Date : Monday, 13-05-2019
ಬೆಂಗಳೂರು: ಮುಂದಿನ ಎರಡು ವರ್ಷದಲ್ಲಿ ಬೆಂಗಳೂರು ನಗರವು ಅತ್ಯಂತ ಸಮರ್ಥ ಸಾರಿಗೆ ನಿರ್ವಹಣೆ ವ್ಯವಸ್ಥೆಯನ್ನು ಹೊಂದಲಿದೆ. ಜಪಾನೀಸ್ ತಂತ್ರಜ್ಞಾನ ಆಧಾರಿತ ಸಾರಿಗೆ ನಿರ್ವಹಣೆಯನ್ನು ಇಲ್ಲಿ ಪರಿಚಯಿಸಲಾಗುತ್ತಿದೆ. ‘ಸುಧಾರಿತ ಸಾರಿಗೆ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆ’ಯ ಅನುಷ್ಠಾನಕ್ಕೆ ಜಪಾನಿನ ಇಂಟರ್ನ್ಯಾಷನಲ್ ಕೋ-ಅಪರೇಶನ್ ಏಜೆನ್ಸಿ...
Date : Monday, 13-05-2019
ನವದೆಹಲಿ: ದೇಶ ಕಂಡ ಮಹಾನ್ ವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂ ಅವರ ಜೀವನಾಧಾರಿತ ಸಿನಿಮಾವನ್ನು ನಿರ್ಮಾಣ ಮಾಡಲು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಸಜ್ಜಾಗುತ್ತಿದ್ದಾರೆ. ತೆಲುಗಿನ ಟೈಗರ್ ನಾಗೇಶ್ವರ್ ರಾವ್, ಗೂಢಾಚಾರಿ 2, ಸೀತಾ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಅವರು, ಇದೀಗ...
Date : Monday, 13-05-2019
ಮಂಗಳೂರು: ಒಂದೇ ಸೂರಿನಡಿ ಕ್ರೀಡಾಳುಗಳಿಗೆ ಎಲ್ಲಾ ತರನಾದ ಕ್ರೀಡಾ ವ್ಯವಸ್ಥೆ ಸಿಗುವಂತೆ ಮಾಡುವ ಸಲುವಾಗಿ ಮಂಗಳೂರಿನಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ ಎಂಬುದಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಕಾರ್ಯಕ್ರಮವನ್ನು...
Date : Monday, 13-05-2019
ಬೆಳ್ತಂಗಡಿ: ಮಗ ಶಾಸಕನಾದರೂ ಸರಳ ಜೀವನವನ್ನು ಮೈಗೂಡಿಸಿಕೊಂಡಿರುವ 74 ವರ್ಷದ ಮುತ್ತಣ್ಣ ಪೂಂಜಾ ಅವರ ಫೋಟೋವೊಂದು ಈಗ ಭಾರೀ ವೈರಲ್ ಆಗಿದೆ. ಸೈಕಲಿಗೆ ಹಾಲಿನ ಕ್ಯಾನ್ ಅನ್ನು ಹಾಕಿಕೊಂಡು ಅವರು ನಡೆದುಕೊಂಡು ಬರುತ್ತಿರುವ ಫೋಟೋ ಇದಾಗಿದೆ. ಮುತ್ತಣ್ಣ ಅವರು ಬೆಳ್ತಂಗಡಿಯ ಶಾಸಕ...
Date : Monday, 13-05-2019
ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 23 ನೇ ಭಾನುವಾರದ ಶ್ರಮದಾನಕ್ಕೆ ದಿನಾಂಕ 12-5-2019 ರಂದು ಅಶೋಕನಗರದ ಸೇಂಟ್ ಡೊಮಿನಿಕ್ ಚರ್ಚ್ ಎದುರುಗಡೆ ಚಾಲನೆ ದೊರೆಯಿತು. ವಂದನೀಯ ಫಾ. ಅಕ್ವೀನ್ ನರೋಹ್ನ ಮುಖ್ಯಸ್ಥರು, ಸಂತ...
