News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸುವತ್ತ ಕೇಂದ್ರ ಗಂಭೀರ ಚಿಂತನೆ

ನವದೆಹಲಿ: ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲೂ ನಡೆಸಬೇಕು ಎಂಬುದು ಕರ್ನಾಟಕ ಸೇರಿದಂತೆ ಹಲವಾರು ದಕ್ಷಿಣ ಭಾರತ ರಾಜ್ಯಗಳ ಬೇಡಿಕೆಯಾಗಿದೆ. ಇದೀಗ ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಂಭೀರ ಚಿಂತನೆಯನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕರ್ನಾಟಕದ...

Read More

ಜುಲೈ 1 – ಡಿಜಿಟಲ್ ಇಂಡಿಯಾದ 4ನೇ ವಾರ್ಷಿಕೋತ್ಸವ

ನವದೆಹಲಿ: ಡಿಜಿಟಲ್ ಇಂಡಿಯಾ ಯೋಜನೆಯು ಆರಂಭವಾದ ದಿನ ಇಂದು. ನಾಲ್ಕು ವರ್ಷಗಳ ಹಿಂದೆ ನರೇಂದ್ರ ಮೋದಿ ಸರ್ಕಾರವು ಜುಲೈ 1ರಂದು ಡಿಜಿಟಲ್ ಇಂಡಿಯಾ ಯೋಜನೆಯನ್ನು ಆರಂಭ ಮಾಡಿತ್ತು. ಇಂದು ಅದು ದೇಶದಲ್ಲೇ ಡಿಜಿಟಲ್ ಕ್ರಾಂತಿಯನ್ನುಂಟು ಮಾತ್ತಿದೆ. ಡಿಜಿಟಲ್ ಇಂಡಿಯಾದ ವಾರ್ಷಿಕೋತ್ಸವದ ಅಂಗವಾಗಿ ಇಂದು...

Read More

ಮೌಂಟ್ ಡೆನಾಲಿ ಶೃಂಗವೇರಿದ ಮೊದಲ ನಾಗರಿಕ ಸೇವಕಿ ಎನಿಸಿದ ITBP ಡಿಐಜಿ ಅಪರ್ಣ ಕುಮಾರ್

ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ)ನ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಆಗಿರುವ ಅಪರ್ಣ ಕುಮಾರ್ ಅವರು ಉತ್ತರ ಅಮೆರಿಕದ ಅತ್ಯುನ್ನತ ಶಿಖರವಾದ ಮೌಂಟ್ ಡೆನಾಲಿ ಪರ್ವತವನ್ನು ಹತ್ತಿದ ದೇಶದ ಮೊದಲ ನಾಗರಿಕ ಸೇವಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಟಿಬಿಪಿ...

Read More

ಸ್ವಚ್ಛ ಮಂಗಳೂರು ಅಭಿಯಾನ : ‘ಸ್ವಚ್ಛತೆ ನಮ್ಮ ಉಸಿರಾಗಬೇಕು’ – ರಾಜಶೇಖರ್ ಪುರಾಣಿಕ್

ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ಭಾನುವಾರದ ಶ್ರಮದಾನವನ್ನು ಹಂಪಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 30-6-2019 ರಂದು ಹಳೆಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.30 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್...

Read More

ಬಿಗಿ ಭದ್ರತೆಯ ನಡುವೆ ಅಮರನಾಥ ಯಾತ್ರೆ ಆರಂಭಿಸಿದ ಮೊದಲ ತಂಡ

ನವದೆಹಲಿ: ಅಮರನಾಥ ಯಾತ್ರಿಕರ ಮೊದಲ ತಂಡವು ಸೋಮವಾರ ಬೆಳಿಗ್ಗೆ ಬಾಲ್ಟಲ್ ಬೇಸ್ ಕ್ಯಾಂಪಿನಿಂದ ಯಾತ್ರೆಯನ್ನು ಆರಂಭಿಸಿದೆ. ಪ್ರಸಿದ್ಧ ಹಿಮಾವೃತ ಶಿವಲಿಂಗದ ದರ್ಶನವನ್ನು ಪಡೆಯುವ ನಿಟ್ಟಿನಲ್ಲಿ ಸಾಗುವ ಈ ಯಾತ್ರೆ ಪೂರ್ಣಗೊಳ್ಳಲು 45 ದಿನಗಳಿವೆ. ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿನ ಬಿಗಿ ಭದ್ರತೆಯನ್ನು...

