್ಗೆ ಬಾಲ್ಟಲ್ ಬೇಸ್ ಕ್ಯಾಂಪಿನಿಂದ ಯಾತ್ರೆಯನ್ನು ಆರಂಭಿಸಿದೆ. ಪ್ರಸಿದ್ಧ ಹಿಮಾವೃತ ಶಿವಲಿಂಗದ ದರ್ಶನವನ್ನು ಪಡೆಯುವ ನಿಟ್ಟಿನಲ್ಲಿ ಸಾಗುವ ಈ ಯಾತ್ರೆ ಪೂರ್ಣಗೊಳ್ಳಲು 45 ದಿನಗಳಿವೆ. ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿನ ಬಿಗಿ ಭದ್ರತೆಯನ್ನು...
Date : Saturday, 29-06-2019
ಲಕ್ನೋ: ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಅಪರಾಧಿಗಳು ಸ್ವತಂತ್ರವಾಗಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರಿಗೆ ಯುಪಿ ಪೊಲೀಸರು ಅಂಕಿ-ಅಂಶ ಸಹಿತ ತಿರುಗೇಟು ನೀಡಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದೆ ಎಂಬ ಮಾಹಿತಿಯನ್ನು ಟ್ವೀಟ್ ಮಾಡಿದ್ದಾರೆ. गम्भीर...
Date : Saturday, 29-06-2019
ನವದೆಹಲಿ: ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸದಾ ಸಕ್ರಿಯವಾಗಿರುವ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ (SDRF)ಗಳನ್ನು ಬಲಪಡಿಸಲು ಮತ್ತು ಸುಧಾರಣೆಗೊಳಿಸಲು ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಸವಲತ್ತುಗಳನ್ನು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....
Date : Saturday, 29-06-2019
ನವದೆಹಲಿ: ಲೋಕಸಭೆಯ ಕಲಾಪಕ್ಕೆ ಆಗಮಿಸಿದ್ದ ವೇಳೆ ಸಿಂಧೂರ ಧರಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನಸ್ರುತ್ ಜಹಾನ್ ವಿರುದ್ಧ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದ್ದಾರೆ. ಇತ್ತೀಗಷ್ಟೇ ನಸ್ರುತ್ ಅವರು ಮುಸ್ಲಿಮೇತರ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಸಮುದಾಯದವರ ತೀವ್ರ ಟೀಕೆಗೆ ಒಳಗಾಗಿದ್ದರು. ದಿಯೋಬಂದ್ ಮೌಲ್ವಿ ಮುಫ್ತಿ...