Date : Monday, 13-05-2019
ನವದೆಹಲಿ: ಭಾರತದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಮತಯಂತ್ರಗಳ ಮೇಲೆ ಬೇಕಾಬಿಟ್ಟಿ ಆರೋಪಗಳನ್ನು ಮಾಡುತ್ತಿರುವ ಈ ಸಂದರ್ಭದಲ್ಲಿ, ಭಾರತದಲ್ಲಿರುವ ಆಸ್ಟ್ರೇಲಿಯಾ ರಾಯಭಾರಿ ಹರಿಂದರ್ ಸಿಧು ಅವರು ಮತಯಂತ್ರದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಟ್ಯಾಂತರ ಜನರು ಮತ ಚಲಾವಣೆ ಮಾಡುವಂತೆ ಮಾಡುತ್ತಿರುವ ಚುನಾವಣಾ ಆಯೋಗ...
Date : Monday, 13-05-2019
ನವದೆಹಲಿ: 30 ಮಂದಿ ಮಹಿಳೆಯರನ್ನೊಳಗೊಂಡ ನಕ್ಸಲ್ ವಿರೋಧಿ ಕಮಾಂಡೋ ಯುನಿಟ್ ಅನ್ನು ಇದೇ ಮೊದಲ ಬಾರಿಗೆ ನಕ್ಸಲ್ ಪೀಡಿತ ಛತ್ತೀಸ್ಗಢದ ಬಸ್ತಾರ್ ಮತ್ತು ದಂತೇವಾಡದಲ್ಲಿ ನಿಯೋಜನೆಗೊಳಿಸಲಾಗಿದೆ. ಈ ಯುನಿಟ್ಗೆ ‘ದಂತೇಶ್ವರಿ ಫೈಟರ್ಸ್’ ಎಂದು ಹೆಸರಿಡಲಾಗಿದೆ. ನಕ್ಸಲರ ವಿರುದ್ಧ ಹೋರಾಡಲು ರಚನೆಗೊಂಡ ಮೊತ್ತ...
Date : Monday, 13-05-2019
ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ. ಪ್ರವಾಸಿಗರು ಅನ್ನುವ...
Date : Sunday, 12-05-2019
ಪ್ರಜಾಪ್ರಭುತ್ವದ ಅನ್ವಯ ಚುನಾಯಿತಗೊಂಡ ತನ್ನ ದೇಶದ ಪ್ರಧಾನಮಂತ್ರಿಯನ್ನು ‘ಪ್ರಧಾನ ವಿಭಜಕ’ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ಕರೆದಿರುವುದನ್ನು ಆತ್ಮಾಭಿಮಾನ, ದೇಶಪ್ರೇಮ ಇರುವವರು ಒಪ್ಪಿಕೊಳ್ಳಲು ಸಾಧ್ಯವೇ? ಅಲ್ಪದೃಷ್ಟಿ, ದೇಶ ವಿರೋಧಿ, ಸ್ವಾರ್ಥ ತುಂಬಿಕೊಂಡ ಜನರು ಮಾತ್ರ ಇಂತಹ ಬರವಣಿಗೆಯನ್ನು ಸಂಭ್ರಮಿಸಲು ಸಾಧ್ಯ. ಆ ಲೇಖನವನ್ನು...
Date : Saturday, 11-05-2019
ನವದೆಹಲಿ: ಟ್ವಿಟರ್‌ನಲ್ಲಿ 11 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ದೇಶದ ಮೊದಲ ರಾಷ್ಟ್ರೀಯ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ. 5.14 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನವನ್ನು ಪಡೆದಿದೆ. ರಾಜಕೀಯ ಪಕ್ಷಗಳಿಗೆ ಟ್ವಿಟರ್, ಫೇಸ್ಬುಕ್ಗಳೂ ಹೆಚ್ಚು ಪ್ರಭಾವಿ ಡಿಜಿಟಲ್...