Read More

ಅಪರಾಧಗಳ ಇಳಿಕೆಯ ಮಾಹಿತಿಯನ್ನು ಟ್ವೀಟ್ ಮಾಡಿ ಪ್ರಿಯಾಂಕಾ ಆರೋಪಕ್ಕೆ ತಿರುಗೇಟು ನೀಡಿದ ಯುಪಿ ಪೊಲೀಸರು

ಲಕ್ನೋ: ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಅಪರಾಧಿಗಳು ಸ್ವತಂತ್ರವಾಗಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರಿಗೆ ಯುಪಿ ಪೊಲೀಸರು ಅಂಕಿ-ಅಂಶ ಸಹಿತ ತಿರುಗೇಟು ನೀಡಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದೆ ಎಂಬ ಮಾಹಿತಿಯನ್ನು  ಟ್ವೀಟ್ ಮಾಡಿದ್ದಾರೆ. गम्भीर...

Read More

NDRF, SDRFಗಳ ಆಧುನೀಕರಣಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮಿತ್ ಶಾ ಘೋಷಣೆ

ನವದೆಹಲಿ: ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸದಾ ಸಕ್ರಿಯವಾಗಿರುವ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ (SDRF)ಗಳನ್ನು ಬಲಪಡಿಸಲು ಮತ್ತು ಸುಧಾರಣೆಗೊಳಿಸಲು ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಸವಲತ್ತುಗಳನ್ನು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....

Read More

ಸಿಂಧೂರ ಧರಿಸಿ ಸಂಸತ್ತಿಗೆ ಆಗಮಿಸಿದ ಸಂಸದೆ ನಸ್ರುತ್ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ

ನವದೆಹಲಿ: ಲೋಕಸಭೆಯ ಕಲಾಪಕ್ಕೆ ಆಗಮಿಸಿದ್ದ ವೇಳೆ ಸಿಂಧೂರ ಧರಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನಸ್ರುತ್ ಜಹಾನ್ ವಿರುದ್ಧ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದ್ದಾರೆ. ಇತ್ತೀಗಷ್ಟೇ ನಸ್ರುತ್ ಅವರು ಮುಸ್ಲಿಮೇತರ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಸಮುದಾಯದವರ ತೀವ್ರ ಟೀಕೆಗೆ ಒಳಗಾಗಿದ್ದರು. ದಿಯೋಬಂದ್ ಮೌಲ್ವಿ ಮುಫ್ತಿ...

Read More

ಮಹಾರಾಷ್ಟ್ರ: ಹಾಲಿನ ಖಾಲಿ ಪ್ಲಾಸ್ಟಿಕ್ ಪ್ಯಾಕ್ ಹಿಂದಿರುಗಿಸಿದರೆ 50 ಪೈಸೆ ಸಿಗಲಿದೆ

ಮುಂಬಯಿ:  ಹಾಲಿನ ಖಾಲಿ ಪ್ಲಾಸ್ಟಿಕ್ ಪ್ಯಾಕ್­ಗಳನ್ನು ರಿಸೈಕ್ಲಿಂಗ್ ಮಾಡುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ಲಾಸ್ಟಿಕ್ ಪ್ಯಾಕ್ ಅನ್ನು ವಾಪಾಸ್ ಮಾಡುವವರಿಗೆ 50 ಪೈಸೆ ರಿಫಂಡ್ ನೀಡಲು ನಿರ್ಧರಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಆದರೆ ಹಾಲು...

Read More

ಭಿಕ್ಷುಕರಿಗೆ ದುಡಿದು ತಿನ್ನುವ ಯೋಜನೆ ರೂಪಿಸಿದ ಲಕ್ನೋ ಮಹಾನಗರ ಪಾಲಿಕೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋ ಶೀಘ್ರದಲ್ಲೇ ಭಿಕ್ಷುಕ ಮುಕ್ತ ನಗರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಲಕ್ನೋ ಮುನ್ಸಿಪಲ್ ಕಾರ್ಪೋರೇಶನ್(ಎಲ್ ಎಂಸಿ) ಈ ನಿಟ್ಟಿನಲ್ಲಿ ಯೋಜನೆಯೊಂದನ್ನು ರೂಪಿಸಿದ್ದು, ದೈಹಿಕವಾಗಿ ಸದೃಢರಾಗಿರುವ ಭಿಕ್ಷುಕರನ್ನು ದಿನಗೂಲಿ ಕಾರ್ಮಿಕರನ್ನಾಗಿಸಲು ಮುಂದಾಗಿದೆ. ಆರೋಗ್ಯವಾಗಿದ್ದರೂ ಕೆಲಸ ಮಾಡದೆ ಭಿಕ್ಷಾಟನೆಗೆ ಮುಂದಾಗುವ ಜನರಿಗೆ...

Read More

Recent News

Back To Top