Date : Friday, 28-06-2019
ಪುರಾತನ ಕಾಲದಿಂದ ಭಾರತ ಜೀವನದ ಕುರಿತು ಒಂದು ಅನನ್ಯ ಕಲ್ಪನೆಯನ್ನು ಮುಂದಿರಿಸಿದೆ. ಇದಕ್ಕೆ ಕಾರಣ ಜೀವನದ ಕುರಿತ ಭಾರತೀಯ ಚಿಂತನೆ ಅಧ್ಯಾತ್ಮದ ಮೇಲೆ ಆಧಾರಿತವಾದುದೇ ಆಗಿದೆ. ಸತ್ಯಕ್ಕೆ ಅನೇಕ ಮುಖಗಳು ಇವೆ ಮತ್ತು ಅನೇಕ ಮಾರ್ಗಗಳಿಂದ ಅದನ್ನು ತಲುಪಬಹುದು ಎನ್ನುವುದು ಭಾರತದ...
Date : Friday, 28-06-2019
ಭುವನೇಶ್ವರ: ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿದ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪೃಥ್ವಿ-II ಅನ್ನು ಗುರುವಾರ ರಾತ್ರಿ ಒರಿಸ್ಸಾದ ಕರಾವಳಿಯಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಪರೀಕ್ಷೆಗೊಳಪಡಿಸಿದೆ. ಸೇನೆಯ ಯೂಸರ್ ಟ್ರಯಲ್ ಭಾಗವಾಗಿ ಇದನ್ನು ಪರೀಕ್ಷೆಗೊಳಪಡಿಸಲಾಗಿದೆ. ಮೇಲ್ಮೈಯಿಂದ ಮೇಲ್ಮೈ ಕ್ಷಿಪಣಿಯ ಪ್ರಾಯೋಗಿಕ ಪರೀಕ್ಷೆ ಯಶಸ್ಸುಗೊಂಡಿದೆ, ಈ ಕ್ಷಿಪಣಿಯು...
Date : Friday, 28-06-2019
ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯ ಕ್ರಲ್ಪೋರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ವರದಿಗಳ ಪ್ರಕಾರ, ಎರಡರಿಂದ ಮೂರು ಮಂದಿ ಉಗ್ರರು ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರಣೆ...
Date : Friday, 28-06-2019
ನವದೆಹಲಿ: ಜಪಾನಿನ ಒಸಕಾದಲ್ಲಿ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ನಡೆದ ಬ್ರಿಕ್ಸ್ ಗುಂಪುಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಯೋತ್ಪಾದನೆಯನ್ನು ಹೊಡೆದೋಡಿಸಲು ಎಲ್ಲರೂ ಒಗ್ಗಟ್ಟಾಗಬೇಕು ಎಂದು ವಿಶ್ವ ನಾಯಕರುಗಳಿಗೆ ಕರೆ ನೀಡಿದರು. ಈ ಬ್ರಿಕ್ಸ್ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್...
Date : Friday, 28-06-2019
ಒಸಾಕಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಜಪಾನಿನ ಒಸಾಕಾದಲ್ಲಿ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ಮಾತುಕತೆಯನ್ನು ನಡೆಸಿದ್ದು, ವ್ಯಾಪಾರ, ಇರಾನ್ ಮತ್ತು 5ಜಿ ಕಮ್ಯೂನಿಕೇಶನ್ ನೆಟ್ವರ್ಕ್ ಮುಂತಾದ ಹಲವಾರು ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ...
Date : Thursday, 27-06-2019
ಒಸಕಾ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಅಲ್ಲಿನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭೂತಪೂರ್ವ ಯಶಸ್ಸಿಗೆ ಅನಿವಾಸಿ ಭಾರತೀಯರ ಕೊಡುಗೆಯೂ ಇದೆ ಎಂದರು. “7 ತಿಂಗಳ ನಂತರ ಮತ್ತೊಮ್ಮೆ ಇಲ್ಲಿಗೆ ಬರಲು...
Date : Thursday, 27-06-2019
ಶ್ರೀನಗರ: ಎರಡು ದಿನಗಳ ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗುರುವಾರ ಹುತಾತ್ಮ ಪೊಲೀಸ್ ಅಧಿಕಾರಿ ಅರ್ಷದ್ ಅಹ್ಮದ್ ಖಾನ್ ಅವರ ಮನೆ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದ್ದಾರೆ. ಜೂನ್ 12ರಂದು ಅನಂತನಾಗ್ನಲ್ಲಿ ಭಯೋತ್ಪಾದಕರ...
Date : Thursday, 27-06-2019
ಡೆಹ್ರಾಡೂನ್: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿಪಡಿಸುವ ಸಲುವಾಗಿ ಉತ್ತರಾಖಂಡ ವಿಧಾನಸಭೆಯಲ್ಲಿ ಬುಧವಾರ ಸರ್ವಾನುಮತದಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಉತ್ತರಾಖಂಡ ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ, 2019ಯನ್ನು ಮಂಡನೆಗೊಳಿಸಲಾಗಿದ್ದು, ಬುಧವಾರ...
Date : Thursday, 27-06-2019
ಒಸಕ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಜಪಾನಿನ ಒಸಕ ನಗರಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಜಪಾನ್ ಪ್ರಧಾನಿ ಶೀಂಜೋ ಅಬೆ ಅವರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಈ ವೇಳೆ ಭಾರತ-ಜಪಾನ್ ಸಂಬಂಧಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರು...
Date : Thursday, 27-06-2019
ನವದೆಹಲಿ: ಶೀಘ್ರದಲ್ಲೇ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈಲು ‘ವಂದೇ ಭಾರತ್ ಎಕ್ಸ್ಪ್ರೆಸ್’ ದೆಹಲಿ ಮತ್ತು ಜಮ್ಮು ಕಾಶ್ಮೀರದ ಕಾತ್ರಾ ನಡುವೆ ಸಂಚರಿಸಲಿದೆ. ಇದರಿಂದ ವೈಷ್ಣೋದೇವಿಗೆ ತೆರಳುವ ಭಕ್ತಾದಿಗಳಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ದೆಹಲಿ ಮತ್ತು ಕಾತ್ರಾ ನಡುವೆ ‘ವಂದೇ ಭಾರತ್ ಎಕ್ಸ್ಪ್ರೆಸ್’ ಅನ್ನು...